We Believe JesusFé, Esperança e Nova Vida

ಜ್ಞಾನೋಕ್ತಿಗಳು 1

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 2 →

1ಇಸ್ರಾಯೇಲರ ಅರಸನೂ ದಾವೀದನ ಮಗನೂ ಆದ ಸೊಲೊಮೋನನ ಜ್ಞಾನೋಕ್ತಿಗಳು:

2ಜನರು ಜ್ಞಾನವನ್ನೂ ಶಿಸ್ತನ್ನೂ ಪಡೆದುಕೊಳ್ಳುವುದಕ್ಕೆ;

3ಅಂದರೆ, ಶಿಕ್ಷಣ, ವಿವೇಕ ನಡವಳಿ, ಸರಿಯಾದದ್ದನ್ನು ಮಾಡುವುದು

4ಮುಗ್ಧರಿಗೆ ವಿವೇಕವನ್ನೂ ಯೌವನಸ್ಥರಿಗೆ ತಿಳುವಳಿಕೆ ಹಾಗೂ

5ಜ್ಞಾನಿಯು ಜ್ಞಾನೋಕ್ತಿಗಳನ್ನು ಕೇಳಿ, ಜ್ಞಾನವನ್ನು ಹೆಚ್ಚಿಸಿಕೊಳ್ಳಲಿ;

6ಜ್ಞಾನೋಕ್ತಿಗಳನ್ನು, ಸಾಮ್ಯಗಳನ್ನು, ಜ್ಞಾನಿಗಳ ಮಾತು ಹಾಗೂ ಒಗಟುಗಳನ್ನು

7ಯೆಹೋವ ದೇವರ ಭಯವೇ ಜ್ಞಾನದ ಮೂಲವಾಗಿದೆ.

8ಮಗನೇ, ನಿನ್ನ ತಂದೆಯ ಶಿಕ್ಷಣಗಳನ್ನು ಕೇಳು,

9ಅವು ನಿನ್ನ ತಲೆಗೆ ಸುಂದರ ಕಿರೀಟ

10ಮಗನೇ, ಪಾಪಿಗಳು ನಿನ್ನನ್ನು ಸೆಳೆದರೆ

11ಒಂದು ವೇಳೆ ಅವರು ನಿನಗೆ, “ನಮ್ಮೊಂದಿಗೆ ಬಾ,

12ಸಮಾಧಿಯು ನುಂಗುವಂತೆ ಜೀವಂತವಾಗಿ ಅವರನ್ನು ದಾಳಿಮಾಡೋಣ

13ಅಮೂಲ್ಯವಾದ ಸೊತ್ತನ್ನೆಲ್ಲಾ ನಾವು ಕಂಡುಹಿಡಿದು

14ನೀನು ನಮ್ಮ ಮಧ್ಯದಲ್ಲಿ ಚೀಟನ್ನು ಹಾಕು,

15ಮಗನೇ, ಅವರೊಂದಿಗೆ ಸೇರಬೇಡ,

16ಏಕೆಂದರೆ ಅವರ ಪಾದಗಳು ಕೇಡಿಗೆ ಓಡುತ್ತವೆ,

17ಪಕ್ಷಿಗಳ ಕಣ್ಣೆದುರಿಗೆ ಕಾಣುವಂತೆ

18ಈ ಜನರು ಒಳಸಂಚು ಮಾಡುವುದು ತಮ್ಮ ಸ್ವಂತ ರಕ್ತಕ್ಕೆ.

19ಅಕ್ರಮ ಲಾಭದ ಬೆನ್ನಟ್ಟಿ ಹೋಗುವವರೆಲ್ಲರ ಗತಿ ಇದೇ.

20ಜ್ಞಾನವೆಂಬಾಕೆಯು ಬೀದಿಯಲ್ಲಿ ಕೂಗುತ್ತಾಳೆ,

21ಜನಭರಿತ ಬೀದಿಗಳಲ್ಲಿ ಆಕೆ ಕರೆಯುತ್ತಾಳೆ,

22“ಮುಗ್ಧರೇ ನೀವು ಎಷ್ಟು ಕಾಲ ಮುಗ್ಧತೆಯನ್ನು ಪ್ರೀತಿಸುವಿರಿ.

23ನನ್ನ ಗದರಿಕೆ ಕೇಳಿ ನೀವು ಪಶ್ಚಾತ್ತಾಪಪಡಿರಿ!

24ನಾನು ಕರೆದಾಗ ನೀವು ನನ್ನನ್ನು ತಿರಸ್ಕರಿಸಿದ್ದೀರಿ

25ನನ್ನ ಆಲೋಚನೆಯನ್ನು ನೀವು ಲಕ್ಷಿಸದೆ;

26ಬಿರುಗಾಳಿಯಂತೆ ನಿಮಗೆ ವಿಪತ್ತು ಬಂದಾಗ ನಾನು ನಗುವೆನು.

27ಚಂಡಮಾರುತವು ನಿಮ್ಮನ್ನು ಬಿರುಗಾಳಿಯಂತೆ ತಾಕಿದಾಗ,

28“ಆಗ ಅವರು ನನಗೆ ಮೊರೆಯಿಡುವರು, ಆದರೆ ನಾನು ಅವರಿಗೆ ಉತ್ತರ ಕೊಡೆನು.

29ಏಕೆಂದರೆ ಅವರು ಅರಿವನ್ನು ಹಗೆಮಾಡಿ,

30ನನ್ನ ಬುದ್ಧಿವಾದವನ್ನು ಸ್ವೀಕರಿಸದೆ,

31ಅವರು ತಮ್ಮ ಸ್ವಂತ ನಡತೆಯ ಫಲವನ್ನು ಅನುಭವಿಸಿ,

32ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು.

33ನನಗೆ ಕಿವಿಗೊಡುವವರಾದರೋ ಸುರಕ್ಷಿತರಾಗಿ ಜೀವಿಸುವರು,

ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 2 →

ಜ್ಞಾನೋಕ್ತಿಗಳು 1 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019