We Believe JesusFé, Esperança e Nova Vida

ಜ್ಞಾನೋಕ್ತಿಗಳು 15

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 14 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 16 →

1ಮೃದುವಾದ ಉತ್ತರವು ಕೋಪವನ್ನು ತಿರುಗಿಸಿಬಿಡುತ್ತದೆ.

2ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ.

3ಯೆಹೋವ ದೇವರ ಕಣ್ಣುಗಳು ಪ್ರತಿಯೊಂದು ಸ್ಥಳದಲ್ಲಿ ಇವೆ.

4ಹಿತವಾದ ನಾಲಿಗೆಯು ಜೀವವೃಕ್ಷ.

5ಮೂರ್ಖನು ತನ್ನ ತಂದೆಯ ಶಿಸ್ತನ್ನು ತಿರಸ್ಕರಿಸುತ್ತಾನೆ.

6ನೀತಿವಂತನ ಮನೆಯಲ್ಲಿ ಬಹಳ ಸಂಪತ್ತು.

7ಜ್ಞಾನಿಗಳ ತುಟಿಗಳು ಪರಿಜ್ಞಾನವನ್ನು ಹರಡುತ್ತವೆ.

8ದುಷ್ಟರ ಯಜ್ಞವು ಯೆಹೋವ ದೇವರಿಗೆ ಅಸಹ್ಯ.

9ದುಷ್ಟರ ಮಾರ್ಗವು ಯೆಹೋವ ದೇವರಿಗೆ ಅಸಹ್ಯ.

10ಮಾರ್ಗವನ್ನು ತೊರೆದುಬಿಟ್ಟವನಿಗೆ ಶಿಕ್ಷೆಯು ಕಠಿಣವಾಗಿದೆ.

11ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ,

12ಕುಚೋದ್ಯಗಾರನು ಬುದ್ಧಿವಾದವನ್ನು ದ್ವೇಷಿಸುತ್ತಾನೆ.

13ಸಂತೋಷದ ಹೃದಯವು ಹರ್ಷವುಳ್ಳ ಮುಖಭಾವ ತೋರುವುದು.

14ವಿವೇಕವುಳ್ಳವನ ಹೃದಯವು ಪರಿಜ್ಞಾನವನ್ನು ಹುಡುಕುತ್ತದೆ.

15ಬಾಧಿತರ ದಿನಗಳೆಲ್ಲವೂ ದುಃಖಭರಿತ.

16ತೊಂದರೆಯಿಂದ ಕೂಡಿದ ದೊಡ್ಡ ಸಂಪತ್ತಿಗಿಂತ

17ದ್ವೇಷವಿರುವಲ್ಲಿ ಕೊಬ್ಬಿದ ಎತ್ತಿನ ಮಾಂಸಕ್ಕಿಂತಲೂ,

18ಕೋಪಿಷ್ಟನು ವಿವಾದವನ್ನು ಎಬ್ಬಿಸುವನು.

19ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ.

20ಜ್ಞಾನಿಯಾದ ಮಗನು ತಂದೆಯನ್ನು ಉಲ್ಲಾಸಗೊಳಿಸುತ್ತಾನೆ.

21ಬುದ್ಧಿಹೀನನು ಮೂರ್ಖತನದಲ್ಲಿ ಉಲ್ಲಾಸಿಸುವನು.

22ಸಲಹೆಯ ಕೊರತೆಯಿಂದ ಯೋಜನೆಗಳು ವಿಫಲಗೊಳ್ಳುತ್ತವೆ.

23ಸೂಕ್ತವಾದ ಉತ್ತರವನ್ನು ನೀಡುವಲ್ಲಿ ಮನುಷ್ಯನು ಸಂತೋಷವನ್ನು ಕಂಡುಕೊಳ್ಳುತ್ತಾನೆ.

24ಜೀವದ ಮಾರ್ಗವು ಜಾಣನನ್ನು ಮೇಲಕ್ಕೆತ್ತುವುದು.

25ಯೆಹೋವ ದೇವರು ಗರ್ವಿಷ್ಠರ ಮನೆಯನ್ನು ಕೆಡವಿಬಿಡುವರು,

26ದುಷ್ಟರ ಆಲೋಚನೆಯು ಯೆಹೋವ ದೇವರಿಗೆ ಅಸಹ್ಯವಾಗಿದೆ,

27ದುರಾಶೆಯುಳ್ಳವನು ತನ್ನ ಕುಟುಂಬವನ್ನು ಬಾಧಿಸುತ್ತಾನೆ.

28ನೀತಿವಂತರ ಹೃದಯವು ಹೇಗೆ ಉತ್ತರಿಸಬೇಕೆಂದು ಯೋಚಿಸುತ್ತದೆ.

29ಯೆಹೋವ ದೇವರು ದುಷ್ಟರಿಗೆ ದೂರ;

30ಹರ್ಷಚಿತ್ತದ ನೋಟವು ಹೃದಯಕ್ಕೆ ಸಂತೋಷವನ್ನು ತರುತ್ತದೆ.

31ಜೀವದ ಗದರಿಕೆಗೆ ಕಿವಿಗೊಡುವವನು,

32ಶಿಸ್ತನ್ನು ನಿರಾಕರಿಸುವವನು, ತನಗೆ ತಾನೆ ಹಾನಿ ತಂದುಕೊಳ್ಳುತ್ತಾನೆ,

33ಯೆಹೋವ ದೇವರ ಭಯವೇ ಜ್ಞಾನವನ್ನು ಕಲಿಸುತ್ತದೆ.

← ಜ್ಞಾನೋಕ್ತಿಗಳು 14 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 16 →

ಜ್ಞಾನೋಕ್ತಿಗಳು 15 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019