We Believe JesusFé, Esperança e Nova Vida

ಯೆರೆಮೀಯ 2

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 1 ಯೆರೆಮೀಯ ಯೆರೆಮೀಯ 3 →

1ಯೆಹೋವ ದೇವರು ನನಗೆ ದಯಪಾಲಿಸಿದ ಸಂದೇಶ ಇದು:

2“ನೀನು ಹೋಗಿ ಯೆರೂಸಲೇಮ್ ನಗರಕ್ಕೆ ಕೇಳಿಸುವಂತೆ ಈ ಸಂದೇಶವನ್ನು ಸಾರು:

3ಇಸ್ರಾಯೇಲು ಯೆಹೋವ ದೇವರಿಗೆ ಪರಿಶುದ್ಧವೂ,

4ಓ ಯಾಕೋಬಿನ ಮನೆತನವೇ,

5ಯೆಹೋವ ದೇವರು ಹೀಗೆ ಹೇಳುತ್ತಾರೆ:

6ಅವರು, ‘ನಮ್ಮನ್ನು ಈಜಿಪ್ಟ್ ದೇಶದೊಳಗಿಂದ ಹೊರಗೆ ಬರಮಾಡಿ

7ನಾನು ನಿಮ್ಮನ್ನು ಸಮೃದ್ಧಿಯಾದ ದೇಶಕ್ಕೆ ಅದರ ಸಾರವನ್ನೂ,

8ಯಾಜಕರು, ‘ಯೆಹೋವ ದೇವರು ಎಲ್ಲಿ?’

9“ಆದ್ದರಿಂದ ಇನ್ನು ನಿಮ್ಮ ಸಂಗಡ ವ್ಯಾಜ್ಯವಾಡುವೆನು,”

10ಕಿತ್ತೀಮ್ ದ್ವೀಪಗಳಿಗೆ ದಾಟಿ ಹೋಗಿ ನೋಡಿರಿ.

11ಜನಾಂಗವು ತಮ್ಮ ದೇವರುಗಳನ್ನು

12ಆಕಾಶಗಳೇ, ಇದಕ್ಕೆ ನೀವು ಆಶ್ಚರ್ಯಪಡಿರಿ,

13“ನನ್ನ ಜನರು ಎರಡು ದುಷ್ಕೃತ್ಯಗಳನ್ನು ಮಾಡಿದ್ದಾರೆ.

14ಇಸ್ರಾಯೇಲನು ಸೇವಕನೋ? ಮನೆಯಲ್ಲಿ ಹುಟ್ಟಿದ ಗುಲಾಮನೋ?

15ಪ್ರಾಯದ ಸಿಂಹಗಳು

16ನೋಫ್ ಮತ್ತು ತಹಪನೇಸ್ ಪಟ್ಟಣಗಳವರು

17ಆತನು ನಿನ್ನನ್ನು ದಾರಿಯಲ್ಲಿ ನಡೆಸುತ್ತಿರುವಾಗ

18ಈಗ ಶೀಹೋರಿನ ನೀರು ಕುಡಿಯುವುದಕ್ಕಾಗಿ

19ನಿನ್ನ ಕೆಟ್ಟತನವೇ ನಿನ್ನನ್ನು ತಿದ್ದುವುದು.

20“ಪೂರ್ವದಲ್ಲಿ ನಾನು ನಿನ್ನ ನೊಗವನ್ನು ಮುರಿದು,

21ಅತ್ಯುತ್ತಮ ಬೀಜದಿಂದ ಬೆಳೆದ

22ನೀನು ಸಾಬೂನಿನಿಂದ ತೊಳೆದುಕೊಂಡರೂ,

23“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ,

24ಮರುಭೂಮಿಯ ಅಭ್ಯಾಸವುಳ್ಳ ಕಾಡುಕತ್ತೆಯೇ.

25ಆದರೆ ನಾನು, ‘ನಿನ್ನ ಕಾಲು ಸವೆಯದಂತೆಯೂ,

26“ಕಳ್ಳನು ಸಿಕ್ಕಿದ ಮೇಲೆ ನಾಚಿಕೆಪಡುವ ಪ್ರಕಾರ

27ಅವರು ಮರಕ್ಕೆ, ‘ನೀನು ನನ್ನ ತಂದೆ,’ ಎಂದೂ

28ಆದರೆ ನೀನು ನಿನಗೋಸ್ಕರ ಮಾಡಿಕೊಂಡ

29“ಏಕೆ ನನ್ನ ಸಂಗಡ ವಾದಿಸುತ್ತೀರಿ?

30“ನಾನು ನಿಮ್ಮ ಜನರನ್ನು ದಂಡಿಸಿದ್ದು ವ್ಯರ್ಥವಾಯಿತು.

31“ಇಸ್ರಾಯೇಲರೇ, ನೀವು ಯೆಹೋವ ದೇವರ ವಾಕ್ಯವನ್ನು ಗಮನಿಸಿರಿ:

32ಯುವತಿಯು ತನ್ನ ಆಭರಣಗಳನ್ನೂ

33ಪ್ರಿಯಕರರನ್ನು ಹುಡುಕುವ ಹಾಗೆ ನಿನ್ನ ಮಾರ್ಗವನ್ನು ಏಕೆ ಚಂದ ಮಾಡಿಕೊಳ್ಳುತ್ತೀ?

34ಇದಲ್ಲದೆ ನಿನ್ನ ಸೆರಗುಗಳಲ್ಲಿ

35ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ

36ನಿನ್ನ ಮಾರ್ಗವನ್ನು ಬೇರೆ ಮಾಡಿಕೊಳ್ಳುವಷ್ಟು

37ಹೌದು, ಅಲ್ಲಿಂದ ಸಹ ನಿನ್ನ ಕೈಗಳನ್ನು ತಲೆಯ ಮೇಲೆ

← ಯೆರೆಮೀಯ 1 ಯೆರೆಮೀಯ ಯೆರೆಮೀಯ 3 →

ಯೆರೆಮೀಯ 2 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019