1“ಆ ಕಾಲದಲ್ಲಿ ನಾನು ಇಸ್ರಾಯೇಲಿನ ಸಮಸ್ತ ಕುಟುಂಬಗಳಿಗೆ ದೇವರಾಗಿರುವೆನು. ಅವರು ನನ್ನ ಜನರಾಗಿರುವರು,” ಎಂದು ಯೆಹೋವ ದೇವರು ಸಾರುತ್ತಾರೆ.
2ಯೆಹೋವ ದೇವರು ಹೀಗೆ ಹೇಳುತ್ತಾರೆ:
3ಯೆಹೋವ ದೇವರು ಪೂರ್ವದಲ್ಲಿ ನನಗೆ ಕಾಣಿಸಿಕೊಂಡು,
4ಇಸ್ರಾಯೇಲಿನ ಕನ್ಯೆಯೇ,
5ಸಮಾರ್ಯದ ಪರ್ವತಗಳಲ್ಲಿ ತಿರುಗಿ
6ಒಂದು ದಿನ ಬರುವದು,
7ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ,
8ಇಗೋ, ನಾನು ಅವರನ್ನು ಉತ್ತರ ದೇಶದಿಂದ ತಂದು
9ಅವರು ಅಳುತ್ತಾ ಬರುವರು.
10“ಜನಾಂಗಗಳೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ:
11ಏಕೆಂದರೆ ಯೆಹೋವ ದೇವರು ಯಾಕೋಬ್ಯರನ್ನು ವಿಮೋಚಿಸಿದ್ದಾರೆ.
12ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು;
13ಆಗ ಕನ್ನಿಕೆಯರೂ, ಪ್ರಾಯದವರೂ,
14ಇದಲ್ಲದೆ ಯಾಜಕರನ್ನು ಹೇರಳವಾಗಿ ತೃಪ್ತಿಗೊಳಿಸುವೆನು.
15ಯೆಹೋವ ದೇವರು ಮತ್ತೆ ಹೀಗೆ ಹೇಳುತ್ತಾರೆ:
16ಯೆಹೋವ ದೇವರು ಇಂತೆನ್ನುತ್ತಾರೆ:
17ನಿನ್ನ ಭವಿಷ್ಯದಲ್ಲಿ ನಿರೀಕ್ಷೆಯಿದೆ,”
18“ಎಫ್ರಾಯೀಮನು ಅಂಗಲಾಚುವುದನ್ನು ನಿಶ್ಚಯವಾಗಿ ಕೇಳಿದೆನು.
19ನಾನು ನಿಮ್ಮಿಂದ ದೂರವಾದ ಮೇಲೆಯೇ
20ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ?
21“ನಿನಗೋಸ್ಕರ ದಾರಿ ತೋರುವ ಕಂಬಗಳನ್ನೂ ಮತ್ತು ಕೈಮರಗಳನ್ನೂ ನಿಲ್ಲಿಸಿಕೋ
22ವಿಶ್ವಾಸದ್ರೋಹಿ ಇಸ್ರಾಯೇಲ್ ಮಗಳೇ
23ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೂದ ದೇಶದಲ್ಲಿಯೂ ಅದರ ಪಟ್ಟಣಗಳಲ್ಲಿಯೂ ನಾನು ಅವರ ಸೆರೆಯನ್ನು ತಿರುಗಿ ತರುವಾಗ, ‘ನೀತಿಯ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವ ದೇವರು ನಿನ್ನನ್ನು ಆಶೀರ್ವದಿಸಲಿ,’ ಎಂದು ಇನ್ನೂ ಹೇಳುವರು.
24ಯೆಹೂದದಲ್ಲಿಯೂ, ಅದರ ಎಲ್ಲಾ ಪಟ್ಟಣಗಳಲ್ಲಿಯೂ ಬೇಸಾಯ ಮಾಡುವವರೂ, ಮಂದೆಯ ಸಂಗಡ ಹೊರಡುವವರೂ ವಾಸವಾಗುವರು.
25ದಣಿದ ಪ್ರಾಣವನ್ನು ತೃಪ್ತಿಪಡಿಸಿದ್ದೇನೆ. ಕುಂದಿದ ಪ್ರಾಣಗಳನ್ನೆಲ್ಲಾ ತುಂಬಿಸಿದ್ದೇನೆ.”
26ಅಷ್ಟರಲ್ಲಿ ಎಚ್ಚೆತ್ತು ನೋಡಿದೆನು. ನನ್ನ ನಿದ್ದೆ ನನಗೆ ಮಧುರವಾಗಿತ್ತು.
27ಯೆಹೋವ ದೇವರು ಹೇಳುವುದೇನೆಂದರೆ, “ದಿನಗಳು ಬರುತ್ತವೆ. ಆಗ ನಾನು ಇಸ್ರಾಯೇಲ್ ಮತ್ತು ಯೆಹೂದ ರಾಜ್ಯಗಳಲ್ಲಿ ಮನುಷ್ಯರನ್ನೂ ಪ್ರಾಣಿಗಳನ್ನೂ ಬಿತ್ತಿ ಭರ್ತಿಮಾಡುವೆನು.
28ನಾನು ಅವರನ್ನು ಕೀಳಲು, ಕೆಡವಲು, ಅಳಿಸಲು ಹಾಳುಮಾಡಲು, ಎಚ್ಚರವಹಿಸಿದ ಹಾಗೆಯೇ ಇನ್ನು ಮುಂದೆ ಅವರನ್ನು ಕಟ್ಟುವುದಕ್ಕೂ, ನೆಡುವುದಕ್ಕೂ ಅವರ ವಿಷಯವಾಗಿ ಎಚ್ಚರವಹಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.
29“ಆ ದಿನಗಳಲ್ಲಿ,
30ಆದರೆ ಒಬ್ಬೊಬ್ಬನು ಸ್ವಂತ ಪಾಪಕ್ಕಾಗಿ ಸಾಯುವನು. ಹುಳಿ ದ್ರಾಕ್ಷಿಯನ್ನು ತಿಂದ ಮನುಷ್ಯನು ಯಾವನೋ, ಅವನ ಹಲ್ಲುಗಳು ಚಳಿತು ಹೋಗುವುವು.”
31ಯೆಹೋವ ದೇವರು ಹೇಳುವುದನ್ನು ಕೇಳಿ:
32ಈ ಒಡಂಬಡಿಕೆಯು ನಾನು
33“ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ
34ಇದಲ್ಲದೆ ಪ್ರತಿಯೊಬ್ಬನು ತನ್ನ ನೆರೆಯವನಿಗೂ
35ಇದು ಯೆಹೋವ ದೇವರಾದ ನನ್ನ ನುಡಿ,
36“ಈ ನಿಯಮಗಳು ನನ್ನ ಸನ್ನಿಧಿಯಿಂದ ಯಾವಾಗ ಇಲ್ಲದೆ ಹೋಗುವುವೋ,
37ಹಾಗೆಯೇ ಯೆಹೋವ ದೇವರು ಹೀಗೆ ಹೇಳುತ್ತಾರೆ:
38ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ಹನನೇಲನ ಬುರುಜು ಮೊದಲುಗೊಂಡು ಮೂಲೆಯ ಬಾಗಿಲಿನವರೆಗೂ ಪಟ್ಟಣವು ಕರ್ತರಿಗೆ ಕಟ್ಟಲಾಗುವ ದಿನಗಳು ಬರಲಿದೆ.
39ಅಳತೆ ದಾರವು ಅದಕ್ಕೆ ಎದುರಾಗಿ ಗಾರೇಬಿನ ಗುಡ್ಡದ ಮೇಲೆ ನೇರವಾಗಿ ಹೊರಟು, ಗೋಯದವರೆಗೂ ಆವರಿಸಿಕೊಳ್ಳುವುದು.
40ಹೆಣ ಹೂಣುವ ಮತ್ತು ಬೂದಿ ತುಂಬುವ ಕಣಿವೆಯಿಂದ, ಕಿದ್ರೋನ್ ಹಳ್ಳ, ಪೂರ್ವದಿಕ್ಕಿನ ಕುದುರೆ ಬಾಗಿಲಮೂಲೆ, ಇವುಗಳವರೆಗಿರುವ ಪ್ರದೇಶವೆಲ್ಲವೂ ಯೆಹೋವ ದೇವರಿಗೆ ಪರಿಶುದ್ಧವಾಗಿರುವುವು. ಈ ಪಟ್ಟಣವು ಇನ್ನೆಂದಿಗೂ ನಿರ್ಮೂಲವಾಗದು, ನಾಶವಾಗದು.”