We Believe JesusFé, Esperança e Nova Vida

ಯೆರೆಮೀಯ 30

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 29 ಯೆರೆಮೀಯ ಯೆರೆಮೀಯ 31 →

1ಯೆರೆಮೀಯನಿಗೆ ಯೆಹೋವ ದೇವರಿಂದ ಉಂಟಾದ ವಾಕ್ಯವೇನೆಂದರೆ,

2“ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ನಾನು ನಿನಗೆ ಹೇಳಿದ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ನೀನು ಬರೆದಿಡು.

3ಏಕೆಂದರೆ, ದಿನಗಳು ಬರುವವು,’ ಎಂದು ಯೆಹೋವ ದೇವರು ಹೇಳುತ್ತಾರೆ. ‘ಆಗ ನಾನು ನನ್ನ ಜನರಾದ ಇಸ್ರಾಯೇಲ್ ಹಾಗು ಯೆಹೂದದ ಸೆರೆಯವರನ್ನು ತಿರುಗಿ ಬರಮಾಡುತ್ತೇನೆ. ಆಗ ನಾನು ಅವರ ಪಿತೃಗಳಿಗೆ ಕೊಟ್ಟ ದೇಶಕ್ಕೆ ಅವರನ್ನು ತಿರುಗಿ ಬರಮಾಡುತ್ತೇನೆ. ಅವರು ಅದನ್ನು ಸ್ವಾಧೀನಮಾಡಿಕೊಳ್ಳುವರು,’ ಎಂದು ಯೆಹೋವ ದೇವರು ಹೇಳುತ್ತಾರೆ.”

4ಯೆಹೋವ ದೇವರು ಇಸ್ರಾಯೇಲನ್ನೂ, ಯೆಹೂದವನ್ನೂ ಕುರಿತು ಹೇಳಿದ ವಾಕ್ಯಗಳು ಇವೇ,

5“ಯೆಹೋವ ದೇವರು ಹೀಗೆ ಹೇಳುತ್ತಾರೆ:

6ಈಗ ವಿಚಾರಿಸಿ ನೋಡಿರಿ.

7ಅಯ್ಯೋ, ಈ ದಿನವು ಘೋರವಾದದ್ದು,

8“ಸೇನಾಧೀಶ್ವರ ಯೆಹೋವ ದೇವರು ಇಂತೆನ್ನುತ್ತಾರೆ,

9ಆದರೆ ಅವರು ತಮ್ಮ ದೇವರಾದ ಯೆಹೋವ ದೇವರಿಗೂ,

10“ ‘ಆದ್ದರಿಂದ ನನ್ನ ಸೇವಕನಾದ ಯಾಕೋಬನೇ ಭಯಪಡಬೇಡ,

11ಏಕೆಂದರೆ ನಿನ್ನನ್ನು ರಕ್ಷಿಸುವುದಕ್ಕೆ ನಾನು ನಿನ್ನ ಸಂಗಡ ಇದ್ದೇನೆ,’

12“ಯೆಹೋವ ದೇವರು ಹೀಗೆ ಹೇಳುತ್ತಾರೆ:

13ನಿನಗೋಸ್ಕರ ವಾದಿಸುವವರು ಯಾರೂ ಇರುವುದಿಲ್ಲ.

14ನಿನ್ನ ಮಿತ್ರರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ,

15ನಿನ್ನ ಗಾಯದ ನೋವಿನ ನಿಮಿತ್ತ ಏಕೆ ಕೂಗುತ್ತೀ?

16“ ‘ಆದರೂ ನಿನ್ನನ್ನು ನುಂಗಿಬಿಡುವವರನ್ನು ನುಂಗಿಬಿಡಲಾಗುವುದು.

17ಚೀಯೋನು ಬೇಡವಾದದ್ದು, ಅದನ್ನು ನೋಡಿಕೊಳ್ಳುವವರು ಯಾರೂ ಇಲ್ಲ,

18“ಯೆಹೋವ ದೇವರು ಮತ್ತೆ ಹೀಗೆ ಹೇಳಿದ್ದು,

19ಅವುಗಳೊಳಗಿಂದ ಕೃತಜ್ಞತಾಸ್ತುತಿಯೂ,

20ಅವರ ಮಕ್ಕಳು ಸಹ ಪೂರ್ವಕಾಲದ ಹಾಗೆ ಇರುವರು.

21ಅವರ ಪ್ರಮುಖನು ಅವರೊಳಗೆ ಇರುವರು.

22‘ನೀವು ನನಗೆ ಪ್ರಜೆಯಾಗಿರುವಿರಿ.

23ಇಗೋ, ಯೆಹೋವ ದೇವರ ಬಿರುಗಾಳಿ

24ಯೆಹೋವ ದೇವರು ತಮ್ಮ ಹೃದಯಾಲೋಚನೆಯನ್ನು ನಡಿಸಿ,

← ಯೆರೆಮೀಯ 29 ಯೆರೆಮೀಯ ಯೆರೆಮೀಯ 31 →

ಯೆರೆಮೀಯ 30 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019