We Believe JesusFé, Esperança e Nova Vida

ಜ್ಞಾನೋಕ್ತಿಗಳು 11

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 10 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 12 →

1ಮೋಸದ ತಕ್ಕಡಿ ಯೆಹೋವ ದೇವರಿಗೆ ಅಸಹ್ಯವಾಗಿದೆ;

2ಗರ್ವ ಬಂದಾಗ ನಾಚಿಕೆಯೂ ಬರುತ್ತದೆ;

3ಯಥಾರ್ಥವಂತರ ಪ್ರಾಮಾಣಿಕತೆ ಅವರನ್ನು ನಡೆಸುವುದು;

4ಉಗ್ರತೆಯ ದಿನದಲ್ಲಿ ಸಂಪತ್ತು ಲಾಭಕರವಾಗುವುದಿಲ್ಲ;

5ನಿಷ್ಕಳಂಕರ ನೀತಿಯು ಅವರ ಮಾರ್ಗವನ್ನು ಸರಾಗ ಮಾಡುವುದು;

6ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು;

7ದುಷ್ಟನು ಸಾಯುವಾಗ ಅವನ ನಿರೀಕ್ಷೆಗಳು ಹಾಳಾಗುವುವು;

8ನೀತಿವಂತನು ಇಕ್ಕಟ್ಟಿನಿಂದ ತಪ್ಪಿಸಿಕೊಳ್ಳುತ್ತಾನೆ,

9ಒಬ್ಬ ಭಕ್ತಿಹೀನನು ಬಾಯಿಂದ ತನ್ನ ನೆರೆಯವನನ್ನು ಹಾಳು ಮಾಡುತ್ತಾನೆ,

10ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ;

11ಯಥಾರ್ಥವಂತರ ಆಶೀರ್ವಾದದಿಂದ ಪಟ್ಟಣವು ಪ್ರಗತಿಯಾಗುತ್ತದೆ,

12ಜ್ಞಾನವಿಲ್ಲದವನು ತನ್ನ ನೆರಯವನನ್ನು ಹೀನೈಸುತ್ತಾನೆ,

13ಚಾಡಿಕೋರನು ರಹಸ್ಯಗಳನ್ನು ಬಹಿರಂಗಪಡಿಸುತ್ತಾನೆ,

14ಆಲೋಚನೆ ಇಲ್ಲದೆ ಇರುವಲ್ಲಿ ಜನರು ಬೀಳುತ್ತಾರೆ,

15ಅನ್ಯನಿಗೆ ಹೊಣೆಯಾಗುವವನು ಹಾನಿಗೆ ಗುರಿಯಾಗುತ್ತಾನೆ,

16ದಯೆಯುಳ್ಳ ಸ್ತ್ರೀಯು ತನ್ನ ಗೌರವವನ್ನು ಸಂಪಾದಿಸಿಕೊಳ್ಳುತ್ತಾಳೆ,

17ದಯೆಯುಳ್ಳವನು ತನಗೆ ತಾನೇ ಒಳ್ಳೆಯದನ್ನು ಮಾಡಿಕೊಳ್ಳುತ್ತಾನೆ,

18ದುಷ್ಟನು ಮೋಸದ ಸಂಬಳವನ್ನು ಸಂಪಾದಿಸುತ್ತಾನೆ,

19ನೀತಿವಂತನ ಮಾರ್ಗಗಳಲ್ಲಿ ಅಚಲವಾಗಿರುವವನು ಜೀವ ಹೊಂದುತ್ತಾನೆ,

20ವಕ್ರ ಹೃದಯವುಳ್ಳವರು ಯೆಹೋವ ದೇವರಿಗೆ ಅಸಹ್ಯವಾದವರು,

21ದುಷ್ಟನಿಗೆ ಶಿಕ್ಷೆ ತಪ್ಪುವುದಿಲ್ಲ;

22ಹಂದಿಯ ಮೂಗಿಗೆ ಬಂಗಾರದ ಮೂಗುತಿಯು ಹೇಗೋ,

23ನೀತಿವಂತರ ಅಪೇಕ್ಷೆಯು ಶುಭಕ್ಕಾಸ್ಪದ,

24ಒಬ್ಬನು ತನ್ನ ಸಂಪತ್ತನ್ನು ಉದಾರವಾಗಿ ವ್ಯಯಮಾಡಿದರೂ ಅವನು ವೃದ್ಧಿಯಾಗುತ್ತಾನೆ,

25ಉದಾರಿಯು ಅಭಿವೃದ್ಧಿ ಹೊಂದುವನು;

26ಧಾನ್ಯವನ್ನು ಬಚ್ಚಿಟ್ಟುಕೊಳ್ಳುವವನನ್ನು ಜನರು ಶಪಿಸುವರು;

27ಒಳ್ಳೆಯದನ್ನು ಸೂಕ್ಷ್ಮವಾಗಿ ಹುಡುಕುವವನು ದಯೆಯನ್ನು ಹೊಂದುತ್ತಾನೆ;

28ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು,

29ತನ್ನ ಮನೆಯವರನ್ನು ಬಾಧಿಸುವವನು ಗಾಳಿಯನ್ನು ಬಾಧ್ಯವಾಗಿ ಹೊಂದುವನು;

30ನೀತಿವಂತರ ಫಲವು ಜೀವವೃಕ್ಷ;

31ಇಗೋ, ಭೂಮಿಯ ಮೇಲೆ ನೀತಿವಂತರು ತಮ್ಮ ಫಲವನ್ನು ಹೊಂದಲಿಕ್ಕಿರುವಾಗ,

← ಜ್ಞಾನೋಕ್ತಿಗಳು 10 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 12 →

ಜ್ಞಾನೋಕ್ತಿಗಳು 11 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019