We Believe JesusFé, Esperança e Nova Vida

ಯೆರೆಮೀಯ 17

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 16 ಯೆರೆಮೀಯ ಯೆರೆಮೀಯ 18 →

1“ಯೆಹೂದದ ಪಾಪವು ಕಬ್ಬಿಣದ ಲೇಖನಿಯಿಂದಲೂ,

2ಅವರ ಮಕ್ಕಳು ಅವರ ಬಲಿಪೀಠಗಳನ್ನೂ

3ನಾಡಿನಲ್ಲಿರುವ ನನ್ನ ಪರ್ವತವೇ,

4ಆಗ ನಿನ್ನ ದೋಷದಿಂದಲೇ ನೀನು

5ಯೆಹೋವ ದೇವರು ಹೀಗೆ ಹೇಳುತ್ತಾರೆ:

6ಅವನು ಅಡವಿಯಲ್ಲಿರುವ ಜಾಲಿ ಗಿಡದ ಹಾಗಿರುವನು.

7“ಯಾವನು ಯೆಹೋವ ದೇವರಲ್ಲಿ ನಂಬಿಕೆ ಇಟ್ಟಿರುವನೋ,

8ಏಕೆಂದರೆ ಅವನು ನೀರಿನ ಬಳಿಯಲ್ಲಿ ನೆಡಲಾದ,

9ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ

10“ಯೆಹೋವ ದೇವರಾದ ನಾನೇ ಹೃದಯವನ್ನು ಪರೀಕ್ಷಿಸುತ್ತೇನೆ.

11ಕೌಜುಗವು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಹಾಗೆ,

12ಆದಿಯಿಂದ ಮಹಿಮೆಯುಳ್ಳ ಉನ್ನತ ಸಿಂಹಾಸನವು

13ಇಸ್ರಾಯೇಲಿನ ನಿರೀಕ್ಷೆಯಾದ ಓ ಯೆಹೋವ ದೇವರೇ,

14ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿ, ಆಗ ಸ್ವಸ್ಥವಾಗುವೆನು.

15ಇಗೋ, ಅವರು ನನಗೆ, “ಯೆಹೋವ ದೇವರ ವಾಕ್ಯವು ಎಲ್ಲಿ?

16ನಾನಾದರೋ ಸಭಾಪಾಲನೆಯಲ್ಲಿ ನಿಮ್ಮನ್ನು ಹಿಂಬಾಲಿಸುವುದನ್ನು ಬಿಡುವುದಕ್ಕೆ ಆತುರಪಡಲಿಲ್ಲ;

17ನೀವು ನನ್ನನ್ನು ಭಯಪಡಿಸಬೇಡಿ.

18ನನ್ನನ್ನು ಹಿಂಸಿಸುವವರು ನಾಚಿಕೆಗೆ ಗುರಿಯಾಗಲಿ;

19ಯೆಹೋವ ದೇವರು ನನಗೆ, “ಹೋಗಿ, ಯೆಹೂದದ ಅರಸರು ಪ್ರವೇಶಿಸುವ, ಹೊರಡುವ ಜನರ ಬಾಗಿಲಲ್ಲಿಯೂ, ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು,

20ಅವರಿಗೆ ಹೀಗೆ ಹೇಳು: ‘ಯೆಹೂದದ ಅರಸರೇ, ಸಮಸ್ತ ಯೆಹೂದವೇ, ಈ ಬಾಗಿಲುಗಳಲ್ಲಿ ಪ್ರವೇಶಿಸುವ ಯೆರೂಸಲೇಮಿನ ಎಲ್ಲಾ ನಿವಾಸಿಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.

21ಯೆಹೋವ ದೇವರು ಹೀಗೆ ಹೇಳುತ್ತಾರೆ: ನಿಮಗೆ ನೀವೇ ಎಚ್ಚರಿಕೆಯಾಗಿರಿ. ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು ಇಲ್ಲವೆ ಯೆರೂಸಲೇಮಿನ ಬಾಗಿಲುಗಳೊಳಗೆ ತೆಗೆದುಕೊಂಡು ಬರಬೇಡಿರಿ.

22ಸಬ್ಬತ್ ದಿನದಲ್ಲಿ ಹೊರೆಯನ್ನು ನಿಮ್ಮ ಮನೆಗಳಿಂದ ತೆಗೆದುಕೊಂಡು ಹೋಗಬೇಡಿರಿ. ಯಾವ ಕೆಲಸವನ್ನೂ ಮಾಡಬೇಡಿರಿ. ನಾನು ನಿಮ್ಮ ಪಿತೃಗಳಿಗೆ ಆಜ್ಞಾಪಿಸಿದ ಪ್ರಕಾರವೇ, ಸಬ್ಬತ್ ದಿನವನ್ನು ಪರಿಶುದ್ಧವಾಗಿಡಬೇಕು.

23ಆದರೆ ಅವರು ವಿಧೇಯರಾಗಲಿಲ್ಲ, ಕಿವಿಗೊಟ್ಟು ಕೇಳಲಿಲ್ಲ. ಆದರೆ ವಿಧೇಯರಾಗದ ಹಾಗೆಯೂ, ಉಪದೇಶ ಹೊಂದದ ಹಾಗೆಯೂ ಹಟಮಾರಿಯಾಗಿದ್ದರು.

24ಯೆಹೋವ ದೇವರಾದ ನನ್ನ ನುಡಿ ಇದೇ: ನೀವು ನನ್ನನ್ನು ಜಾಗ್ರತೆಯಿಂದ ಕೇಳಿ, ಸಬ್ಬತ್ ದಿನದಲ್ಲಿ, ಈ ಪಟ್ಟಣದ ಬಾಗಿಲುಗಳಲ್ಲಿ ಹೊರೆಯನ್ನು ತೆಗೆದುಕೊಂಡು ಬಾರದೆ, ಸಬ್ಬತ್ ದಿನದಲ್ಲಿ ಯಾವುದೊಂದು ಕೆಲಸಮಾಡದೆ ಪರಿಶುದ್ಧಮಾಡಿದರೆ,

25ದಾವೀದನ ಸಿಂಹಾಸನದ ಮೇಲೆ ಕೂರುವ ಅರಸರು ಮತ್ತು ಪ್ರಧಾನರು ರಥಗಳಲ್ಲಿಯೂ, ಕುದುರೆಗಳ ಮೇಲೆಯೂ ಸವಾರಿ ಮಾಡಿಕೊಂಡು, ಯೆಹೂದದ ಮನುಷ್ಯರಾಗಿಯೂ, ಯೆರೂಸಲೇಮಿನ ನಿವಾಸಿಗಳಾಗಿಯೂ ಇದ್ದು, ಅವರೂ, ಅವರ ಪ್ರಧಾನರೂ ಈ ಪಟ್ಟಣದ ಬಾಗಿಲುಗಳಲ್ಲಿ ಪ್ರವೇಶಿಸುವರು. ಈ ಪಟ್ಟಣದಲ್ಲಿ ಎಂದೆಂದಿಗೂ ವಾಸಮಾಡಿದರು.

26ಇದಲ್ಲದೆ ಯೆಹೂದದ ಪಟ್ಟಣಗಳಿಂದಲೂ, ಯೆರೂಸಲೇಮಿನ ಸುತ್ತಲಿನ ಸ್ಥಳಗಳಿಂದಲೂ, ಬೆನ್ಯಾಮೀನನ ದೇಶದಿಂದಲೂ, ಬಯಲಿನಿಂದಲೂ, ಬೆಟ್ಟಗಳಿಂದಲೂ, ದಕ್ಷಿಣದಿಂದಲೂ ದಹನಬಲಿಗಳನ್ನೂ, ಬಲಿಗಳನ್ನೂ, ಧಾನ್ಯ ಸಮರ್ಪಣೆಗಳನ್ನೂ, ಧೂಪವನ್ನೂ ತರುವರು. ಸ್ತೋತ್ರದ ಅರ್ಪಣೆಗಳನ್ನು ಯೆಹೋವ ದೇವರ ಆಲಯಕ್ಕೆ ತರುವರು.

27ಆದರೆ ನೀವು ಸಬ್ಬತ್17:27 ಸಬ್ಬತ್ ಅಂದರೆ ವಿಶ್ರಾಂತಿ ದಿನ ದಿನವನ್ನು ಪರಿಶುದ್ಧಮಾಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತುಕೊಂಡು, ಯೆರೂಸಲೇಮಿನ ಬಾಗಿಲುಗಳಲ್ಲಿ ಪ್ರವೇಶಿಸಿದರೆ ಯೆರೂಸಲೇಮಿನ ದ್ವಾರಗಳಲ್ಲಿ ಬೆಂಕಿಯನ್ನು ಹಚ್ಚುವೆನು. ಅದು ಆರಿಹೋಗದೆ, ಯೆರೂಸಲೇಮಿನ ಕೋಟೆಗಳನ್ನು ದಹಿಸಿಬಿಡುವುದು.’ ”

← ಯೆರೆಮೀಯ 16 ಯೆರೆಮೀಯ ಯೆರೆಮೀಯ 18 →

ಯೆರೆಮೀಯ 17 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019