We Believe JesusFé, Esperança e Nova Vida

ಯೋಬ 14

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 13 ಯೋಬ ಯೋಬ 15 →

1“ಸ್ತ್ರೀಯಿಂದ ಹುಟ್ಟಿದ ಮನುಷ್ಯನು ಅಲ್ಪಾಯುಷ್ಯನೂ,

2ಅವನು ಹೂವಿನ ಹಾಗೆ ಅರಳಿ ಬಾಡುವನು;

3ಹಾಗಾದರೆ ಇಂಥವನ ಮೇಲೆ ದೇವರೇ, ನೀವು ನಿಮ್ಮ ಕಣ್ಣಿಟ್ಟೀದೀರಲ್ಲಾ?

4ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು?

5ಮನುಷ್ಯನ ದಿನಗಳು ಇಷ್ಟೇ ಎಂದು ತೀರ್ಮಾನವಾಗಿದೆ;

6ಆದ್ದರಿಂದ ಅವನು ವಿಶ್ರಾಂತಿ ಪಡೆಯಲೆಂದು

7“ಮರಕ್ಕೆ ಸಹ ಒಂದು ನಿರೀಕ್ಷೆ ಇದೆ:

8ಅದರ ಬೇರು ಭೂಮಿಯಲ್ಲಿ ಹಳೆಯದಾದರೂ,

9ನೀರಿನ ವಾಸನೆಯಿಂದ ಅದು ಮೊಳೆತು,

10ಆದರೆ ಮನುಷ್ಯನು ಸತ್ತು ಬಿದ್ದಿರುತ್ತಾನೆ;

11ಸರೋವರದ ನೀರು ಒಣಗಿ ಹೋಗುವಂತೆಯೂ,

12ಮನುಷ್ಯನು ಸತ್ತು ಮಲಗಿದರೆ ಏಳುವುದೇ ಇಲ್ಲ;

13“ದೇವರೇ, ನೀವು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ,

14ಒಬ್ಬ ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ?

15ದೇವರೇ, ನೀವು ನನ್ನನ್ನು ಕರೆಯುವಿರಿ, ನಾನು ನಿಮಗೆ ಉತ್ತರಕೊಡುವೆನು;

16ಆಗ ನೀವು ನನ್ನ ಹೆಜ್ಜೆಗಳನ್ನು ಲೆಕ್ಕಿಸುವಿರಿ;

17ನನ್ನ ಅಪರಾಧಗಳನ್ನು ಮೂಟೆಕಟ್ಟಿ ಮುದ್ರೆ ಹಾಕಿಬಿಡುವಿರಿ;

18“ಆದರೂ ಬೆಟ್ಟವು ಬಿದ್ದು ಹಾಳಾಗುವಂತೆಯೂ,

19ನೀರು ಕಲ್ಲುಗಳನ್ನು ಸವೆಯಿಸುವಂತೆಯೂ,

20ನೀವು ಅವನ ಮೇಲೆ ಶಾಶ್ವತವಾಗಿ ಮೇಲುಗೈ ಸಾಧಿಸಿರುವದರಿಂದ ಅವನು ಹೊರಟು ಹೋಗುವನು;

21ಮಕ್ಕಳು ಘನತೆಯನ್ನು ಹೊಂದಿದರೆ, ಅದು ಸತ್ತವರಿಗೆ ತಿಳಿಯುವುದಿಲ್ಲ;

22ಆದರೆ ಸತ್ತವರು ತಮ್ಮ ದೇಹದ ನೋವನ್ನು ಅನುಭವಿಸುವರು,

← ಯೋಬ 13 ಯೋಬ ಯೋಬ 15 →

ಯೋಬ 14 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019