We Believe JesusFé, Esperança e Nova Vida

ನ್ಯಾಯಸ್ಥಾಪಕರು 5

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ನ್ಯಾಯಸ್ಥಾಪಕರು 4 ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 6 →

1ಆ ದಿವಸದಲ್ಲಿ ದೆಬೋರಳೂ, ಅಬೀನೋವಮನ ಮಗ ಬಾರಾಕನೂ ಹಾಡಿದ್ದೇನೆಂದರೆ:

2“ಇಸ್ರಾಯೇಲಿನ ನಾಯಕರು ಮುನ್ನಡೆದಾಗ,

3“ಅರಸರೇ ಕೇಳಿರಿ, ಪ್ರಭುಗಳೇ ಕೇಳಿರಿ, ಕಿವಿಗೊಡಿರಿ;

4“ಯೆಹೋವ ದೇವರೇ, ನೀವು ಸೇಯೀರಿನಿಂದ ಹೊರಟು,

5ಯೆಹೋವ ದೇವರ ಮುಂದೆ ಬೆಟ್ಟಗಳು ಕಂಪಿಸಿದವು.

6“ಅನಾತನ ಮಗ ಶಮ್ಗರನ ಕಾಲದಲ್ಲಿಯೂ,

7ದೆಬೋರಳಾದ ನಾನು ಏಳುವವರೆಗೂ,

8ಅವರು ಹೊಸ ದೇವರುಗಳನ್ನು ಆಯ್ದುಕೊಂಡರು.

9ನಾನು ಇಸ್ರಾಯೇಲ್ ನಾಯಕರೊಂದಿಗೂ

10“ಬಿಳಿ ಕತ್ತೆಗಳ ಮೇಲೆ ಸವಾರಿ ಮಾಡುವವರೇ,

11ನೀರು ಸೇದುವ ಸ್ಥಳಗಳ ಹತ್ತಿರ ಗಾಯಕರ ಶಬ್ದದಿಂದ

12‘ಎಚ್ಚರವಾಗು, ಎಚ್ಚರವಾಗು, ದೆಬೋರಳೇ,

13“ಆಗ ಉಳಿದವನನ್ನು ಅವರು ಜನರಲ್ಲಿ ಶ್ರೇಷ್ಠರಾದವರ ಮೇಲೆ ಆಳುವಂತೆ ಮಾಡಿದರು.

14ಅಮಾಲೇಕ್ಯರಿಗೆ ವಿರೋಧ ಮಾಡಿದವರ ಬೇರು ಎಫ್ರಾಯೀಮಿನಿಂದ ಉಂಟಾಯಿತು.

15ಇಸ್ಸಾಕಾರನ ಪ್ರಧಾನರು ದೆಬೋರಳ ಸಂಗಡ ಇದ್ದರು.

16ಮಂದೆಗಳ ಕೂಗನ್ನು ಕೇಳಿ,

17ಗಿಲ್ಯಾದನು ಯೊರ್ದನ್ ನದಿಯ ಆಚೆ ವಾಸಿಸಿದನು.

18ಜೆಬುಲೂನ್ಯರು ತಮ್ಮ ಪ್ರಾಣಗಳನ್ನು ಧೈರ್ಯವಾಗಿ ಕೊಡುವ ಜನರಾಗಿದ್ದರು.

19“ಅರಸರು ಬಂದು ಯುದ್ಧಮಾಡಿದರು;

20ಆಕಾಶದಲ್ಲಿ ಇರುವವುಗಳು ಯುದ್ಧ ಮಾಡಿದವು.

21ಕೀಷೋನ್ ನದಿಯು,

22ಆಗ ನೆಲವನ್ನು ಘಟ್ಟಿಸಿ ಓಡುವ ಅವನ ಬಲವಾದ ಕುದುರೆಗಳ

23ಯೆಹೋವ ದೇವರ ದೂತನು ಹೀಗೆ ಹೇಳುತ್ತಾನೆ,

24“ಕೇನ್ಯನಾದ ಹೆಬೆರನ ಹೆಂಡತಿಯಾದ ಯಾಯೇಲಳು ಆಶೀರ್ವಾದ ಹೊಂದಿದವಳು.

25ಅವನು ನೀರನ್ನು ಕೇಳಿದನು. ಅವಳು ಹಾಲು ಕೊಟ್ಟಳು;

26ತನ್ನ ಕೈಯಲ್ಲಿ ಮೊಳೆಯನ್ನೂ,

27ಅವಳ ಕಾಲುಗಳ ಹತ್ತಿರ ಮುದುರಿ ಬಿದ್ದು ಮಲಗಿದನು.

28“ಸೀಸೆರನ ತಾಯಿ ಕಿಟಿಕಿಯಿಂದ ನೋಡಿದಳು,

29ಅದಕ್ಕೆ ಅವಳ ಜ್ಞಾನವುಳ್ಳ ಪ್ರಧಾನ ಸ್ತ್ರೀಯರು ಉತ್ತರಕೊಟ್ಟರು.

30‘ಅವರು ಓಡಲಿಲ್ಲವೋ? ಕೊಳ್ಳೆ ಹಂಚಿಕೊಳ್ಳಲಿಲ್ಲವೋ?

31“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ.

← ನ್ಯಾಯಸ್ಥಾಪಕರು 4 ನ್ಯಾಯಸ್ಥಾಪಕರು ನ್ಯಾಯಸ್ಥಾಪಕರು 6 →

ನ್ಯಾಯಸ್ಥಾಪಕರು 5 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019