1ಅದಕ್ಕೆ ಯೋಬನು ಉತ್ತರಿಸುತ್ತಾ ಇಂತೆಂದನು:
2“ನಿಜಕ್ಕೂ, ಇದು ಸತ್ಯ ಎಂದು ಬಲ್ಲೆನು;
3ದೇವರ ಸಂಗಡ ವ್ಯಾಜ್ಯವಾಡಲು ಮನುಷ್ಯನು ಬಯಸಿದರೂ,
4ದೇವರ ಜ್ಞಾನವು ಆಳವಾದದ್ದು, ಶಕ್ತಿಯಲ್ಲಿ ದೇವರು ಪ್ರಬಲರೂ ಆಗಿದ್ದಾರೆ;
5ದೇವರು ಪರ್ವತಗಳನ್ನು ಅವುಗಳಿಗೆ ತಿಳಿಯದ ಹಾಗೆ ಸರಿಸುತ್ತಾರೆ;
6ಭೂಮಿಯನ್ನು ಅದರ ಸ್ಥಳದೊಳಗಿಂದ ಕದಲಿಸುತ್ತಾರೆ;
7ದೇವರು ಸೂರ್ಯನಿಗೆ ಪ್ರಕಾಶಿಸದಂತೆ ಅಪ್ಪಣೆ ಕೊಟ್ಟರೆ, ಪ್ರಕಾಶಿಸುತ್ತಿರಲಿಲ್ಲ;
8ದೇವರೊಬ್ಬರೇ ಆಕಾಶಗಳನ್ನು ಹರಡಿಸುತ್ತಾರೆ;
9ಸಪ್ತರ್ಷಿಮಂಡಲವನ್ನೂ, ಮೃಗಶಿರವನ್ನೂ,
10ದೇವರು ಕಂಡು ಹಿಡಿಯಲಾರದಂಥ ಮಹತ್ಕಾರ್ಯಗಳನ್ನೂ,
11ದೇವರು ನನ್ನ ಮುಂದೆ ಹಾದುಹೋದಾಗ, ನನಗೆ ಅವರು ಕಾಣುವುದಿಲ್ಲ;
12ದೇವರು ತೆಗೆದುಕೊಂಡರೆ, ಅವರಿಗೆ ಅಡ್ಡಿ ಮಾಡುವವರು ಯಾರು?
13ದೇವರು ತಮ್ಮ ಬೇಸರವನ್ನು ವ್ಯಕ್ತಪಡಿಸುತ್ತಾರೆ;
14“ದೇವರೊಂದಿಗೆ ವಾದಿಸಲು ನಾನು ಅಶಕ್ತನು;
15ನಾನು ನೀತಿವಂತನಾಗಿದ್ದರೂ ಉತ್ತರ ಕೊಡೆನು;
16ನಾನು ಕರೆಯಲು ದೇವರು ನನಗೆ ಉತ್ತರ ಕೊಟ್ಟರೂ,
17ಏಕೆಂದರೆ ದೇವರು ಬಿರುಗಾಳಿಯಿಂದ ನನ್ನನ್ನು ಬಡಿಯುತ್ತಾರೆ;
18ನಾನು ಉಸಿರಾಡಲು ಕಷ್ಟಪಡುತ್ತಿದ್ದೇನೆ,
19ಶಕ್ತಿಯ ವಿಷಯದಲ್ಲಿ ಹೇಳಬೇಕಾದರೆ, ಇಗೋ ದೇವರು ಬಲಶಾಲಿ!
20ನಾನು ನೀತಿವಂತನಾಗಿದ್ದರೂ, ನನ್ನ ಸ್ವಂತ ಬಾಯೇ ನನ್ನನ್ನು ಖಂಡಿಸುತ್ತದೆ;
21“ನಾನು ನಿರ್ದೋಷಿಯೇ ಹೌದು,
22ಇದೆಲ್ಲಾ ಒಂದೇ ವಿಷಯ; ಆದ್ದರಿಂದ ನಾನು ಇದನ್ನು ಹೇಳುತ್ತೇನೆ:
23ವಿಪತ್ತು ಅಕಸ್ಮಾತ್ತಾಗಿ ಮರಣವನ್ನು ತಂದರೆ,
24ಲೋಕವು ಕೆಟ್ಟವರ ಕೈವಶವಾಗಿದೆ;
25“ಆದರೆ ನನ್ನ ದಿನಗಳು ಅಂಚೆಯವನಿಗಿಂತಲೂ ತ್ವರೆಯಾಗಿವೆ;
26ಆಪಿನ ದೋಣಿಗಳು ದಾಟಿ ಹೋಗುವಂತೆಯೂ,
27‘ನಾನು ನನ್ನ ದೂರುಗಳನ್ನು ಮರೆತು,
28ನನಗಾದ ವ್ಯಥೆಗಳಿಗೆಲ್ಲಾ ನಾನು ಇನ್ನೂ ಹೆದರುತ್ತಿದ್ದೇನೆ;
29ನಾನು ಈಗಾಗಲೇ ಅಪರಾಧಿ ಎಂದು ನಿರ್ಣಯವಾಗಿರುವಾಗ,
30ನಾನು ಹಿಮದ ನೀರಿನಲ್ಲಿ ಸ್ನಾನಮಾಡಿ,
31ದೇವರು ನನ್ನನ್ನು ಕುಣಿಯಲ್ಲಿ ಮುಳುಗಿಸಿ ಬಿಡುವರು;
32“ದೇವರು ನನ್ನಂಥ ಕೇವಲ ಮನುಷ್ಯನಲ್ಲ, ನಾನು ದೇವರೊಂದಿಗೆ ವಾದಿಸುವುದು ಹೇಗೆ?
33ನಮ್ಮಿಬ್ಬರನ್ನು ಒಟ್ಟು ಸೇರಿಸುವ
34ದೇವರ ಶಿಕ್ಷೆಯಕೋಲನ್ನು ನನ್ನ ಮೇಲಿನಿಂದ ತೊಲಗಿಸುವ ಒಬ್ಬ ಮಧ್ಯಸ್ಥ ಇದ್ದಿದ್ದರೆ,
35ಆಗ ನಾನು ದೇವರೊಂದಿಗೆ ಭಯಪಡದೆ ಮಾತನಾಡುತ್ತಿದ್ದೆ;