1ಅಮ್ಮೋನ್ಯರನ್ನು ಕುರಿತದ್ದು:
2ಆದ್ದರಿಂದ ಇಗೋ, ದಿನಗಳು ಬರುವುವು,”
3“ಹೆಷ್ಬೋನೇ ಗೋಳಾಡು; ಏಕೆಂದರೆ ಆಯಿ ಎಂಬ ನಗರ ಹಾಳಾಯಿತು;
4ಹಿಂದಿರುಗು, ಹಿಂಜರಿದು ಹೋದ ಮಗಳೇ,
5ಇಗೋ, ನಾನು ನಿನ್ನ ಸುತ್ತಲಿರುವವರೆಲ್ಲರಿಂದ
6“ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನು,”
7ಎದೋಮ್ಯರನ್ನು ಕುರಿತದ್ದು:
8ದೇದಾನಿನ ನಿವಾಸಿಗಳೇ, ಓಡಿಹೋಗಿರಿ;
9ದ್ರಾಕ್ಷಿ ಕೀಳುವವರು ನಿಮ್ಮ ಬಳಿಗೆ ಬಂದರೆ
10ಆದರೆ ನಾನು ಏಸಾವನನ್ನು ಬರಿದು ಮಾಡಿದ್ದೇನೆ;
11ನಿನ್ನ ದಿಕ್ಕಿಲ್ಲದ ಮಕ್ಕಳನ್ನು ಬಿಡು. ನಾನೇ ರಕ್ಷಿಸುವೆನು.
12ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.
13ಏಕೆಂದರೆ ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವುದೆಂದೂ ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾಗುವುವೆಂದೂ, ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆ,” ಎಂದು ಯೆಹೋವ ದೇವರು ಅನ್ನುತ್ತಾರೆ.
14ಯೆಹೋವ ದೇವರಿಂದ ನಾನು ಸುದ್ದಿಯನ್ನು ಕೇಳಿದ್ದೇನೆ.
15“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ,
16ಬಂಡೆಯ ಬಿರುಕುಗಳಲ್ಲಿ ವಾಸಮಾಡುವವನೇ,
17“ಎದೋಮು ಸಹ ಹಾಳಾಗುವುದು;
18ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ,
19“ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ
20ಆದ್ದರಿಂದ ಯೆಹೋವ ದೇವರು ಎದೋಮಿಗೆ ವಿರೋಧವಾಗಿ
21ಎದೋಮ್ಯರು ತಟ್ಟನೆ ಬೀಳುವ ಶಬ್ದದಿಂದ ಭೂಮಿಯು ಕಂಪಿಸುವುದು.
22ಇಗೋ, ಅವನು ಹದ್ದಿನಂತೆ ಹಾರುವನು;
23ದಮಸ್ಕದ ವಿಷಯವಾಗಿ:
24ದಮಸ್ಕವು ನಿತ್ರಾಣವಾಯಿತು;
25ಹೊಗಳಿಕೆಯ ಪಟ್ಟಣವೂ
26ಆದ್ದರಿಂದ ಅದರ ಯೌವನಸ್ಥರು ಅದರ ಚೌಕಗಳಲ್ಲಿ ಬೀಳುವರು;
27“ಏಕೆಂದರೆ ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ;
28ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು:
29ಅವರ ಗುಡಾರಗಳನ್ನೂ,
30“ಹಾಚೋರಿನ ನಿವಾಸಿಗಳೇ, ಓಡಿಹೋಗಿರಿ,
31“ಏಳಿರಿ, ಭದ್ರವಾಗಿ ವಾಸಿಸುವ ಸುಖವುಳ್ಳ
32ಅವರ ಒಂಟೆಗಳು ಕೊಳ್ಳೆಯಾಗುವುವು;
33ಹಾಚೋರು ನರಿಗಳ ನಿವಾಸವೂ,
34ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ ಪ್ರವಾದಿಯಾದ ಯೆರೆಮೀಯನಿಗೆ ಯೆಹೋವ ದೇವರಿಂದ ಏಲಾಮಿಗೆ ವಿರೋಧವಾಗಿ ಉಂಟಾದ ವಾಕ್ಯವು:
35ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ,
36ಆಕಾಶದ ನಾಲ್ಕು ದಿಕ್ಕುಗಳಿಂದ
37ಏಕೆಂದರೆ ಏಲಾಮನ್ನು ಅವರ ಶತ್ರುಗಳ ಮುಂದೆಯೂ,
38ಇದಲ್ಲದೆ ಏಲಾಮಿನಲ್ಲಿ ನನ್ನ ಸಿಂಹಾಸನವನ್ನಿಟ್ಟು,
39“ಆದಾಗ್ಯೂ ಅಂತ್ಯ ದಿವಸಗಳಲ್ಲಿ ಆಗುವುದೇನೆಂದರೆ,