1“ಇಸ್ರಾಯೇಲೇ, ನೀನು ಹಿಂದಿರುಗುವಿಯಾದರೆ
2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿಯಿಂದಲೂ,
3ಏಕೆಂದರೆ ಯೆಹೋವ ದೇವರು ಯೆಹೂದದ ಮತ್ತು ಯೆರೂಸಲೇಮಿನ ಜನರಿಗೆ ಹೀಗೆ ಹೇಳುತ್ತಾರೆ:
4ಯೆಹೂದದವರೇ, ಯೆರೂಸಲೇಮಿನ ನಿವಾಸಿಗಳೇ, ಯೆಹೋವ ದೇವರಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ;
5“ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸಲೇಮಿನಲ್ಲಿ ಪ್ರಕಟಿಸಿರಿ,
6ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ;
7ಸಿಂಹವು ತನ್ನ ಪೊದೆಯೊಳಗಿಂದ ಏರಿ ಬರುತ್ತದೆ.
8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ.
9ಆ ದಿವಸದಲ್ಲಿ, “ಅರಸನ ಹೃದಯವೂ ಎದೆಗುಂದುವುದು.
10ಆಗ ನಾನು ಹೇಳಿದ್ದೇನೆಂದರೆ, “ಹಾ, ಸಾರ್ವಭೌಮ ಯೆಹೋವ ದೇವರೇ, ನಿಶ್ಚಯವಾಗಿ ನೀವು ಈ ಜನರಿಗೂ, ಯೆರೂಸಲೇಮಿಗೂ, ‘ನಿಮಗೆ ಸಮಾಧಾನವಾಗುವುದು,’ ಎಂದು ಹೇಳಿ, ಬಹಳ ಮೋಸ ಮಾಡಿದಿರಿ. ಖಡ್ಗವು ಅವರ ಕುತ್ತಿಗೆಗೆ ಬಂದಿದೆ” ಎಂದೆನು.
11ಆ ಸಮಯದಲ್ಲಿ ಈ ಜನರಿಗೂ, ಯೆರೂಸಲೇಮಿಗೂ ಈ ಮಾತುಗಳನ್ನು ತಿಳಿಸಲಾಗುವುದು: “ಒಣ ಗಾಳಿಯು ಮರುಭೂಮಿಯ ಉನ್ನತ ಸ್ಥಳಗಳಿಂದ ನನ್ನ ಜನರ ಪುತ್ರಿಯರ ಕಡೆಗೆ ಬರುತ್ತದೆ. ಅದು ತೂರುವುದಕ್ಕೂ, ಶುದ್ಧಮಾಡುವುದಕ್ಕೂ ಆಗತಕ್ಕದ್ದಲ್ಲ.
12ಅದಕ್ಕಿಂತ ಬಿರುಸಾದ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವುದು. ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯತೀರ್ಪುಗಳನ್ನು ಕೊಡುವೆನು.”
13ಇಗೋ, ಮೇಘಗಳ ಹಾಗೆ ಏರಿ ಬರುವನು.
14ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ;
15ಏಕೆಂದರೆ ಒಂದು ಶಬ್ದವು ದಾನಿನಿಂದ ಪ್ರಕಟಮಾಡುತ್ತದೆ;
16“ಜನಾಂಗಗಳಿಗೆ ತಿಳಿಸಿರಿ.
17ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿದ್ದಾರೆ.
18“ನಿನ್ನ ಮಾರ್ಗವೂ, ನಿನ್ನ ಕ್ರಿಯೆಗಳೂ,
19ಓ, ನನ್ನ ಕರುಳು, ನನ್ನ ಕರುಳು!
20ನಾಶನದ ಮೇಲೆ ನಾಶನದ ಸುದ್ದಿಬರುತ್ತಿದೆ.
21ಎಷ್ಟರವರೆಗೆ ನಾನು ಯುದ್ಧದ ಧ್ವಜವನ್ನು ನೋಡುತ್ತಿರಲಿ?
22“ಏಕೆಂದರೆ ನನ್ನ ಜನರು ಮೂಢರಾಗಿದ್ದಾರೆ.
23ನಾನು ಭೂಮಿಯನ್ನು ನೋಡಿದೆನು,
24ಬೆಟ್ಟಗಳನ್ನು ನೋಡಿದೆನು,
25ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ;
26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಮರುಭೂಮಿಯಾಯಿತು;
27ಏಕೆಂದರೆ ಯೆಹೋವ ದೇವರು ಹೀಗೆ ಹೇಳಿದ್ದಾರೆ:
28ಇದರ ನಿಮಿತ್ತ ಭೂಮಿಯು ದುಃಖಿಸುವುದು.
29ರಾವುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ
30ಆಗ ನೀನು ನಿರ್ಜನನಾದಾಗ ಏನು ಮಾಡುವೆ?
31ಏಕೆಂದರೆ ಪ್ರಸವವೇದನೆ ಪಡುವವಳಂತೆ,