We Believe JesusFé, Esperança e Nova Vida

ಯೆರೆಮೀಯ 46

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 45 ಯೆರೆಮೀಯ ಯೆರೆಮೀಯ 47 →

1ಇತರ ಜನಾಂಗಗಳಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:

2ಈಜಿಪ್ಟನ್ನು ಕುರಿತದ್ದು:

3“ಗುರಾಣಿಯನ್ನೂ, ಖೇಡ್ಯವನ್ನೂ ಸಿದ್ಧಮಾಡಿರಿ;

4ರಾಹುತರೇ, ಕುದುರೆಗಳನ್ನು ಕಟ್ಟಿರಿ;

5ಆಹಾ, ನಾನು ಕಂಡದ್ದೇನು?

6“ವೇಗಶಾಲಿಗಳು ಓಡಿ ಹೋಗದಿರಲಿ;

7“ನೈಲ್ ನದಿಯಂತೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ

8ಈಜಿಪ್ಟ್ ನೈಲ್ ನದಿಯ ಪ್ರಳಯದ ಹಾಗೆ ಏರುತ್ತದೆ;

9ಕುದುರೆಗಳೇ ಬನ್ನಿರಿ;

10ಏಕೆಂದರೆ ಇದು ಸೇನಾಧೀಶ್ವರ ಯೆಹೋವನಾದ ದೇವರ ದಿವಸವೇ.

11“ಈಜಿಪ್ಟಿನ ಮಗಳಾದ ಕನ್ನಿಕೆಯೇ,

12ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿವೆ;

13ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಬಂದು ಈಜಿಪ್ಟ್ ದೇಶವನ್ನು ಹೇಗೆ ಹೊಡೆಯುವನೆಂಬುದರ ವಿಷಯವಾಗಿ ಯೆಹೋವ ದೇವರು ಪ್ರವಾದಿಯಾದ ಯೆರೆಮೀಯನಿಗೆ ಹೇಳಿದ ವಾಕ್ಯವು:

14“ಈಜಿಪ್ಟಿನಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿಸಿ,

15ನಿನ್ನ ಬಲಿಷ್ಠರು ಏಕೆ ಬಡಕೊಂಡು ಹೋಗಿದ್ದಾರೆ?

16ಅವರು ಪದೇಪದೇ ಎಡವುತ್ತಾರೆ.

17ಈಜಿಪ್ಟಿನ ಅರಸನಾದ ಫರೋಹನು ನಾಶವಾದನು;

18“ಸೇನಾಧೀಶ್ವರ ಯೆಹೋವ ದೇವರೆಂದು ಹೆಸರುಳ್ಳ ಅರಸನು ಹೇಳುವುದೇನೆಂದರೆ,

19ಈಜಿಪ್ಟಿನ ಯುವತಿಯಾದ ನಿವಾಸಿಯೇ,

20“ಈಜಿಪ್ಟ್ ದೇಶವು ಬಹಳ ಅಂದವಾದ ಕಡಸಾಗಿದೆ;

21ಅದರೊಳಗಿರುವ ಅದರ ಸಂಬಳದವರು

22ಅದರ ಶಬ್ದವು ಸರ್ಪದಂತೆ ಹೊರಡುವುದು;

23ಆದರೆ ಅಡವಿಯನ್ನು ಅದು ಶೋಧಿಸಕೂಡದ್ದಾಗಿದ್ದರೂ,

24ಈಜಿಪ್ಟಿನ ಮಗಳು ನಾಚಿಕೆಪಡುವಳು.

25ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ, “ಇಗೋ, ನಾನು ತೆಬೆಸ್ ನಗರದಲ್ಲಿನ ಆಮೋನ್ ದೇವತೆಯನ್ನೂ, ಫರೋಹನನ್ನೂ, ಈಜಿಪ್ಟನ್ನೂ, ಅದರ ದೇವರುಗಳನ್ನೂ, ಅದರ ಅರಸರನ್ನೂ, ಅಂತೂ ಫರೋಹನನ್ನೂ, ಅವನಲ್ಲಿ ನಂಬಿಕೆ ಇಡುವ ಎಲ್ಲರನ್ನೂ ದಂಡಿಸುವೆನು.

26ಅವರ ಪ್ರಾಣವನ್ನೂ ಹುಡುಕುವವರ ಕೈಯಲ್ಲಿಯೂ, ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ, ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸಿಬಿಡುವೆನು. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸವಾಗುವುದೆಂದು ಯೆಹೋವ ದೇವರು ಹೇಳುತ್ತಾರೆ.

27“ಆದರೆ ನೀನು, ನನ್ನ ಸೇವಕನಾದ ಯಾಕೋಬನೇ,

28ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡಬೇಡ,”

← ಯೆರೆಮೀಯ 45 ಯೆರೆಮೀಯ ಯೆರೆಮೀಯ 47 →

ಯೆರೆಮೀಯ 46 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019