We Believe JesusFé, Esperança e Nova Vida

ಯೋಬ 23

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 22 ಯೋಬ ಯೋಬ 24 →

1ಯೋಬನು ಉತ್ತರಕೊಟ್ಟು ಹೇಳಿದ್ದೇನೆಂದರೆ:

2“ಇಂದಿಗೂ ನನ್ನ ದೂರು ಕಹಿಯಾಗಿದೆ;

3ದೇವರನ್ನು ಎಲ್ಲಿ ಕಂಡುಕೊಳ್ಳಬೇಕೆಂದು ನನಗೆ ತಿಳಿದಿದ್ದರೆ, ಎಷ್ಟೋ ಒಳ್ಳೆಯದು!

4ನನ್ನ ನ್ಯಾಯವನ್ನು ದೇವರ ಮುಂದೆ ವಿವರಿಸುತ್ತಿದ್ದೆ;

5ದೇವರು ನನಗೆ ಉತ್ತರವಾಗಿ ಕೊಡುವ ಮಾತುಗಳನ್ನು ಕಂಡುಹಿಡಿದು,

6ದೇವರು ನನ್ನನ್ನು ಕಠಿಣವಾಗಿ ವಿರೋಧಿಸುತ್ತಾರೋ?

7ದೇವರ ಸನ್ನಿಧಿಯಲ್ಲಿ ಯಥಾರ್ಥವಂತನು ತಾನು ನಿರಪರಾಧಿ ಎಂದು ದೃಢಪಡಿಸಲು ಸಾಧ್ಯ;

8“ಒಂದು ವೇಳೆ ನಾನು ಪೂರ್ವದೆಡೆಗೆ ಹೋದರೂ ದೇವರು ನನಗೆ ಕಾಣಿಸುವುದಿಲ್ಲ;

9ಉತ್ತರದಲ್ಲಿ ಹುಡುಕಿದರೂ ದೇವರನ್ನು ನೋಡಲಾರೆನು;

10ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ;

11ನನ್ನ ಪಾದಗಳು ದೇವರ ಹೆಜ್ಜೆಯ ಜಾಡಿನಲ್ಲಿ ನಿಕಟವಾಗಿ ಅನುಸರಿಸಿವೆ;

12ದೇವರ ತುಟಿಗಳ ಆಜ್ಞೆಯಿಂದ ನಾನು ಹಿಂಜರಿಯಲಿಲ್ಲ;

13“ಆದರೆ ದೇವರು ಬದಲಾಗದವರು; ದೇವರನ್ನು ಬದಲಾಯಿಸುವವರು ಯಾರು?

14ನನಗೆ ನೇಮಿಸಿದ್ದನ್ನು ದೇವರು ಈಡೇರಿಸುತ್ತಾರೆ.

15ಆದ್ದರಿಂದ ನಾನು ದೇವರ ಮುಂದೆ ಗಾಬರಿಗೊಳ್ಳುತ್ತೇನೆ;

16ದೇವರು ನನ್ನ ಹೃದಯವನ್ನು ಹೆದರಿಸಿದ್ದಾರೆ;

17ಆದರೂ ನಾನು ಅಂಧಕಾರದಿಂದ ಮೌನವಾಗಲಿಲ್ಲ;

← ಯೋಬ 22 ಯೋಬ ಯೋಬ 24 →

ಯೋಬ 23 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019