1ಎಲೀಹು ಮತ್ತೆ ಹೇಳಿದ್ದೇನೆಂದರೆ:
2“ಯೋಬನೇ, ‘ನನ್ನ ನೀತಿಯು ದೇವರ ನೀತಿಗಿಂತ ದೊಡ್ಡದು,’ ಎಂದು
3ಏಕೆಂದರೆ, ‘ನೀತಿಯಿಂದ ನನಗೇನು ಪ್ರಯೋಜನವಾಯಿತು?
4“ನಾನು ನಿನಗೂ, ನಿನ್ನ ಸಂಗಡ
5ಆಕಾಶಗಳನ್ನು ದೃಷ್ಟಿಸಿ ನೋಡು;
6ನೀನು ಪಾಪಮಾಡಿದರೆ, ಅದು ದೇವರನ್ನು ಹೇಗೆ ಬಾಧಿಸುತ್ತದೆ?
7ನೀನು ನೀತಿವಂತನಾಗಿದ್ದರೆ, ದೇವರಿಗೇನು ಕೊಟ್ಟಂತಾಯಿತು?
8ನಿನ್ನ ದುಷ್ಟತನವು ನಿನ್ನಂಥವರನ್ನೇ ಬಾಧಿಸುವುದು;
9“ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ;
10ಆದರೆ, ‘ರಾತ್ರಿಯಲ್ಲಿ ಗೀತೆಗಳನ್ನು ಕೊಡುವ
11ಭೂಮಿಯ ಮೃಗಗಳಿಗಿಂತ ನಮಗೆ ಹೆಚ್ಚು ಬುದ್ಧಿಕಲಿಸಿಕೊಡುವ ದೇವರು ಎಲ್ಲಿ?
12ಜನರು ದುಷ್ಟರ ಸೊಕ್ಕಿನಿಂದ ನೊಂದು ಗೋಳಾಡುತ್ತಾರೆ;
13ನಿಶ್ಚಯವಾಗಿ ವ್ಯರ್ಥಮಾತನ್ನು ದೇವರು ಕೇಳುವುದಿಲ್ಲ;
14ಹೀಗಿರಲು, ‘ದೇವರು ಕಾಣುವುದಿಲ್ಲ,
15ದೇವರು ಕೋಪದಿಂದ ದುಷ್ಟರನ್ನು ದಂಡಿಸದೆ ಇರುವ ಕಾರಣ,
16ಆದ್ದರಿಂದ ಯೋಬನಾದ ನೀನು ವ್ಯರ್ಥವಾಗಿ ಬಾಯಿತೆರೆದು,