We Believe JesusFé, Esperança e Nova Vida

ಯೆರೆಮೀಯ 15

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 14 ಯೆರೆಮೀಯ ಯೆರೆಮೀಯ 16 →

1ಆಗ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಮೋಶೆಯೂ ಸಮುಯೇಲನೂ ನನ್ನ ಮುಂದೆ ನಿಂತರೂ, ನನ್ನ ಮನಸ್ಸು ಈ ಜನರ ಮೇಲೆ ಇರುವುದಿಲ್ಲ. ಅವರನ್ನು ನನ್ನ ಸನ್ನಿಧಿಯಿಂದ ಕಳುಹಿಸಿಬಿಡು. ಅವರು ಹೋಗಲಿ.

2ಅವರು ನಿನಗೆ, ‘ನಾವು ಎಲ್ಲಿ ಹೋಗಬೇಕು?’ ಎಂದು ಹೇಳಿದರೆ, ನೀನು ಅವರಿಗೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ:

3“ನಾನು ಅವರಿಗೆ ವಿರೋಧವಾಗಿ ನಾಲ್ಕು ವಿಧವಾದ ವಿನಾಶಗಳನ್ನು ಎಂದರೆ, ಕೊಲ್ಲುವುದಕ್ಕೆ ಖಡ್ಗವನ್ನೂ, ಹರಿಯುವುದಕ್ಕೆ ನಾಯಿಗಳನ್ನು, ನುಂಗುವುದಕ್ಕೂ ನಾಶಮಾಡುವುದಕ್ಕೂ ಆಕಾಶದ ಪಕ್ಷಿಗಳನ್ನೂ, ಕಾಡುಮೃಗಗಳನ್ನೂ ನೇಮಿಸುತ್ತೇನೆ ಎಂಬುದು ಯೆಹೋವ ದೇವರಾದ ನನ್ನ ಮಾತು.

4ಅವರನ್ನು ಹಿಜ್ಕೀಯನ ಮಗನಾದ ಯೆಹೂದದ ಅರಸನಾದ ಮನಸ್ಸೆಯು ಯೆರೂಸಲೇಮಿನಲ್ಲಿ ನಡಿಸಿದ್ದಕ್ಕೆ ಪ್ರತಿಫಲವಾಗಿ ನಾನು ಭೂಮಿಯ ಎಲ್ಲಾ ರಾಜ್ಯಗಳಿಗೆ ಚದರಿ ಹೋಗುವಂತೆ ಮಾಡುವೆನು.

5“ಯೆರೂಸಲೇಮೇ, ನಿನ್ನ ಮೇಲೆ ಯಾರು ಕನಿಕರಪಡುವರು,

6ನೀನು ನನ್ನನ್ನು ಬಿಟ್ಟುಬಿಟ್ಟಿದ್ದೀ,”

7ಅವರನ್ನು ಮೊರದಿಂದ ದೇಶದ ಬಾಗಿಲುಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು.

8ಅವರ ವಿಧವೆಯರು ನನ್ನ ಭಾಗಕ್ಕೆ

9ಏಳುಮಂದಿಯನ್ನು ಹೆತ್ತವಳು ಕುಂದುತ್ತಾಳೆ.

10ನನ್ನ ತಾಯಿಯೇ, ನನಗೆ ಕಷ್ಟ!

11ಇದಕ್ಕೆ ಯೆಹೋವ ದೇವರು,

12ಕಬ್ಬಿಣವನ್ನು, ಬಡಗಣ ಕಬ್ಬಿಣವನ್ನು ಯಾರು ಮುರಿದಾರು?

13ನಿನ್ನ ಸಕಲ ಪ್ರಾಂತಗಳಲ್ಲಿ ನೀನು ಮಾಡಿದ ಎಲ್ಲಾ ಪಾಪಗಳ ನಿಮಿತ್ತ

14ನಿನ್ನ ಶತ್ರುಗಳ ಕೈಗೆ ಕೊಟ್ಟು,

15ಅದಕ್ಕೆ ನಾನು ಯೆಹೋವ ದೇವರೇ, ನೀನೇ ಬಲ್ಲೆ,

16ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರ ಮಾಡಿಕೊಂಡೆನು,

17ನಾನು ವಿನೋದಗಾರರ ಕೂಟದಲ್ಲಿ ಕೂತುಕೊಳ್ಳಲಿಲ್ಲ,

18ಏಕೆ ನನ್ನ ವ್ಯಥೆಯು ನಿರಂತರವಾಗಿದೆ?

19ಆದಕಾರಣ ಯೆಹೋವ ದೇವರು ಹೀಗೆನ್ನುತ್ತಾರೆ:

20ಇದಲ್ಲದೆ ನಾನು ನಿನ್ನನ್ನು ಈ ಜನಕ್ಕೆ

21“ಕೆಟ್ಟವರ ಕೈಯೊಳಗಿಂದ ನಿನ್ನನ್ನು ತಪ್ಪಿಸುತ್ತೇನೆ,

← ಯೆರೆಮೀಯ 14 ಯೆರೆಮೀಯ ಯೆರೆಮೀಯ 16 →

ಯೆರೆಮೀಯ 15 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019