We Believe JesusFé, Esperança e Nova Vida

ಪ್ರಲಾಪಗಳು 3

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಪ್ರಲಾಪಗಳು 2 ಪ್ರಲಾಪಗಳು ಪ್ರಲಾಪಗಳು 4 →

1ಯೆಹೋವ ದೇವರ ಕೋಪದ ಕೋಲಿನಿಂದ ಕಷ್ಟವನ್ನು ನೋಡಿದ

2ಅವರು ನನ್ನನ್ನು ಕರೆತಂದು ನಡೆಸಿದ್ದು

3ನಿಶ್ಚಯವಾಗಿ ಅವರು ನನಗೆ ವಿರೋಧವಾಗಿ ತಿರುಗಿದ್ದಾರೆ.

4ನನ್ನ ಮಾಂಸ, ಚರ್ಮವನ್ನು ಆತನು ಹಳೆಯದನ್ನಾಗಿ ಮಾಡಿದ್ದಾರೆ.

5ಅವರು ನನಗೆ ವಿರೋಧವಾಗಿ ಕಟ್ಟಿದ್ದಾರೆ ಮತ್ತು ನನ್ನನ್ನು ವಿಷದಿಂದಲೂ,

6ಅವರು ನನ್ನನ್ನು ಬಹುಕಾಲದ ಹಿಂದೆ ಸತ್ತವರ ಹಾಗೆ,

7ನಾನು ಹೊರಗೆ ಬಾರದ ಹಾಗೆ, ಅವರು ನನ್ನ ಸುತ್ತಲೂ ಗೋಡೆಯನ್ನು ಕಟ್ಟಿದ್ದಾರೆ.

8ನಾನು ಕರೆದು ಕೂಗಿದರೂ

9ಕೆತ್ತಿದ ಕಲ್ಲಿನಿಂದ ನನ್ನ ಮಾರ್ಗಗಳನ್ನು ಮುಚ್ಚಿ,

10ಅವರು ನನಗೆ ಹೊಂಚು ಹಾಕುವ ಕರಡಿಯ ಹಾಗೆಯೂ,

11ಅವರು ನನ್ನ ಮಾರ್ಗಗಳನ್ನು ತಪ್ಪಿಸಿ, ನನ್ನನ್ನು ತುಂಡುಗಳನ್ನಾಗಿ ಕತ್ತರಿಸಿ,

12ಅವರು ತನ್ನ ಬಿಲ್ಲನ್ನು ಬಗ್ಗಿಸಿದ್ದಾರೆ,

13ಅವರು ತನ್ನ ಬತ್ತಳಿಕೆಯಲ್ಲಿನ ಬಾಣಗಳನ್ನು

14ನಾನು ನನ್ನ ಎಲ್ಲಾ ಜನರಿಗೆ ಹಾಸ್ಯವೂ,

15ಅವರು ನನ್ನನ್ನು ಕಹಿಯಿಂದ ತುಂಬಿಸಿ,

16ಅವರು ನುರುಜು ಕಲ್ಲುಗಳಿಂದ ನನ್ನ ಹಲ್ಲುಗಳನ್ನು ಮುರಿದು,

17ನನ್ನ ಪ್ರಾಣವನ್ನು ಸಮಾಧಾನದಿಂದ ದೂರ ಮಾಡಿದ್ದಾರೆ,

18“ಅಯ್ಯೋ, ನನ್ನ ಬಲವು ಮತ್ತು

19ನನ್ನ ಸಂಕಟವನ್ನು, ನನ್ನ ಅಲೆದಾಡುವಿಕೆಯನ್ನು,

20ನನ್ನ ಪ್ರಾಣವು ಇನ್ನೂ ಅವುಗಳನ್ನು ಜ್ಞಾಪಿಸಿಕೊಳ್ಳುತ್ತಾ

21ಇದನ್ನು ನಾನು ನನ್ನ ಮನಸ್ಸಿಗೆ ತಂದುಕೊಳ್ಳುತ್ತೇನೆ.

22ನಾವು ನಾಶವಾಗದೇ ಉಳಿದಿರುವುದು ಯೆಹೋವ ದೇವರ ಮಹಾ ಪ್ರೀತಿಯಿಂದಲೇ.

23ಅವು ಪ್ರತಿ ಮುಂಜಾನೆಯೂ ಹೊಸದಾಗಿರುವುವು.

24“ಯೆಹೋವ ದೇವರೇ ನನ್ನ ಪಾಲು,

25ಆತನನ್ನು ನಿರೀಕ್ಷಿಸುವವರಿಗೂ,

26ಮನುಷ್ಯನು ಮೌನವಾಗಿ

27ತನ್ನ ಯೌವನದಲ್ಲಿ

28ಅವನು ಒಂಟಿಯಾಗಿ ಕುಳಿತು ಮೌನವಾಗಿರಲಿ.

29ಒಂದು ವೇಳೆ ನಿರೀಕ್ಷೆ ಇರಬಹುದೇನೋ ಎಂದು

30ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ.

31ಏಕೆಂದರೆ ಕರ್ತದೇವರು

32ಆತನು ದುಃಖಪಡಿಸಿದರೂ,

33ಏಕೆಂದರೆ ಆತನು ಬೇಕೆಂದು ಮನುಷ್ಯರ ಮಕ್ಕಳಿಗೆ ಬಾಧೆಯನ್ನೂ,

34ಭೂಲೋಕದ ಸೆರೆಯವರನ್ನೆಲ್ಲಾ

35ಮಹೋನ್ನತನ ಸನ್ನಿಧಿಯಲ್ಲಿ

36ಮನುಷ್ಯನನ್ನು ಅವನ ಜಗಳದಲ್ಲಿ

37ಕರ್ತದೇವರು ಆಜ್ಞಾಪಿಸದೆ ಇರುವಾಗ,

38ಮಹೋನ್ನತರ ಬಾಯಿಂದ ಕೇಡೂ,

39ಬದುಕುವ ಮನುಷ್ಯನು

40ನಾವು ನಮ್ಮ ಮಾರ್ಗಗಳನ್ನು ಪರಿಶೋಧಿಸಿ,

41ನಮ್ಮ ಹೃದಯಗಳನ್ನು ನಮ್ಮ ಕೈಗಳೊಂದಿಗೆ

42ನಾವು ದ್ರೋಹಮಾಡಿದ್ದೇವೆ ಮತ್ತು ಎದುರು ಬಿದ್ದಿದ್ದೇವೆ,

43ಕೋಪದಲ್ಲಿ ನಮ್ಮನ್ನು ಮುಚ್ಚಿ ಹಿಂಸಿಸಿದ್ದೀರಿ.

44ನಮ್ಮ ಪ್ರಾರ್ಥನೆಯು ನಿನ್ನ ಸನ್ನಿಧಿಗೆ ಸೇರದಂತೆ

45ನೀನು ನಮ್ಮನ್ನು ಜನರ ಮಧ್ಯದಲ್ಲಿ ಕಲ್ಮಷವನ್ನಾಗಿಯೂ,

46ನಮ್ಮ ಎಲ್ಲಾ ಶತ್ರುಗಳು

47ಭಯವನ್ನೂ, ನಾಶವನ್ನೂ

48ನನ್ನ ಜನರ ನಾಶದ ನಿಮಿತ್ತವಾಗಿ,

49ಯೆಹೋವ ದೇವರು ಕಟಾಕ್ಷಿಸಿ,

50ವಿಶ್ರಮಿಸಿಕೊಳ್ಳುವುದೂ ಇಲ್ಲ.

51ನನ್ನ ನಗರದ ಪುತ್ರಿಯರೆಲ್ಲರ ನಿಮಿತ್ತವಾಗಿ

52ನನ್ನ ಶತ್ರುಗಳು ಕಾರಣವಿಲ್ಲದೆ

53ಅವರು ಕಾರಾಗೃಹದಲ್ಲಿ ನನ್ನ ಜೀವವನ್ನು ತೆಗೆದುಹಾಕಿ,

54ನನ್ನ ತಲೆಯ ಮೇಲೆ ನೀರು ಹರಿಯಿತು.

55ಯೆಹೋವ ದೇವರೇ, ನಾನು ಆಳವಾದ ಕಾರಾಗೃಹದಿಂದ

56ನೀನು ನನ್ನ ಸ್ವರವನ್ನು ಕೇಳಿದ್ದೀ.

57ನಾನು ನಿನ್ನನ್ನು ಕರೆದ ದಿನದಲ್ಲಿ ನೀನು ಸಮೀಪಕ್ಕೆ ಬಂದು,

58ಕರ್ತದೇವರೇ, ನೀನು ನನ್ನ ಪ್ರಾಣದ ವ್ಯಾಜ್ಯಗಳನ್ನು ನಡೆಸಿ,

59ಯೆಹೋವ ದೇವರೇ, ನೀವು ನನ್ನ ಅನ್ಯಾಯವನ್ನು ನೋಡಿದ್ದೀರಿ,

60ನನಗೆ ವಿರುದ್ಧವಾಗಿ

61ಯೆಹೋವ ದೇವರೇ, ಅವರ ಎಲ್ಲಾ ಕಲ್ಪನೆಗಳನ್ನೂ ಮತ್ತು

62ದಿನವಿಡೀ ನನಗೆ ವಿರುದ್ಧವಾದ

63ಅವರನ್ನು ನೋಡು! ಕುಳಿತು ಅಥವಾ ನಿಂತಾಗ,

64ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ

65ಅವರಿಗೆ ದುಃಖಕರವಾದ ಹೃದಯವನ್ನೂ,

66ಯೆಹೋವ ದೇವರೇ, ಆಕಾಶದ ಕೆಳಗಿನಿಂದ ಕೋಪದಿಂದ

← ಪ್ರಲಾಪಗಳು 2 ಪ್ರಲಾಪಗಳು ಪ್ರಲಾಪಗಳು 4 →

ಪ್ರಲಾಪಗಳು 3 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019