1ಬಾಬಿಲೋನಿಯರ ದೇಶವಾದ ಬಾಬಿಲೋನಿಯದ ಕುರಿತು ಪ್ರವಾದಿ ಯೆರೆಮೀಯನಿಂದ ಯೆಹೋವ ದೇವರು ನುಡಿಸಿದ ವಾಕ್ಯ ಇದು:
2“ಜನಾಂಗಗಳಲ್ಲಿ ಪ್ರಚುರಪಡಿಸಿರಿ,
3ಏಕೆಂದರೆ ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ;
4“ಆ ದಿವಸಗಳಲ್ಲಿಯೂ ಆ ಕಾಲದಲ್ಲಿಯೂ
5ಚೀಯೋನಿನ ಕಡೆಗೆ ಅಭಿಮುಖರಾಗಿ
6“ನನ್ನ ಜನರು ಕಳೆದುಹೋದ ಕುರಿಗಳಾಗಿದ್ದಾರೆ;
7ಅವರನ್ನು ಕಂಡವರೆಲ್ಲರು ಅವರನ್ನು ನುಂಗಿಬಿಟ್ಟಿದ್ದಾರೆ;
8“ಬಾಬಿಲೋನಿನೊಳಗಿಂದ ಓಡಿಹೋಗಿರಿ;
9ಏಕೆಂದರೆ ಇಗೋ, ನಾನು ಉತ್ತರ ದೇಶದಿಂದ ದೊಡ್ಡ ಜನಾಂಗಗಳ ಸಭೆ ಸೇರಿಸಿ,
10ಬಾಬಿಲೋನಿನ50:10 ಬಾಬಿಲೋನಿನ ಅಥವಾ ಕಸ್ದೀಯ ದೇಶವು ಸುಲಿಗೆಯಾಗುವುದು;
11“ಏಕೆಂದರೆ ನನ್ನ ಸೊತ್ತನ್ನು ನಾಶಮಾಡಿದವರೇ,
12ನಿಮ್ಮ ತಾಯಿ ಬಹಳವಾಗಿ ನಾಚಿಕೆಪಡುವಳು;
13ಯೆಹೋವ ದೇವರ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವುದಿಲ್ಲ;
14“ಬಿಲ್ಲನ್ನು ಬಗ್ಗಿಸುವವರೇ,
15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ;
16ಬಿತ್ತುವವನನ್ನೂ, ಸುಗ್ಗಿಕಾಲದಲ್ಲಿ ಕುಡುಗೋಲು
17“ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು;
18ಆದ್ದರಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ:
19ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ;
20ಯೆಹೋವ ದೇವರು ಹೇಳುತ್ತಾರೆ,
21“ಮೆರಾಥಯಿಮ್ ದೇಶಕ್ಕೆ ವಿರೋಧವಾಗಿ,
22ಯುದ್ಧದ ಶಬ್ದವೂ,
23ಇಗೋ, ಲೋಕವನ್ನೆಲ್ಲಾ ಹೊಡೆದ
24ನಾನು ಬೋನನ್ನು ಇಟ್ಟೆನು;
25ಯೆಹೋವ ದೇವರು ತನ್ನ ಆಯುಧ ಶಾಲೆಯನ್ನು ತೆರೆದು,
26ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ.
27ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ,
28ಅವರು ಚೀಯೋನಿನಲ್ಲಿ
29“ಬಾಬಿಲೋನಿಗೆ ವಿರೋಧವಾಗಿ
30ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು;
31“ಅತಿ ಗರ್ವಿಷ್ಠನೇ, ಇಗೋ,
32ಅಹಂಕಾರದಿಂದ ಕೂಡಿದ ರಾಜ್ಯ ಎಡವಿ ಬೀಳುವುದು.
33ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ,
34ಅವರ ವಿಮೋಚಕನು ಬಲಿಷ್ಠನೇ,
35“ಬಾಬಿಲೋನಿಯರ ಮೇಲೆ ಬೀಳಲಿದೆ ಖಡ್ಗ,”
36ಸುಳ್ಳು ಪ್ರವಾದಿಗಳ ವಿರೋಧವಾಗಿ ಖಡ್ಗ ಉಂಟು;
37ಅದರ ಕುದುರೆಗಳಿಗೆ ವಿರೋಧವಾಗಿಯೂ,
38ಬೇಗೆಯು ಅವರ ನೀರನ್ನೆಲ್ಲಾ ಹೀರಲಿ;
39“ಆದ್ದರಿಂದ ಅರಣ್ಯದ ಕಾಡುಮೃಗಗಳು,
40ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ
41“ಇಗೋ, ಒಂದು ಜನಾಂಗವು ಉತ್ತರ ದಿಕ್ಕಿನಿಂದ ಬರುವುದು
42ಅವರು ಬಿಲ್ಲನ್ನೂ, ಭಲ್ಲೆಯನ್ನೂ ಹಿಡಿದುಕೊಂಡಿದ್ದಾರೆ.
43ಬಾಬಿಲೋನಿನ ಅರಸನು ಅವರ ಸುದ್ದಿಯನ್ನು ಕೇಳಿದ್ದಾನೆ;
44ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ
45ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ,
46ಬಾಬಿಲೋನು ಶತ್ರುವಶ ಆಯಿತೆಂಬ ಕೋಲಾಹಲಕ್ಕೆ ಭೂಮಿಯು ಕಂಪಿಸುವುದು;