We Believe JesusFé, Esperança e Nova Vida

ಜ್ಞಾನೋಕ್ತಿಗಳು 12

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 11 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 13 →

1ಶಿಸ್ತನ್ನು ಪ್ರೀತಿಸುವವನು ಪರಿಜ್ಞಾನವನ್ನು ಪ್ರೀತಿಸುವವನಾಗಿದ್ದಾನೆ,

2ಒಳ್ಳೆಯವನು ಯೆಹೋವ ದೇವರ ದಯೆಯನ್ನು ಹೊಂದುತ್ತಾನೆ,

3ಒಬ್ಬ ಮನುಷ್ಯನು ದುಷ್ಟತನದಿಂದ ಸ್ಥಿರವಾಗುವುದಿಲ್ಲ.

4ಗುಣವತಿಯಾದ ಸ್ತ್ರೀಯು ತನ್ನ ಪತಿಗೆ ಕಿರೀಟ;

5ನೀತಿವಂತರ ಯೋಜನೆಗಳು ನ್ಯಾಯವಾಗಿವೆ;

6ದುಷ್ಟರ ಮಾತುಗಳು ರಕ್ತಕ್ಕೆ ಹೊಂಚು,

7ದುಷ್ಟರು ನೆಲಕ್ಕುರುಳಿ ನಿರ್ಮೂಲರಾಗುವರು,

8ತನ್ನ ಜ್ಞಾನಕ್ಕನುಸಾರವಾಗಿ ಮನುಷ್ಯನು ಗೌರವ ಹೊಂದುವನು;

9ಹೊಟ್ಟೆಗೆ ಕೊರತೆ ಇದ್ದು ತನ್ನನ್ನು ತಾನೇ ಘನಪಡಿಸಿಕೊಳ್ಳುವವನಿಗಿಂತಲೂ

10ನೀತಿವಂತನು ತನ್ನ ಪ್ರಾಣಿಗಳಿಗೂ ಕಾಳಜಿ ತೋರುವನು;

11ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು,

12ದುಷ್ಟರು ಕೆಟ್ಟವರ ಭದ್ರಕೋಟೆಯನ್ನು ಅಪೇಕ್ಷಿಸುತ್ತಾರೆ;

13ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು,

14ತನ್ನ ಬಾಯಿಯ ಫಲದ ಮುಖಾಂತರ ಒಬ್ಬ ಮನುಷ್ಯನು ಒಳ್ಳೆಯದರಿಂದ ತೃಪ್ತನಾಗುವನು,

15ಮೂರ್ಖನ ಮಾರ್ಗವು ತನ್ನ ಕಣ್ಣುಗಳಿಗೆ ಸರಿಯಾಗಿದೆ,

16ಮೂರ್ಖನ ಕೋಪವು ತಟ್ಟನೆ ರಟ್ಟಾಗುವುದು,

17ಒಬ್ಬ ಪ್ರಾಮಾಣಿಕ ಸಾಕ್ಷಿ ಸತ್ಯವನ್ನು ಹೇಳುತ್ತಾನೆ,

18ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ,

19ಸತ್ಯದ ತುಟಿಯು ಸದಾ ಸ್ಥಿರಗೊಳ್ಳುವುದು,

20ಕೇಡನ್ನು ಕಲ್ಪಿಸುವವರ ಹೃದಯದಲ್ಲಿ ಮೋಸ;

21ನೀತಿವಂತನಿಗೆ ಯಾವ ಕೇಡೂ ಸಂಭವಿಸದು,

22ಸುಳ್ಳಾಡುವ ತುಟಿಗಳು ಯೆಹೋವ ದೇವರಿಗೆ ಅಸಹ್ಯವಾಗಿವೆ;

23ಜಾಣನು ತನ್ನ ಜ್ಞಾನವನ್ನು ಗುಪ್ತಪಡಿಸುತ್ತಾನೆ;

24ಚುರುಕು ಕೈಯುಳ್ಳವನು ಆಳುವನು;

25ಆತಂಕವು ಹೃದಯವನ್ನು ಕುಗ್ಗಿಸುವುದು,

26ನೀತಿವಂತರು ತಮ್ಮ ಸ್ನೇಹಿತರನ್ನು ಎಚ್ಚರಿಕೆಯಿಂದ ಆರಿಸುತ್ತಾರೆ,

27ಸೋಮಾರಿಯು ಬೇಟೆಯಾಡಿದ್ದನ್ನು ಬೇಯಿಸುವುದಿಲ್ಲ,

28ನೀತಿಯ ಮಾರ್ಗದಲ್ಲಿ ಜೀವವಿದೆ;

← ಜ್ಞಾನೋಕ್ತಿಗಳು 11 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 13 →

ಜ್ಞಾನೋಕ್ತಿಗಳು 12 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019