We Believe JesusFé, Esperança e Nova Vida

ಯೋಬ 28

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 27 ಯೋಬ ಯೋಬ 29 →

1ಬೆಳ್ಳಿ ದೊರಕುವ ಗಣಿ ಇದೆ.

2ಕಬ್ಬಿಣವನ್ನು ಭೂಮಿಯಿಂದ ತೆಗೆಯುತ್ತಾರೆ;

3ಮನುಷ್ಯರು ಕತ್ತಲನ್ನು ಹೋಗಲಾಡಿಸುತ್ತಾರೆ;

4ಜನ ನಿವಾಸದಿಂದ ದೂರವಾಗಿ ಗಣಿ ತೋಡಿ,

5ಭೂಮಿ ಆಹಾರವನ್ನು ಕೊಡುತ್ತದೆ;

6ಭೂಮಿಯ ಬಂಡೆಗಳು ಇಂದ್ರನೀಲಗಳು ಸಿಗುತ್ತವೆ;

7ಆ ದಾರಿ ಯಾವ ಪಕ್ಷಿಗೂ ತಿಳಿಯದು;

8ಕಾಡುಮೃಗಗಳು ಅದರ ಮೇಲೆ ನಡೆಯಲಿಲ್ಲ;

9ಮಾನವನ ಹಸ್ತವು ಬಂಡೆಗಳನ್ನು ಒಡೆಯುತ್ತದೆ;

10ಬಂಡೆಗಳಲ್ಲಿ ಸುರಂಗಗಳನ್ನು ಕೊರೆಯುತ್ತಾರೆ;

11ಜನರು ನದಿಗಳ ಮೂಲಗಳನ್ನು ಹುಡುಕುತ್ತಾರೆ;

12ಆದರೆ ಜ್ಞಾನವು ಎಲ್ಲಿ ದೊರಕುವುದು?

13ಜ್ಞಾನದ ಮೌಲ್ಯ ಯಾರಿಗೂ ಗೊತ್ತಿಲ್ಲ;

14ಸಾಗರ, “ಜ್ಞಾನವು ನನ್ನ ಹತ್ತಿರ ಇಲ್ಲ,” ಎನ್ನುತ್ತದೆ;

15ಚೊಕ್ಕ ಬಂಗಾರಕೊಟ್ಟು ಜ್ಞಾನವನ್ನು ಕೊಂಡುಕೊಳ್ಳಲಾಗದು;

16ಜ್ಞಾನವನ್ನು ಓಫಿರಿನ ಬಂಗಾರಕ್ಕೂ,

17ಬಂಗಾರವೂ, ಸ್ಪಟಿಕವೂ ಜ್ಞಾನಕ್ಕೆ ಸಮವಾಗಿರುವುದಿಲ್ಲ;

18ಹವಳವೂ, ಸೂರ್ಯಕಾಂತ ಶಿಲೆಯೂ ಜ್ಞಾನಕ್ಕೆ ಹೋಲಿಸಲು ಅರ್ಹವಲ್ಲ;

19ಕೂಷ್ ದೇಶದ ಪುಷ್ಯರಾಗವು ಸಹ ಜ್ಞಾನಕ್ಕೆ ಹೋಲಿಸಲಾಗುವುದಿಲ್ಲ;

20ಆದರೆ ಜ್ಞಾನವು ಎಲ್ಲಿಂದ ಬರುವುದು?

21ಎಲ್ಲಾ ಜೀವಿಗಳ ಕಣ್ಣಿಗೂ ಜ್ಞಾನ ಮರೆಯಾಗಿದೆ;

22ನಾಶಲೋಕವೂ ಮರಣವೂ, “ನಾವು ಜ್ಞಾನದ ಸುದ್ದಿಯನ್ನು

23ದೇವರು ಮಾತ್ರ ಜ್ಞಾನ ಮಾರ್ಗವನ್ನು ತಿಳಿದಿರುತ್ತಾರೆ;

24ದೇವರೊಬ್ಬರೇ ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಿ,

25ದೇವರು ಗಾಳಿಗೆ ತಕ್ಕಷ್ಟು ತೂಕವನ್ನು ನೇಮಿಸಿ,

26ಮಳೆಗೆ ಕಟ್ಟಳೆಯನ್ನೂ,

27ಜ್ಞಾನವನ್ನು ಕಂಡು ಲಕ್ಷಿಸಿದರು.

28ದೇವರು ಮನುಷ್ಯನಿಗೆ,

← ಯೋಬ 27 ಯೋಬ ಯೋಬ 29 →

ಯೋಬ 28 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019