We Believe JesusFé, Esperança e Nova Vida

ಮೀಕ 6

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಮೀಕ 5 ಮೀಕ ಮೀಕ 7 →

1ಯೆಹೋವ ದೇವರು ಹೇಳುವುದನ್ನು ಈಗ ಕೇಳಿರಿ,

2ಬೆಟ್ಟಗಳೇ, ಯೆಹೋವ ದೇವರ ಆಪಾದನೆಯನ್ನು ಕೇಳಿರಿ.

3ನನ್ನ ಜನರೇ, ನಾನು ನಿಮಗೆ ಏನು ಮಾಡಿದ್ದೇನೆ?

4ನಾನು ಈಜಿಪ್ಟ್ ದೇಶದೊಳಗಿಂದ ನಿನ್ನನ್ನು ಮೇಲೆ ಬರಮಾಡಿ,

5ನನ್ನ ಜನರೇ,

6ನಾನು ಯಾವುದರೊಂದಿಗೆ ಯೆಹೋವ ದೇವರ ಮುಂದೆ ಬಂದು,

7ಯೆಹೋವ ದೇವರು ಸಾವಿರ ಟಗರುಗಳಿಗಾದರೂ

8ಮನುಷ್ಯನೇ, ಒಳ್ಳೆಯದೇನೆಂದು ನಿನಗೆ ದೇವರು ತೋರಿಸಿದ್ದಾರೆ.

9ಕೇಳು! ಯೆಹೋವ ದೇವರು ಪಟ್ಟಣವನ್ನು ಕರೆಯುತ್ತಿದ್ದಾರೆ.

10ದುಷ್ಟಮನೆತನವೇ ನೀನು ಕೆಟ್ಟದ್ದಾಗಿ ಸಂಪಾದಿಸಿದ್ದನ್ನು ಶಾಪಗ್ರಸ್ತರಾದ

11ನಾನು ದುಷ್ಟತ್ವದ ತಕ್ಕಡಿಗಳುಳ್ಳವರನ್ನು

12ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ.

13ಆದ್ದರಿಂದ ನಾನು ಸಹ ನಿನ್ನನ್ನು ಹೊಡೆದು

14ನೀನು ಉಂಡರೂ ತೃಪ್ತಿಯಾಗದೆ ಇರುವೆ;

15ನೀನು ಬೀಜ ಬಿತ್ತಿ ಕೊಯ್ಯದೆ ಇರುವೆ;

16ಏಕೆಂದರೆ ಒಮ್ರಿಯ ನಿಯಮಗಳನ್ನೂ ಕೈಕೊಳ್ಳುತ್ತೀರಿ.

← ಮೀಕ 5 ಮೀಕ ಮೀಕ 7 →

ಮೀಕ 6 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019