1“ ‘ಯೆಹೋವ ದೇವರು ಹೇಳುವುದೇನೆಂದರೆ, ಆ ಕಾಲದಲ್ಲಿ ಅವರು ಯೆಹೂದದ ಅರಸರ ಎಲುಬುಗಳನ್ನೂ, ಅದರ ಪ್ರಧಾನರ ಎಲುಬುಗಳನ್ನೂ, ಯಾಜಕರ ಎಲುಬುಗಳನ್ನೂ, ಪ್ರವಾದಿಗಳ ಎಲುಬುಗಳನ್ನೂ, ಯೆರೂಸಲೇಮಿನ ನಿವಾಸಿಗಳ ಎಲುಬುಗಳನ್ನೂ ಅವರ ಸಮಾಧಿಗಳೊಳಗಿಂದ ಹೊರಗೆ ತರುವರು.
2ಅವರು ಪ್ರೀತಿ ಮಾಡಿದಂಥ, ಸೇವಿಸಿದಂಥ, ಹಿಂಬಾಲಿಸಿದಂಥ, ಹುಡುಕಿದಂಥ, ಆರಾಧಿಸಿದಂಥ, ಸೂರ್ಯನ ಮುಂದೆಯೂ, ಚಂದ್ರನ ಮುಂದೆಯೂ, ಸಮಸ್ತ ಆಕಾಶ ಸೈನ್ಯದ ಮುಂದೆಯೂ ಅವುಗಳನ್ನು ತೆರೆದಿಡುವರು; ಹೌದು, ಅವುಗಳನ್ನು ಯಾರೂ ಕೂಡಿಸಿ ಮತ್ತೆ ಹೂಣಿಡುವುದಿಲ್ಲ. ಅವು ಭೂಮಿಯ ಮೇಲೆ ಗೊಬ್ಬರವಾಗುವುವು.
3ಈ ಕೆಟ್ಟ ಮನೆತನದವರನ್ನು ನಾನು ಯಾವಾವ ಸ್ಥಳಗಳಿಗೆ ಅಟ್ಟಿಬಿಡುವೆನೋ, ಅಲ್ಲೆಲ್ಲಾ ಇವರಲ್ಲಿ ಅಳಿದುಳಿದವರು ಜೀವಿಸುವುದಕ್ಕಿಂತ ಸಾವೇ ಲೇಸೆಂದು ಬಯಸುವರು ಎಂದು ಸೇನಾಧೀಶ್ವರ ಯೆಹೋವ ದೇವರು ನುಡಿಯುತ್ತಾರೆ.’
4“ನೀನು ಅವರಿಗೆ ಹೇಳಬೇಕಾದದ್ದೇನೆಂದರೆ: ‘ಯೆಹೋವ ದೇವರು ಹೀಗೆ ಹೇಳುತ್ತಾರೆ:
5ಹಾಗಾದರೆ ಈ ಯೆರೂಸಲೇಮಿನ ಜನರು ಎಂದಿಗೂ
6ನಾನು ಕಿವಿಗೊಟ್ಟು ಕೇಳಿದೆನು.
7ಹೌದು, ಆಕಾಶದಲ್ಲಿಯ ಬಕಪಕ್ಷಿಯು
8“ ‘ “ನಾವು ಜ್ಞಾನಿಗಳು, ಯೆಹೋವ ದೇವರ ನಿಯಮವು
9ಜ್ಞಾನಿಗಳು ನಾಚಿಕೊಂಡಿದ್ದಾರೆ.
10ಆದ್ದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ,
11ಏಕೆಂದರೆ, ಅವರು ನನ್ನ ಜನರ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
12ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
13“ ‘ನಾನು ಅವರ ಫಸಲನ್ನು ನಿರ್ಮೂಲ ಮಾಡಿಬಿಡುವೆನು,
14ನಾವು ಏಕೆ ಸುಮ್ಮನೆ ಕೂತುಕೊಳ್ಳುತ್ತೇವೆ?
15ಸಮಾಧಾನಕ್ಕೆ ಕಾದುಕೊಂಡೆವು,
16ಅವನ ಕುದುರೆಗಳ ಶ್ವಾಸವು
17“ನಾನು ನಿಮ್ಮಲ್ಲಿ ವಿಷಸರ್ಪಗಳನ್ನು ಮಂತ್ರಕ್ಕೆ ಅಧೀನವಾಗದ ನಾಗಗಳನ್ನೂ ಕಳುಹಿಸುತ್ತೇನೆ.
18ದುಃಖದ ನಿಮಿತ್ತ ನನ್ನನ್ನು ಆಧರಿಸಿ ಕೊಳ್ಳಲು ನಾನು ಮನಸ್ಸು ಮಾಡಿದಾಗ,
19ದೂರದೇಶದಿಂದ ನನ್ನ ಜನರು ಕೂಗುವ ಮೊರೆಯಿದು:
20“ಸುಗ್ಗಿ ಮುಗಿಯಿತು.
21ನನ್ನ ಜನರು ತುಳಿತಕ್ಕೆ ಒಳಗಾದದ್ದರಿಂದ ನಾನೂ ತುಳಿತಕ್ಕೆ ಒಳಗಾದೆನು.
22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ?