We Believe JesusFé, Esperança e Nova Vida

ಯೋಬ 40

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 39 ಯೋಬ ಯೋಬ 41 →

1ಯೆಹೋವ ದೇವರು ಯೋಬನಿಗೆ ಮತ್ತೆ ಇಂತೆಂದರು:

2“ಸರ್ವಶಕ್ತರಾದ ದೇವರೊಂದಿಗೇ ತಪ್ಪು ಕಂಡುಹಿಡಿಯುವ ನೀನು,

3ಆಗ ಯೋಬನು ಯೆಹೋವ ದೇವರಿಗೆ ಉತ್ತರವಾಗಿ,

4“ಅಯ್ಯೋ, ನಾನು ಅಯೋಗ್ಯ, ತಮಗೆ ಏನು ಉತ್ತರಕೊಡಲಿ?

5ಒಂದು ಸಾರಿ ಮಾತಾಡಿದೆ, ಈಗ ನನಗೆ ಕೊಡುವುದಕ್ಕೆ ಉತ್ತರ ಇಲ್ಲ;

6ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಉತ್ತರಕೊಟ್ಟು ಹೇಳಿದ್ದೇನೆಂದರೆ:

7“ಈಗ ಶೂರನಂತೆ ನಿನ್ನ ನಡು ಕಟ್ಟಿಕೋ;

8“ನನ್ನ ನ್ಯಾಯವನ್ನು ನೀನು ಅಪಕೀರ್ತಿ ಮಾಡುತ್ತೀಯೋ?

9ದೇವರಾದ ನನಗಿರುವ ಭುಜಬಲ ನಿನಗಿದೆಯೋ?

10ಹಾಗಾದರೆ, ಮಹಿಮೆ ಘನತೆಗಳಿಂದ ನಿನ್ನನ್ನು ಅಲಂಕರಿಸಿಕೋ;

11ನಿನ್ನ ಕಡುಕೋಪವನ್ನು ಎಲ್ಲಾ

12ಹೌದು, ಗರ್ವಿಷ್ಠರನ್ನೆಲ್ಲಾ ನೋಡಿ ತಗ್ಗಿಸಿಬಿಡು;

13ಅವರೆಲ್ಲರನ್ನು ಒಟ್ಟಾಗಿ ಧೂಳಿನಲ್ಲಿ ಅಡಗಿಸಿಬಿಡು;

14ನೀನು ಹಾಗೆ ಮಾಡಿದರೆ, ನಿನ್ನ ಬಲ ನಿನ್ನನ್ನು ರಕ್ಷಿಸಬಲ್ಲದೆಂದು

15“ನಾನು ನಿನ್ನ ಹಾಗೆ ಸೃಷ್ಟಿಮಾಡಿದ

16ಅದರ ಸೊಂಟದಲ್ಲಿ ಎಂಥಾ ಬಲ ಅಡಕವಾಗಿದೆ.

17ನೀರಾನೆಯು ತನ್ನ ಬಾಲವನ್ನು ದೇವದಾರು ಮರದಂತೆ ಬಗ್ಗಿಸುತ್ತದೆ;

18ಅದರ ಮೂಳೆಗಳು ಕಂಚಿನ ಸಲಿಕೆಗಳಂತೆ ಬಲವಾಗಿವೆ;

19ದೇವರ ಸೃಷ್ಟಿಗಳಲ್ಲಿ ಅದು ಮುಖ್ಯವಾದದ್ದು;

20ಪರ್ವತಗಳಲ್ಲಿ ಅದಕ್ಕೆ ಮೇವು ಸಿಗುತ್ತದೆ;

21ನೀರಾನೆಯು ತಾವರೆ ಗಿಡಗಳಡಿಯಲ್ಲಿಯೂ ಆಪಿನ ಮರೆಯಲ್ಲಿಯೂ,

22ತಾವರೆ ಎಲೆಗಳು ನೆರಳನ್ನು ಅದಕ್ಕೆ ಹರಡುತ್ತವೆ;

23ಹೊಳೆ ಉಕ್ಕಿ ಬಂದರೂ ನೀರಾನೆಯು ಹೆದರುವುದಿಲ್ಲ.

24ಅದು ನೋಡುತ್ತಿರುವಾಗ ಯಾರಾದರೂ ಅದನ್ನು ಹಿಡಿಯಬಲ್ಲರೋ?

← ಯೋಬ 39 ಯೋಬ ಯೋಬ 41 →

ಯೋಬ 40 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019