1ಓ, ನನ್ನ ತಲೆ ಚಿಲುಮೆಯೂ,
2ಆಹಾ, ಮರುಭೂಮಿಯಲ್ಲಿ
3“ಅವರು ತಮ್ಮ ನಾಲಿಗೆಗಳನ್ನು
4“ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ.
5ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ
6ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಇದೆ.
7ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ:
8ಅವರ ನಾಲಿಗೆ ಎಸೆದ ಬಾಣದಂತಿದೆ.
9ಇವುಗಳ ನಿಮಿತ್ತ ನಾನು ಅವರನ್ನು ದಂಡಿಸಬಾರದೋ?”
10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ, ದುಃಖವನ್ನೂ,
11ಯೆರೂಸಲೇಮನ್ನು ದಿಬ್ಬಗಳಾಗಿಯೂ,
12ಇದನ್ನು ಗ್ರಹಿಸುವ ಜ್ಞಾನಿಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಯೆಹೋವ ದೇವರ ಬಾಯಿ ಯಾರ ಸಂಗಡ ಮಾತನಾಡಿತು? ದೇಶವು ಯಾವುದಕ್ಕಾಗಿ ನಾಶವಾಗಿ ಹಾದು ಹೋಗುವವನಿಲ್ಲದೆ ಮರುಭೂಮಿಯ ಹಾಗೆ ಹಾಳಾಯಿತು?
13ಯೆಹೋವ ದೇವರು ಹೇಳುವುದೇನೆಂದರೆ, “ನಾನು ಅವರ ಮುಂದೆ ಇಟ್ಟ ನನ್ನ ನಿಯಮವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ,
14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ, ತಮ್ಮ ಪಿತೃಗಳು ಅವರಿಗೆ ಬೋಧಿಸಿದ ಬಾಳ್ ದೇವತೆಗಳನ್ನು ಹಿಂಬಾಲಿಸಿದರು.”
15ಈ ಕಾರಣದಿಂದ ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರಿಗೆ ಹೌದು, ಈ ಜನರಿಗೆ ಮಾಚಿಪತ್ರೆಯನ್ನು ತಿನ್ನುವುದಕ್ಕೆ ಕೊಡುತ್ತೇನೆ. ವಿಷದ ನೀರನ್ನು ಅವರಿಗೆ ಕುಡಿಯಲು ಕೊಡುತ್ತೇನೆ.
16ಅವರಿಗೂ, ಅವರ ತಂದೆಗಳಿಗೂ ತಿಳಿಯದ ಇತರ ಜನಾಂಗಗಳಲ್ಲಿ ಅವರನ್ನು ಚದರಿಸುವೆನು. ಅವರನ್ನು ತೀರಿಸುವವರೆಗೆ ಖಡ್ಗವನ್ನು ಅವರ ಹಿಂದೆ ಕಳುಹಿಸುವೆನು.”
17ಸೇನಾಧೀಶ್ವರ ಯೆಹೋವ ದೇವರು ಹೇಳುವುದೇನೆಂದರೆ,
18ಅವರು ತ್ವರೆಪಟ್ಟು
19‘ನಾವು ಹೇಗೆ ಹಾಳಾದೆವು,
20ಆದ್ದರಿಂದ ಓ ಸ್ತ್ರೀಯರೇ, ಯೆಹೋವ ದೇವರ ವಾಕ್ಯವನ್ನು ಕೇಳಿರಿ.
21ಏಕೆಂದರೆ, ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು.
22ಯೆಹೋವ ದೇವರು ನನಗೆ ಹೀಗೆಂದರು:
23ಯೆಹೋವ ದೇವರು ಹೀಗೆ ಹೇಳುತ್ತಾರೆ:
24ಆದರೆ ಹೆಚ್ಚಳ ಪಡುವವನು,