We Believe JesusFé, Esperança e Nova Vida

ಯೋಬ 19

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 18 ಯೋಬ ಯೋಬ 20 →

1ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:

2“ಎಷ್ಟರವರೆಗೆ ನನ್ನ ನೋಯಿಸಿ,

3ಈಗ ಹತ್ತು ಸಾರಿ ನನ್ನನ್ನು ನಿಂದಿಸಿದ್ದೀರಿ;

4ನಿಜವಾಗಿ ನಾನು ತಪ್ಪು ಮಾಡಿದ್ದರೆ ನಿಮಗೇನು?

5ನೀವು ನನಗಿಂತ ಉತ್ತಮರು ಎಂದು ಭಾವಿಸುತ್ತಿದ್ದೀರಿ;

6ದೇವರಿಂದಲೇ ನನಗೆ ಅನ್ಯಾಯವಾಗಿದೆ;

7“ ‘ಹಿಂಸೆ,’ ಎಂದು ನಾನು ಕೂಗಿಕೊಂಡರೂ ನನಗೆ ಉತ್ತರ ಕೊಡುವವರಿಲ್ಲ;

8ನಾನು ಮುಂದೆ ಹೋಗದಂತೆ ದೇವರು ನನ್ನ ದಾರಿಗೆ ಬೇಲಿ ಹಾಕಿದ್ದಾರೆ;

9ದೇವರು ನನ್ನ ಘನತೆಯನ್ನು ತೆಗೆದುಹಾಕಿದ್ದಾರೆ;

10ನನ್ನ ಸುತ್ತಲೂ ದಾಳಿಯಾಗಿದ್ದರಿಂದ, ನಾನು ಕ್ಷಯಿಸುತ್ತಿದ್ದೇನೆ;

11ದೇವರ ಶಿಕ್ಷೆಯು ನನ್ನ ಮೇಲೆ ಉರಿಯುತ್ತಿದೆ;

12ದೇವರ ಸೇನೆ ಒಟ್ಟಿಗೆ ಬಂದು,

13“ದೇವರು ನನ್ನ ಕುಟುಂಬದವರನ್ನು ನನ್ನಿಂದ ಅಗಲಿಸಿದ್ದಾರೆ;

14ನನ್ನ ಬಂಧುಗಳು ನನ್ನನ್ನು ಕೈಬಿಟ್ಟಿದ್ದಾರೆ;

15ನನ್ನ ಅತಿಥಿಗಳು, ನನ್ನ ದಾಸದಾಸಿಯರೂ ನನ್ನನ್ನು ಅನ್ಯನೆಂದು ಎಣಿಸುತ್ತಾರೆ;

16ನನ್ನ ಸೇವಕನನ್ನು ಕರೆದರೂ, ಅವನು ನನಗೆ ಉತ್ತರ ಕೊಡುವುದಿಲ್ಲ;

17ನನ್ನ ಶ್ವಾಸವು ನನ್ನ ಹೆಂಡತಿಗೆ ಅಸಹ್ಯವಾಗಿದೆ,

18ಚಿಕ್ಕವರೂ ಸಹ ನನ್ನನ್ನು ತಿರಸ್ಕರಿಸುತ್ತಾರೆ;

19ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ;

20ನಾನು ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ;

21“ಕನಿಕರಿಸಿರಿ, ನನ್ನ ಸ್ನೇಹಿತರೇ, ನನ್ನನ್ನು ಕನಿಕರಿಸಿರಿ,

22ದೇವರಂತೆ ನೀವು ನನ್ನನ್ನು ಏಕೆ ಹಿಂಸಿಸುತ್ತೀರಿ?

23“ಆಹಾ, ನನ್ನ ಮಾತುಗಳು ದಾಖಲಿಸಿದ್ದರೆ,

24ಕಬ್ಬಿಣದ ಉಳಿಯಿಂದ ಬಂಡೆಯ ಮೇಲೆ ಕೆತ್ತಿ, ಸೀಸೆ ಎರೆದು

25ನನ್ನ ವಿಮೋಚಕರು ಜೀವಿಸುತ್ತಿದ್ದಾರೆ ಎಂದು ತಿಳಿದಿದ್ದೇನೆ.

26ನನ್ನ ಚರ್ಮವು ಬಿರಿದು ಹಾಳಾದ ಬಳಿಕವೂ,

27ದೇವರನ್ನು ನಾನೇ ನೋಡುವೆನು;

28“ ‘ಸ್ನೇಹಿತರೇ, ಅವನ ದುರ್ಗತಿಗೆ ಕಾರಣ ಅವನಲ್ಲಿಯೇ ಇದೆ,

29ನೀವು ಖಡ್ಗಕ್ಕೆ ಭಯಪಡಬೇಕಾಗುತ್ತದೆ;

← ಯೋಬ 18 ಯೋಬ ಯೋಬ 20 →

ಯೋಬ 19 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019