We Believe JesusFé, Esperança e Nova Vida

ಯೆರೆಮೀಯ 51

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೆರೆಮೀಯ 50 ಯೆರೆಮೀಯ ಯೆರೆಮೀಯ 52 →

1ಯೆಹೋವ ದೇವರು ಹೀಗೆ ಹೇಳುತ್ತಾರೆ,

2ವಿದೇಶಿಯರನ್ನು ಬಾಬಿಲೋನಿಗೆ ಕಳುಹಿಸುವೆನು;

3ಬಿಲ್ಲು ಬಗ್ಗಿಸುವವನಿಗೆ ವಿರೋಧವಾಗಿಯೂ,

4ಈ ಪ್ರಕಾರ ಬಾಬಿಲೋನಿಯರ ದೇಶದಲ್ಲಿ ಹತರಾಗಿ ಬೀಳುವರು.

5ಏಕೆಂದರೆ ಅವರ ದೇಶವು ಇಸ್ರಾಯೇಲಿನ

6“ಬಾಬಿಲೋನಿನೊಳಗಿಂದ ಓಡಿಹೋಗಿರಿ;

7ಬಾಬಿಲೋನ್ ಯೆಹೋವ ದೇವರ ಕೈಯಲ್ಲಿ ಭೂಮಿಗೆಲ್ಲಾ

8ಇದ್ದಕ್ಕಿದ್ದ ಹಾಗೆ ಬಾಬಿಲೋನ್ ಬಿದ್ದು ಹಾಳಾಗಿದೆ;

9“ ‘ನಾವು ಬಾಬಿಲೋನನ್ನು ವಾಸಿಮಾಡಲು ಪ್ರಯತ್ನಿಸಿದೆವು;

10“ ‘ಯೆಹೋವ ದೇವರು ನಮ್ಮ ನೀತಿಯನ್ನು ಹೊರಗೆ ತಂದಿದ್ದಾರೆ;

11“ಬಾಣಗಳನ್ನು ಮೆರುಗು ಮಾಡಿರಿ;

12ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ;

13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ,

14ಸೇನಾಧೀಶ್ವರ ಯೆಹೋವ ದೇವರು ತಮ್ಮ ಮೇಲೆ ಆಣೆಯಿಟ್ಟು:

15“ಅವರು ತಮ್ಮ ಶಕ್ತಿಯಿಂದ ಭೂಮಿಯನ್ನು ಸೃಷ್ಟಿಸಿ,

16ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ,

17“ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ;

18ಅವು ವ್ಯರ್ಥ, ಹಾಸ್ಯಾಸ್ಪದದ ಕೆಲಸ;

19ಯಾಕೋಬ್ಯರ ಪಾಲಾಗಿರುವವರು ಇವುಗಳ ಹಾಗಲ್ಲ;

20“ನೀನು ನನ್ನ ಗದೆಯೂ,

21ನಿನ್ನಿಂದ ಕುದುರೆಯನ್ನೂ, ಅದರ ಮೇಲೆ ಹತ್ತಿದವನನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ;

22ನಿನ್ನಿಂದ ಗಂಡಸರನ್ನೂ, ಹೆಂಗಸರನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ;

23ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನೂ ಚೂರುಚೂರಾಗಿ ಒಡೆದು ಬಿಡುತ್ತೇನೆ;

24“ಬಾಬಿಲೋನಿನವರು ಮತ್ತು ಕಸ್ದೀಯರು ಚೀಯೋನಿನಲ್ಲಿ ಮಾಡಿದ ಎಲ್ಲಾ ಕೇಡಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು” ಎಂದು ಯೆಹೋವ ದೇವರು ಹೇಳುತ್ತಾರೆ.

25“ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ,

26ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ,

27“ದೇಶದಲ್ಲಿ ಧ್ವಜವನ್ನೆತ್ತಿರಿ;

28ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ,

29ಆಗ ದೇಶವು ನೊಂದು ನಡುಗುವುದು.

30ಬಾಬಿಲೋನಿನ ಪರಾಕ್ರಮಶಾಲಿಗಳು ಯುದ್ಧಮಾಡುವುದನ್ನು ಬಿಟ್ಟಿದ್ದಾರೆ;

31ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನ ಕಡೆ ಓಡುತ್ತಾನೆ.

32ಹಾಯ್ಗಡಗಳನ್ನು ಹಿಡಿದಿದ್ದಾರೆ,

33ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ:

34“ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ನಮ್ಮನ್ನು ನುಂಗಿಬಿಟ್ಟಿದ್ದಾನೆ.

35ನಮಗೂ, ನಮ್ಮ ಶರೀರಕ್ಕೂ ಮಾಡಿರುವ ಬಲಾತ್ಕಾರವು

36ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ.

37ಬಾಬಿಲೋನ್ ದಿಬ್ಬಗಳಾಗುವುದು.

38ಅವರು ಸಿಂಹಗಳ ಹಾಗೆ ಒಟ್ಟಾಗಿ ಗರ್ಜಿಸುವರು.

39ಅವರು ಉರಿಗೊಂಡಿರುವಾಗ,

40“ಕುರಿ, ಟಗರು, ಹೋತಗಳ ಹಾಗೆ

41“ಶೇಷಕ್ ಹೇಗೆ ಶತ್ರುವಶವಾಗಿದೆ,

42ಸಮುದ್ರವೇ ಬಾಬಿಲೋನಿನ ಮೇಲೆ ನುಗ್ಗಿಬಿಟ್ಟಿದೆ,

43ಕಾಡು, ಕಗ್ಗಾಡು, ಬೆಂಗಾಡು

44ಏಕೆಂದರೆ ನಾನು ಬಾಬಿಲೋನಿನಲ್ಲಿರುವ ಬೇಲ್‌ನನ್ನು ದಂಡಿಸಿ,

45“ನನ್ನ ಜನರೇ, ಅದರೊಳಗಿಂದ ಹೊರಡಿರಿ.

46ನಿಮ್ಮ ಹೃದಯವು ಕುಂದದ ಹಾಗೆ

47ಆದ್ದರಿಂದ ಇಗೋ, ದಿನಗಳು ಬರುವುವು.

48ಆಗ ಭೂಮಿ ಆಕಾಶಗಳೂ,

49“ಬಾಬಿಲೋನ್‌ನಿಂದಾಗಿ ಭೂಮಿಯಲ್ಲೆಲ್ಲಾ ಹತರಾದಂತೆಯೇ,

50ಖಡ್ಗದಿಂದ ತಪ್ಪಿಸಿಕೊಂಡವರೇ,

51“ನಾಚಿಕೆ ಪಡುತ್ತೇವೆ,

52“ಇಗೋ, ಅಂಥ ದಿನಗಳು ಬರುತ್ತವೆ,” ಎಂದು ಯೆಹೋವ ದೇವರು ಹೇಳುತ್ತಾರೆ,

53ಬಾಬಿಲೋನ್ ಆಕಾಶಕ್ಕೆ ಏರಿದರೂ,

54“ಬಾಬಿಲೋನಿನಿಂದ ಕೂಗುವ ಶಬ್ದವು!

55ಏಕೆಂದರೆ ಯೆಹೋವ ದೇವರು ಬಾಬಿಲೋನನ್ನು ಸೂರೆಮಾಡಿದ್ದಾರೆ;

56ಏಕೆಂದರೆ ವಿನಾಶ ಮಾಡುವವನು ಅದರ ಮೇಲೆ ಅಂದರೆ ಬಾಬಿಲೋನಿನ ಮೇಲೆಯೇ ಬಂದಿದ್ದಾನೆ.

57ಇದಲ್ಲದೆ ನಾನು ಅವಳ ಪ್ರಧಾನರನ್ನೂ,

58ಮಾತ್ರವಲ್ಲದೆ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ:

59ಪ್ರವಾದಿಯಾದ ಯೆರೆಮೀಯನು ಮಹ್ಸೇಯನ ಮಗನಾದ ನೇರೀಯನ ಮಗ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬಿಲೋನಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಅಂಗರಕ್ಷಕ ಸೇನೆಯ ನಾಯಕನಾಗಿದ್ದನು.

60ಹೀಗೆ ಯೆರೆಮೀಯನು ಬಾಬಿಲೋನಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬಿಲೋನಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಗ್ರಂಥದಲ್ಲಿ ಬರೆದನು.

61ಯೆರೆಮೀಯನು ಸೆರಾಯನಿಗೆ ಹೇಳಿದ್ದೇನೆಂದರೆ, “ನೀನು ಬಾಬಿಲೋನಿಗೆ ಬಂದು

62ಈ ವಾಕ್ಯಗಳನ್ನೆಲ್ಲಾ ಓದುತ್ತಿರುವಾಗ ಹೇಳತಕ್ಕದ್ದೇನೆಂದರೆ, ‘ಓ ಯೆಹೋವ ದೇವರೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯರಾಗಲಿ, ಮೃಗಗಳಾಗಲಿ, ನಿವಾಸಿಗಳಾಗಲಿ ಎಂದಿಗೂ ಇರದಂತೆ, ಅದು ಸದಾಕಾಲ ಹಾಳಾಗಿಯೇ ಉಳಿಯಲಿ,’ ಎಂದು ನೀವೇ ಮಾತನಾಡ್ದಿದೀರಿ.

63ನೀನು ಈ ಗ್ರಂಥವನ್ನು ಓದಿ ಮುಗಿಸಿದ ಮೇಲೆ, ಅದಕ್ಕೆ ಕಲ್ಲು ಕಟ್ಟಿ, ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ,

64ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ”

← ಯೆರೆಮೀಯ 50 ಯೆರೆಮೀಯ ಯೆರೆಮೀಯ 52 →

ಯೆರೆಮೀಯ 51 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019