1ಫರೋಹನು ಗಾಜಾ ಪಟ್ಟಣವನ್ನು ಮುತ್ತಿಗೆ ಹಾಕುವ ಮೊದಲು, ಫಿಲಿಷ್ಟಿಯರಿಗೆ ವಿರೋಧವಾಗಿ ಪ್ರವಾದಿಯಾದ ಯೆರೆಮೀಯನಿಗೆ ಬಂದ ಯೆಹೋವ ದೇವರ ವಾಕ್ಯವು:
2ಯೆಹೋವ ದೇವರು ಹೀಗೆ ಹೇಳುತ್ತಾರೆ:
3ಅವನ ಬಲವಾದ ಕುದುರೆಗಳ ಗೊರಸುಗಳ
4ಏಕೆಂದರೆ ಫಿಲಿಷ್ಟಿಯರೆಲ್ಲರನ್ನು
5ಗಾಜಾ ಊರು ಬೋಳಿಸಿಕೊಂಡಿದೆ.
6“ಅಯ್ಯೋ, ಯೆಹೋವ ದೇವರ ಖಡ್ಗವೇ,
7ಅದು ಹೇಗೆ ಸುಮ್ಮನಿರುವುದು?