1“ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ,
2ಅವರು, ‘ಯೆಹೋವ ದೇವರು ಜೀವದಾಣೆ,’ ಎಂದು ಪ್ರಮಾಣ ಮಾಡಿದರೂ
3ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ?
4ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು.
5ನಾನು ನಾಯಕರ ಬಳಿಗೆ ಹೋಗಿ,
6ಹೀಗಿರುವುದರಿಂದ ಅಡವಿಯ ಸಿಂಹವು ಅವರನ್ನು ದಾಳಿಮಾಡುವುದು.
7ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ?
8ಅವರು ಕುದುರೆಗಳಂತೆ, ಬಲಶಾಲಿ ಮತ್ತು ಕಾಮವನ್ನು ಹೊಂದಿದವರಾಗಿದ್ದಾರೆ.
9ಇವುಗಳ ನಿಮಿತ್ತ ನಾನು ಶಿಕ್ಷಿಸಬಾರದೇ?
10ಅವಳ ದ್ರಾಕ್ಷಿತೋಟಗಳ ಮೂಲಕ ಹೋಗಿ ಅವುಗಳನ್ನು ಹಾಳುಮಾಡಿರಿ.
11ಇಸ್ರಾಯೇಲನ ಮನೆತನದವರೂ,
12ಆ ಜನರು ಯೆಹೋವ ದೇವರನ್ನು ಅಲ್ಲಗಳೆದಿದ್ದಾರೆ.
13ಪ್ರವಾದಿಗಳು ಆಡುವುದೆಲ್ಲಾ ಬರೀ ಗಾಳಿ ಮಾತುಗಳು,
14ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ:
15ಯೆಹೋವ ದೇವರು ಹೀಗೆ ಹೇಳುತ್ತಾರೆ, “ಓ ಇಸ್ರಾಯೇಲ ಮನೆತನವೇ,
16ಅವರ ಬತ್ತಳಿಕೆ ತೆರೆದ ಸಮಾಧಿಯ ಹಾಗಿದೆ.
17ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ,
18“ಆದರೂ ಆ ದಿವಸಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ಅಳಿಸಿಬಿಡುವುದಿಲ್ಲ,” ಎಂದು ಯೆಹೋವ ದೇವರು ಅನ್ನುತ್ತಾರೆ.
19“ ‘ನಮ್ಮ ದೇವರಾದ ಯೆಹೋವ ದೇವರು ನಮಗೆ ಯಾತಕ್ಕೆ ಇವುಗಳನ್ನೆಲ್ಲಾ ಮಾಡುತ್ತಾರೆ,’ ಎಂದು ನೀವು ಕೇಳುವಾಗ, ನೀನು ಅವರಿಗೆ ಹೀಗೆ ಹೇಳಬೇಕು: ‘ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ, ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ.’
20“ಯಾಕೋಬ ವಂಶಜರಲ್ಲಿ ಇದನ್ನು ತಿಳಿಸಿರಿ.
21ಏನೆಂದರೆ, ಓ ಮೂಢ ಬುದ್ಧಿಹೀನ ಜನರೇ,
22ನೀವು ನನಗೆ ಭಯಪಡುವುದಿಲ್ಲವೋ?”
23ಆದರೆ ಈ ಜನರಿಗೆ ತಿರುಗಿ ಬೀಳುವಂಥ, ಪ್ರತಿಭಟಿಸುವಂಥ ಹೃದಯ ಉಂಟು.
24ತಮ್ಮ ಹೃದಯದಲ್ಲಿ,
25ನಿಮ್ಮ ಅಕ್ರಮಗಳು ಇವುಗಳನ್ನು ತಪ್ಪಿಸಿ ಇವೆ;
26“ಏಕೆಂದರೆ ನನ್ನ ಜನರಲ್ಲಿ ದುಷ್ಟರು ಸಿಕ್ಕಿದ್ದಾರೆ.
27ಪಂಜರವು ಪಕ್ಷಿಗಳಿಂದ ತುಂಬಿರುವ ಪ್ರಕಾರ,
28ಅವರು ಕೊಬ್ಬಿದ್ದಾರೆ ಮತ್ತು ನಯವಾಗಿ ಬೆಳೆದಿದ್ದಾರೆ.
29ಇವುಗಳ ನಿಮಿತ್ತ ನಾನು ದಂಡಿಸಬಾರದೋ?”
30“ಭಯಂಕರವಾದ ಮತ್ತು ಆಶ್ಚರ್ಯವಾದ
31ಏನೆಂದರೆ, ಪ್ರವಾದಿಗಳು ಸುಳ್ಳಾಗಿ ಪ್ರವಾದಿಸುತ್ತಾರೆ.