1ಇಸ್ರಾಯೇಲಿನ ವಂಶದವರೇ, ಯೆಹೋವ ದೇವರು ನಿಮಗೆ ಹೇಳುವ ವಾಕ್ಯವನ್ನು ಕೇಳಿರಿ.
2ಯೆಹೋವ ದೇವರು ಹೀಗೆ ಹೇಳುತ್ತಾರೆ:
3ಜನಾಂಗಗಳ ಪದ್ಧತಿಗಳು ವ್ಯರ್ಥವಾಗಿವೆ.
4ಬೆಳ್ಳಿಯಿಂದಲೂ ಬಂಗಾರದಿಂದಲೂ ಅದನ್ನು ಅಲಂಕರಿಸುತ್ತಾರೆ.
5ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ,
6ಓ ಯೆಹೋವ ದೇವರೇ, ನಿಮ್ಮ ಹಾಗೆ ಯಾರೂ ಇಲ್ಲ.
7ಓ ಜನಾಂಗಗಳ ಅರಸರಾದವರೇ,
8ಆದರೆ ಅವರು ಮಂದರೂ ಮೂರ್ಖರೂ ಆಗಿದ್ದಾರೆ.
9ಬೆಳ್ಳಿಯ ತಗಡುಗಳನ್ನು ತಾರ್ಷೀಷಿನಿಂದಲೂ,
10ಆದರೆ ಯೆಹೋವ ದೇವರು ನಿಜವಾದ ದೇವರಾಗಿದ್ದಾರೆ.
11“ನೀವು ಅವರಿಗೆ ಹೀಗೆ ಹೇಳಬೇಕು: ‘ಆಕಾಶಗಳನ್ನೂ ಭೂಮಿಯನ್ನೂ ಉಂಟು ಮಾಡದ ದೇವರುಗಳು, ಭೂಮಿಯ ಮೇಲಿನಿಂದಲೂ ಈ ಆಕಾಶದ ಕೆಳಗಿನಿಂದಲೂ ನಾಶವಾಗುವುವು.’ ”
12ಆದರೆ ದೇವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ,
13ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ,
14ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ.
15ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ.
16ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ.
17ಮುತ್ತಿಗೆಗೆ ಒಳಗಾದವರೇ, ನಿಮ್ಮ ದೇಶ ಬಿಡಲು
18ಏಕೆಂದರೆ, ಯೆಹೋವ ದೇವರು ಹೀಗೆ ಹೇಳುತ್ತಾರೆ:
19ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ,
20ನನ್ನ ಗುಡಾರವು ಸೂರೆಯಾಯಿತು;
21ಏಕೆಂದರೆ, ಕುರುಬರು ಪಶುಗಳಂತಾದರು.
22ಇಗೋ, ಯೆಹೂದದ ಪಟ್ಟಣಗಳನ್ನು ಹಾಳು ಮಾಡುವುದಕ್ಕೂ,
23ಓ ಯೆಹೋವ ದೇವರೇ, ಮನುಷ್ಯನ ಮಾರ್ಗವು ತನ್ನಲ್ಲಿಲ್ಲವೆಂದೂ,
24ಓ ಯೆಹೋವ ದೇವರೇ, ನನ್ನನ್ನು ಶಿಸ್ತುಪಡಿಸಿರಿ. ಆದರೆ ಮಿತಿಮೀರಿ ದಂಡಿಸಬೇಡಿರಿ,
25ನಿಮ್ಮನ್ನು ತಿಳಿಯದವರ ಮೇಲೆಯೂ,