We Believe JesusFé, Esperança e Nova Vida

ಪ್ರಲಾಪಗಳು 4

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಪ್ರಲಾಪಗಳು 3 ಪ್ರಲಾಪಗಳು ಪ್ರಲಾಪಗಳು 5 →

1ಬಂಗಾರವು ಹೇಗೆ ಮಸುಕಾಯಿತು!

2ಅಪರಂಜಿಗೆ ಸಮಾನರಾದ ಚೀಯೋನಿನ ಅಮೂಲ್ಯ ಪುತ್ರರು,

3ನರಿಗಳೂ ತಮ್ಮ ಕೆಚ್ಚಲನ್ನು ಹೊರ ಎಳೆದು

4ಹಸುಳೆಗಳ ನಾಲಿಗೆಯು ದಾಹದಿಂದ

5ರುಚಿಯಾದವುಗಳನ್ನು ಒಮ್ಮೆ ತಿಂದವರು

6ನನ್ನ ಜನರ ಅಕ್ರಮದ ದಂಡನೆಯು

7ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು.

8ಆದರೆ ಈಗ ಅವರ ರೂಪವು ಕಲ್ಲಿದ್ದಲಿನಂತೆ ಕಪ್ಪಾಗಿದೆ.

9ಖಡ್ಗದಿಂದ ಹತರಾದವರು ಹಸಿವೆಯಿಂದ

10ಕನಿಕರ ತುಂಬಿದ ಸ್ತ್ರೀಯರ ಕೈಗಳು

11ಯೆಹೋವ ದೇವರು ತಮ್ಮ ರೋಷವನ್ನು ತೀರಿಸಿದ್ದಾರೆ.

12ಭೂರಾಜರೂ, ವಿರೋಧಿಯೂ,

13ಅವಳ ಪ್ರವಾದಿಗಳ ಪಾಪಗಳಿಗೋಸ್ಕರವೂ,

14ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು.

15ಅವರು ಜನರಿಗೆ, ನೀವು ದೂರ ಹೋಗಿರಿ, ನೀವು ಅಶುದ್ಧವಾಗಿದ್ದೀರಿ;

16ಯೆಹೋವ ದೇವರ ಕೋಪವು ಅವರನ್ನು ಚದುರಿಸಿತು.

17ನಮಗಾದರೋ ನಮ್ಮ ಕಣ್ಣುಗಳು ನಮ್ಮ ವ್ಯರ್ಥವಾದ

18ನಾವು ನಮ್ಮ ಬೀದಿಗಳಲ್ಲಿ ಹೋಗದ ಹಾಗೆ,

19ನಮ್ಮನ್ನು ಹಿಂಸಿಸುವವರು

20ಯಾರ ವಿಷಯವಾಗಿ ನಾವು ಅವನ ನೆರಳಿನ ಕೆಳಗೆ

21ಎದೋಮಿನ ಪುತ್ರಿಯೇ, ಊಚ್ ದೇಶದಲ್ಲಿ ವಾಸವಾಗಿರುವವಳೇ,

22ಚೀಯೋನ್ ಪುತ್ರಿಯೇ, ನಿನ್ನ ಅಕ್ರಮದ ಶಿಕ್ಷೆಯು ತೀರಿ ಹೋಯಿತು.

← ಪ್ರಲಾಪಗಳು 3 ಪ್ರಲಾಪಗಳು ಪ್ರಲಾಪಗಳು 5 →

ಪ್ರಲಾಪಗಳು 4 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019