1ಜ್ಞಾನಿಯಾದ ಸ್ತ್ರೀಯು ತನ್ನ ಮನೆಯನ್ನು ಕಟ್ಟುತ್ತಾಳೆ;
2ತನ್ನ ಯಥಾರ್ಥತೆಯಲ್ಲಿ ನಡೆಯುವವನು ಯೆಹೋವ ದೇವರಿಗೆ ಭಯಪಡುತ್ತಾನೆ,
3ಬುದ್ಧಿಹೀನನ ಬಾಯಿಯಲ್ಲಿ ಗರ್ವದ ಅಂಕುರವಿದೆ,
4ಎತ್ತುಗಳು ಇಲ್ಲದೆ ಇರುವಲ್ಲಿ ಗೋದಲಿಯು ಶುಚಿಯಾಗಿರುತ್ತದೆ,
5ಪ್ರಾಮಾಣಿಕ ಸಾಕ್ಷಿಯು ಸುಳ್ಳಾಡನು,
6ಅಪಹಾಸ್ಯ ಮಾಡುವವನು ಜ್ಞಾನವನ್ನು ಹುಡುಕಿದರೂ ಅದನ್ನು ಕಂಡುಕೊಳ್ಳುವುದಿಲ್ಲ,
7ನೀನು ಬುದ್ಧಿಹೀನನ ತುಟಿಗಳಲ್ಲಿ ಪರಿಜ್ಞಾನವನ್ನು ಕಾಣದೆ ಹೋದರೆ,
8ಜಾಣನ ಜ್ಞಾನವು ತನ್ನ ಮಾರ್ಗಗಳಿಗೆ ಆಲೋಚನೆ ನೀಡುತ್ತದೆ.
9ಬುದ್ಧಿಹೀನರು ಪಾಪಪರಿಹಾರವನ್ನು ಅಪಹಾಸ್ಯ ಮಾಡುವರು,
10ಹೃದಯಕ್ಕೆ ತನ್ನ ವ್ಯಥೆಯು ಗೊತ್ತು;
11ದುಷ್ಟರ ಮನೆಯು ನಾಶವಾಗುವುದು,
12ಮನುಷ್ಯ ದೃಷ್ಟಿಗೆ ಸರಿ ತೋರುವ ಒಂದು ಮಾರ್ಗವಿದೆ,
13ನಗೆಯಲ್ಲಿಯೂ ಹೃದಯವು ದುಃಖದಿಂದ ಇರುವುದು,
14ಭ್ರಷ್ಟನು ತನ್ನ ದುಷ್ಕರ್ಮಗಳಿಂದ ದಣಿಯನು,
15ಅರಿವಿಲ್ಲದವರು ಯಾವ ಮಾತನ್ನಾದರೂ ನಂಬುತ್ತಾರೆ,
16ಜ್ಞಾನಿಯು ಯೆಹೋವ ದೇವರಿಗೆ ಭಯಪಟ್ಟು ಕೆಟ್ಟತನದಿಂದ ದೂರ ಹೋಗುವನು,
17ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುತ್ತಾನೆ,
18ಅರಿವಿಲ್ಲದವರು ಮೂರ್ಖತನಕ್ಕೆ ಬಾಧ್ಯರಾಗುತ್ತಾರೆ,
19ದುಷ್ಟರು ಒಳ್ಳೆಯವರಿಗೆ ಬಾಗುತ್ತಾರೆ,
20ಬಡವನು ಅವನ ನೆರೆಯವನಿಂದಲೇ ಕಡೆಗಣಿಸಲಾಗುವನು;
21ತನ್ನ ನೆರೆಯವನನ್ನು ಅವಮಾನ ಮಾಡುವವನು ಪಾಪಮಾಡುತ್ತಾನೆ,
22ಕೆಟ್ಟದ್ದನ್ನು ಕಲ್ಪಿಸುವವರು ದಾರಿ ತಪ್ಪುವುದಿಲ್ಲವೇ?
23ಎಲ್ಲಾ ಪ್ರಯಾಸದಲ್ಲಿ ಲಾಭವಿದೆ,
24ಜ್ಞಾನವಂತರ ಕಿರೀಟವೇ ಅವರ ಸಂಪತ್ತು,
25ಸತ್ಯಸಾಕ್ಷಿಯು ಪ್ರಾಣಗಳನ್ನು ರಕ್ಷಿಸುತ್ತಾನೆ,
26ಯೆಹೋವ ದೇವರಿಗೆ ಭಯಪಡುವವನು ಭದ್ರಕೋಟೆಯನ್ನು ಹೊಂದಿದ್ದಾನೆ.
27ಯೆಹೋವ ದೇವರ ಭಯವು ಜೀವದ ಬುಗ್ಗೆಯಾಗಿದೆ.
28ಜನಸಮೂಹದಲ್ಲಿ ಅರಸನ ಘನತೆ ಇದೆ.
29ತಾಳ್ಮೆಯುಳ್ಳವನು ಬಹು ವಿವೇಕಿ,
30ಶಾಂತ ಹೃದಯವು ದೇಹಕ್ಕೆ ಜೀವ;
31ಬಡವರನ್ನು ಹಿಂಸಿಸುವವನು, ತನ್ನ ಸೃಷ್ಟಿಕರ್ತನನ್ನು ಹೀನೈಸುವನು,
32ದುಷ್ಟನು ತನ್ನ ಆಪತ್ಕಾಲದಲ್ಲಿ ಹಾಳಾಗುತ್ತಾನೆ,
33ತಿಳುವಳಿಕೆಯುಳ್ಳವನ ಹೃದಯದಲ್ಲಿ ಜ್ಞಾನವು ನೆಲೆಯಾಗಿದೆ,
34ನೀತಿಯು ಜನಾಂಗವನ್ನು ವೃದ್ಧಿಮಾಡುತ್ತದೆ;
35ಜ್ಞಾನವುಳ್ಳ ಸೇವಕನ ಕಡೆಗೆ ಅರಸನ ದಯೆ ಇದೆ;