We Believe JesusFé, Esperança e Nova Vida

ಯೆರೆಮೀಯ 48

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 47 ಯೆರೆಮೀಯ ಯೆರೆಮೀಯ 49 →

1ಮೋವಾಬನ್ನು ಕುರಿತದ್ದು:

2ಮೋವಾಬಿನ ಸ್ತೋತ್ರ ಇನ್ನು ಮೇಲೆ ಇರುವುದೇ ಇಲ್ಲ;

3ಹೊರೊನಯಿಮಿನಿಂದ ಕೂಗುವ ಸ್ವರವು,

4ಮೋವಾಬು ನಾಶವಾಯಿತು:

5ಲೂಹೀತ್ ದಿಣ್ಣೆಯನ್ನು ಅಳುತ್ತಲೇ ಹತ್ತುವರು;

6ಓಡಿಹೋಗಿರಿ, ನಿಮ್ಮ ಪ್ರಾಣಗಳನ್ನು ತಪ್ಪಿಸಿಕೊಳ್ಳಿರಿ;

7ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ,

8ಒಂದೊಂದು ಪಟ್ಟಣದ ಮೇಲೆ

9ಹಾರಿಹೋಗುವ ಹಾಗೆ ಮೋವಾಬಿಗೆ

10“ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ;

11“ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು;

12ಆದ್ದರಿಂದ ಇಗೋ, ದಿನಗಳು ಬರುವವು”

13ಆಗ ಇಸ್ರಾಯೇಲಿನ ಮನೆಯವರು ತಾವು ನಂಬಿಕೊಂಡಿದ್ದ

14“ ‘ನಾವು ಪರಾಕ್ರಮಶಾಲಿಗಳೂ,

15ಮೋವಾಬು ಸೂರೆಯಾಯಿತು.

16“ಮೋವಾಬಿಗೆ ಆಪತ್ತು ಬರುವುದಕ್ಕೆ ಸಮೀಪವಾಯಿತು.

17ಅದರ ಸುತ್ತಲಿರುವವರೆಲ್ಲರೇ, ಅದಕ್ಕೆ ಗೋಳಾಡಿರಿ;

18“ದೀಬೋನಿನ ನಿವಾಸಿಯಾದ ಮಗಳೇ,

19ಅರೋಯೇರಿನ ನಿವಾಸಿಯೇ,

20ಮೋವಾಬು ಚದರಿಹೋಯಿತೆಂದು ನಾಚಿಕೆಗೆ ಈಡಾಗಿದೆ.

21ಇದಲ್ಲದೆ ಬಯಲುಸೀಮೆಯ ಮೇಲೆ ನ್ಯಾಯ ತೀರ್ವಿಕೆ ಬಂತು;

22ದೀಬೋನ್, ನೆಬೋ, ಬೇತ್ ದಿಬ್ಲಾತಯಿಮ್,

23ಕಿರ್ಯಾತಯಿಮ್, ಬೇತ್ ಗಾಮುಲ್, ಬೇತ್ ಮೆಯೋನ್,

24ಬೊಚ್ರ, ಕೆರೀಯೋತ್,

25ಮೋವಾಬಿನ ಕೊಂಬು ಕಡಿದು ಹಾಕಲಾಗಿದೆ;

26“ಅದನ್ನು ನೀವು ಅಮಲೇರಿಸಿರಿ;

27ಏಕೆಂದರೆ ನಿನ್ನೊಳಗೆ ಇಸ್ರಾಯೇಲೂ ಹಾಸ್ಯಕ್ಕಾಗಿರಲಿಲ್ಲವೋ?

28ಮೋವಾಬಿನಲ್ಲಿ ವಾಸವಾಗಿರುವವರೇ,

29“ಮೋವಾಬಿನ ಹೆಮ್ಮೆಯನ್ನು ಕುರಿತು,

30ನಾನು ಅದರ ಕೋಪೋದ್ರೇಕವನ್ನು ಬಲ್ಲೆನೆಂದು, ಅದು ವ್ಯರ್ಥ”,

31ಆದ್ದರಿಂದ ನಾನು ಮೋವಾಬಿನ ನಿಮಿತ್ತ ಗೋಳಿಡುವೆನು;

32ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲು

33ಫಲವುಳ್ಳ ಹೊಲದಿಂದಲೂ,

34“ಹೆಷ್ಬೋನಿನ ಕೂಗಿನ ನಿಮಿತ್ತ ಎಲೆಯಾಲೆಯವರೆಗೂ,

35ಇದಲ್ಲದೆ ಎತ್ತರ ಸ್ಥಳಗಳಲ್ಲಿ ಅರ್ಪಿಸುವವನನ್ನೂ,

36“ಆದ್ದರಿಂದ ನನ್ನ ಹೃದಯವು ಮೋವಾಬಿಗೋಸ್ಕರ ಕೊಳಲುಗಳ ಹಾಗೆ ಮೊರೆಯಿಡುವುದು.

37ಏಕೆಂದರೆ ಎಲ್ಲಾ ತಲೆಗಳು ಬೋಳಾಗುವುವು;

38ಮೋವಾಬಿನ ಎಲ್ಲಾ ಮಾಳಿಗೆಗಳ ಮೇಲೆಯೂ,

39“ಆಹಾ, ಭಂಗವಾಯಿತು! ಕಿರುಚಿಕೊಳ್ಳುತ್ತಾರಲ್ಲಾ!

40ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ:

41ಕೆರೀಯೋತ್ ಅವನಿಗೆ ವಶವಾಗುವುದು;

42ಏಕೆಂದರೆ ಮೋವಾಬು ಅದು ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡದ್ದರಿಂದ,

43ಮೋವಾಬಿನ ನಿವಾಸಿಯೇ, ಹೆದರಿಕೆಯೂ,

44“ಹೆದರಿಕೆಗೆ ಓಡಿಹೋಗುವವನು ಗುಂಡಿಯಲ್ಲಿ ಬೀಳುವನು.

45“ಓಡಿ ಹೋದವರು ಹೆಷ್ಬೋನಿನ ನೆರಳಿನಲ್ಲಿ

46ಮೋವಾಬೇ, ನೀನೇ ಅಯ್ಯೋ!

47“ಆದರೂ ನಾನು ಕಡೇ ದಿವಸಗಳಲ್ಲಿ

← ಯೆರೆಮೀಯ 47 ಯೆರೆಮೀಯ ಯೆರೆಮೀಯ 49 →

ಯೆರೆಮೀಯ 48 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019