We Believe JesusFé, Esperança e Nova Vida

ಯೋಬ 12

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 11 ಯೋಬ ಯೋಬ 13 →

1ಅದಕ್ಕೆ ಯೋಬನು ಹೀಗೆ ಉತ್ತರಕೊಟ್ಟನು:

2“ನಿಸ್ಸಂದೇಹವಾಗಿ ನೀವೇ ಆ ಜನರು;

3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು;

4“ನಾನು ನೀತಿವಂತನೂ, ನಿರ್ದೋಷಿಯಾದರೂ ಗೆಳೆಯರ ಗೇಲಿ ಪರಿಹಾಸ್ಯಕ್ಕೆ ಗುರಿಯಾದೆನು;

5ಸುಖಜೀವಿಗಳಾಗಿರುವ ಜನರು ತೊಂದರೆಯಲ್ಲಿ ಇರುವವರನ್ನು ಅಪಹಾಸ್ಯ ಮಾಡುತ್ತಾರೆ,

6ಕಳ್ಳರ ಗುಡಾರಗಳು ವೃದ್ಧಿಯಾಗಿವೆ;

7“ಆದರೂ ಮೃಗಗಳನ್ನು ಕೇಳು, ಅವು ನಿನಗೆ ಬೋಧಿಸುವುವು;

8ಭೂಮಿಯ ಸಂಗಡ ಮಾತನಾಡು, ಅದು ನಿನಗೆ ಬೋಧಿಸುವುದು,

9ಯೆಹೋವ ದೇವರ ಕೈ ಇವುಗಳನ್ನೆಲ್ಲಾ ಮಾಡಿತೆಂದು

10ದೇವರ ಕೈಯಲ್ಲಿ ಎಲ್ಲಾ ಜೀವಿಗಳ ಪ್ರಾಣವೂ

11ಬಾಯಿಯು ಆಹಾರವನ್ನು ರುಚಿ ನೋಡುವಂತೆ

12ಮುದುಕರಲ್ಲಿ ಜ್ಞಾನವು ಇರುವುದಿಲ್ಲವೋ?

13“ಜ್ಞಾನವೂ, ಶಕ್ತಿಯೂ ದೇವರಲ್ಲಿವೆ;

14ದೇವರು ಕೆಡವಿದ್ದನ್ನು ತಿರುಗಿ ಕಟ್ಟಲಾಗುವುದಿಲ್ಲ;

15ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ;

16ಬಲವೂ, ಜ್ಞಾನವೂ ದೇವರಲ್ಲಿವೆ;

17ದೇವರು ಸಲಹೆಗಾರರನ್ನು ಸೆರೆಹಿಡಿಯುತ್ತಾರೆ;

18ದೇವರು ಅರಸರಿಂದ ಹಾಕಲಾದ ಬಂಧನಗಳನ್ನು ಬಿಚ್ಚಿ,

19ದೇವರು ಯಾಜಕರನ್ನು ಅಧಿಕಾರದಿಂದ ತೆಗೆದುಹಾಕುತ್ತಾರೆ;

20ದೇವರು ವಿಶ್ವಾಸಾರ್ಹ ಸಲಹೆಗಾರರನ್ನು ಮೌನಗೊಳಿಸುತ್ತಾರೆ;

21ಅಧಿಪತಿಗಳ ಮೇಲೆ ತಿರಸ್ಕಾರವನ್ನು ಹೊಯ್ಯುತ್ತಾರೆ;

22ದೇವರು ಕತ್ತಲೆಯೊಳಗಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾರೆ,

23ದೇಶಗಳನ್ನು ಬೆಳೆಸುವುದೂ, ದಂಡಿಸುವುದೂ ದೇವರ ಕೈಯಲ್ಲಿದೆ;

24ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ;

25ನಾಯಕರು ಬೆಳಕು ಇಲ್ಲದ ಕತ್ತಲೆಯಲ್ಲಿ ತಡಕಾಡುವಂತೆಯೂ

← ಯೋಬ 11 ಯೋಬ ಯೋಬ 13 →

ಯೋಬ 12 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019