1ಓ ಯೆಹೋವ ದೇವರೇ, ನಾನು ನಿಮ್ಮ ಸಂಗಡ ವಾದಿಸುವಾಗ,
2ದ್ರೋಹಿಗಳೆಲ್ಲರೂ ನೆಮ್ಮದಿಯಾಗಿರುವುದು ಏಕೆ? ನೀವು ಅವರನ್ನು ನಾಟಿದ್ದೀರಿ,
3ಯೆಹೋವ ದೇವರೇ, ನೀವು ನನ್ನನ್ನು ತಿಳಿದಿದ್ದೀರಿ,
4ಇನ್ನೆಷ್ಟರವರೆಗೆ ಎಲ್ಲಾ ಸೀಮೆಯ ಹುಲ್ಲು,
5“ಕಾಲಾಳುಗಳ ಸಂಗಡ ಓಡುವಾಗ ನಿನಗೆ ಆಯಾಸವಾದರೆ,
6ಏಕೆಂದರೆ, ನಿನ್ನ ಸಹೋದರರೂ,
7“ನನ್ನ ಮನೆಯನ್ನು ಬಿಟ್ಟಿದ್ದೇನೆ,
8ನನ್ನ ಸೊತ್ತು ನನಗೆ
9ನನ್ನ ಸೊತ್ತು ನನಗೆ ಚಿತ್ರವರ್ಣದ ಪಕ್ಷಿಯಾಯಿತು.
10ಅನೇಕ ಕುರುಬರು ನನ್ನ ದ್ರಾಕ್ಷಿತೋಟವನ್ನು ಕೆಡಿಸಿದ್ದಾರೆ;
11ಅದನ್ನು ಹಾಳು ಮಾಡಿದ್ದಾರೆ.
12ಮರುಭೂಮಿಯಲ್ಲಿರುವ ಎಲ್ಲಾ ಉನ್ನತ ಸ್ಥಳಗಳ ಮೇಲೆ
13ಗೋಧಿಯನ್ನು ಬಿತ್ತಿದ್ದಾರೆ,
14ಯೆಹೋವ ದೇವರ ಸ್ವಜನರಾದ ಇಸ್ರಾಯೇಲರಿಗೆ ದಯಪಾಲಿಸಿದ ಸೊತ್ತಿಗೆ ಕೈಹಾಕುವ ಕೆಟ್ಟ ನೆರೆಯವರಿಗೆ ಕೊಟ್ಟ ಎಚ್ಚರಿಕೆ: “ಈ ನಾಡಿನವರನ್ನು ಅವರವರ ನಾಡಿನಿಂದಲೇ ಸಸಿಯಂತೆ ಕಿತ್ತುಬಿಡುವೆನು. ಯೆಹೂದ ವಂಶವನ್ನು ಅವರ ಮಧ್ಯೆಯಿಂದ ಕಿತ್ತುಬಿಡುವೆನು.
15ನಾನು ಅವರನ್ನು ಕಿತ್ತು ಹಾಕಿದ ಮೇಲೆ, ನಾನು ಹಿಂದಿರುಗಿ ಅವರನ್ನು ಕರುಣಿಸುವೆನು. ತಮ್ಮ ತಮ್ಮ ಸೊತ್ತಿಗೂ, ತಮ್ಮ ತಮ್ಮ ದೇಶಕ್ಕೂ ಅವರನ್ನು ತಿರುಗಿ ಬರಮಾಡುವೆನು.
16ಇವರು ಮೊದಲು ಬಾಳನ ಹೆಸರೆತ್ತಿ ಪ್ರಮಾಣಮಾಡುವ ಅಭ್ಯಾಸವನ್ನು ನನ್ನ ಜನರಿಗೆ ಕಲಿಸಿಕೊಟ್ಟ ಪ್ರಕಾರ, ‘ಈಗ ಯೆಹೋವ ದೇವರ ಜೀವದಾಣೆ,’ ಎಂದು ಹೇಳಿ ನನ್ನ ಹೆಸರಿನ ಆಣೆ ಇಟ್ಟುಕೊಳ್ಳುವುದಕ್ಕೆ ನನ್ನ ಜನರ ಮಾರ್ಗಗಳನ್ನು ಜಾಗ್ರತೆಯಾಗಿ ಕಲಿತುಕೊಂಡರೆ, ಆಗ ಅವರು ನನ್ನ ಜನರ ನಡುವೆ ನೆಲೆಗೊಂಡು ವೃದ್ಧಿಯಾಗುವರು.
17ಆದರೆ ಅವರು ಕೇಳದೆ ಹೋದರೆ, ಆ ಜನಾಂಗವನ್ನು ಸಂಪೂರ್ಣವಾಗಿ ಕಿತ್ತು ನಾಶಮಾಡುವೆನು,” ಎಂದು ಯೆಹೋವ ದೇವರು ನುಡಿಯುತ್ತಾರೆ.