We Believe JesusFé, Esperança e Nova Vida

ಯೋಬ 7

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಯೋಬ 6 ಯೋಬ ಯೋಬ 8 →

1“ಮನುಷ್ಯರಿಗೆ ಭೂಮಿಯಲ್ಲಿ ಕಠಿಣ ದುಡಿತ ಇಲ್ಲವೇ?

2ಗುಲಾಮನು ಸಾಯಂಕಾಲದ ನೆರಳನ್ನು ಅಪೇಕ್ಷಿಸುವ ಪ್ರಕಾರವೂ,

3ನನಗೆ ನಿರರ್ಥಕತೆಯ ತಿಂಗಳುಗಳನ್ನು ನೀಡಲಾಗಿದೆ;

4ಮಲಗುವ ವೇಳೆಯಲ್ಲಿ, ‘ಯಾವಾಗ ಏಳುವೆನೋ?’ ಅಂದುಕೊಳ್ಳುವೆನು,

5ನನ್ನ ದೇಹವು ಹುಳಹಕ್ಕಳೆಗಳನ್ನೂ ಧರಿಸಿಕೊಂಡಿದೆ;

6“ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ;

7ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ.

8ನನ್ನನ್ನು ನೋಡುವವನ ಕಣ್ಣು, ಇನ್ನು ಮೇಲೆ ನನ್ನನ್ನು ನೋಡದು;

9ಮೋಡವು ಕರಗಿ ಹೋಗುವ ಹಾಗೆಯೇ,

10ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವುದಿಲ್ಲ;

11“ಆದ್ದರಿಂದ ನಾನು ನನ್ನ ಬಾಯಿ ಮುಚ್ಚುವುದಿಲ್ಲ;

12ನೀವು ನನಗೆ ಕಾವಲಿಡುವುದಕ್ಕೆ ನಾನೇನು ಸಮುದ್ರವೋ?

13ನನ್ನ ಹಾಸಿಗೆಯು ನನ್ನನ್ನು ಸಂತೈಸುವುದು;

14ನೀವು ಸ್ವಪ್ನಗಳಿಂದ ನನ್ನನ್ನು ಹೆದರಿಸುತ್ತೀರಿ;

15ಆದ್ದರಿಂದ ನನ್ನ ದೇಹದಲ್ಲಿ ಸಂಕಟಪಡುವುದಕ್ಕಿಂತಲೂ ಉಸಿರುಕಟ್ಟಿ,

16ನಾನು ನನ್ನ ಜೀವನವನ್ನು ದ್ವೇಷಿಸುತ್ತೇನೆ; ನಿರಂತರ ನಾನು ಬದುಕಲೊಲ್ಲೆನು;

17“ದೇವರೇ, ಮಾನವನು ಎಷ್ಟರವನು?

18ಮನುಷ್ಯನನ್ನು ಪ್ರತಿ ಉದಯದಲ್ಲಿ ವಿಚಾರಿಸುತ್ತೀರಿ,

19ನೀವು ನನ್ನ ಕಡೆಯಿಂದ ದೃಷ್ಟಿಯನ್ನು ತೊಲಗಿಸುವುದಿಲ್ಲವೋ?

20ಮನುಷ್ಯರನ್ನು ಕಾಯುವವರೇ, ನಾನು ಪಾಪಮಾಡಿದ್ದರೆ,

21ನೀವು ನನ್ನ ಅಪರಾಧವನ್ನು ಪರಿಹರಿಸಬಾರದೇ?

← ಯೋಬ 6 ಯೋಬ ಯೋಬ 8 →

ಯೋಬ 7 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019