We Believe JesusFé, Esperança e Nova Vida

ಜ್ಞಾನೋಕ್ತಿಗಳು 16

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 15 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 17 →

1ಮನುಷ್ಯನಲ್ಲಿ ತನ್ನ ಹೃದಯದ ಯೋಜನೆಗಳು,

2ಮನುಷ್ಯನ ಮಾರ್ಗಗಳೆಲ್ಲಾ ತನ್ನ ದೃಷ್ಟಿಯಲ್ಲಿ ಶುದ್ಧವಾಗಿವೆ,

3ನಿನ್ನ ಕಾರ್ಯಗಳನ್ನು ಯೆಹೋವ ದೇವರಿಗೆ ಒಪ್ಪಿಸು,

4ಯೆಹೋವ ದೇವರು ಎಲ್ಲವುಗಳನ್ನು ಅದರದೇ ಆದ ಉದ್ದೇಶಗಳಿಗಾಗಿ ಮಾಡಿದ್ದಾರೆ.

5ಹೃದಯದಲ್ಲಿ ಗರ್ವಿಷ್ಠನಾದ ಪ್ರತಿಯೊಬ್ಬನೂ ಯೆಹೋವ ದೇವರಿಗೆ ಅಸಹ್ಯ.

6ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ.

7ಮನುಷ್ಯನ ಮಾರ್ಗಗಳು ಯೆಹೋವ ದೇವರನ್ನು ಮೆಚ್ಚಿಸಿದಾಗ,

8ಅನ್ಯಾಯದ ದೊಡ್ಡ ಆದಾಯಕ್ಕಿಂತಲೂ

9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ,

10ಅರಸನ ತುಟಿಗಳಲ್ಲಿ ದೈವೋಕ್ತಿ.

11ನ್ಯಾಯದ ತೂಕವೂ ತಕ್ಕಡಿಯೂ ಯೆಹೋವ ದೇವರದೇ.

12ಕೆಟ್ಟದ್ದನ್ನು ಮಾಡುವವರು ರಾಜರಿಗೆ ಅಸಹ್ಯರು.

13ನೀತಿಯ ತುಟಿಗಳಲ್ಲಿ ಅರಸರು ಆನಂದಿಸುತ್ತಾರೆ,

14ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ,

15ಪ್ರಕಾಶಮಾನವಾದ ಅರಸನ ಮುಖದಲ್ಲಿ ಜೀವ,

16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು!

17ಯಥಾರ್ಥವಂತರ ಹೆದ್ದಾರಿಯು ಕೆಟ್ಟತನದಿಂದ ಬಹುದೂರ.

18ನಾಶನಕ್ಕೆ ಮುಂದಾಗಿ ಗರ್ವ ಹೋಗುತ್ತದೆ.

19ಅಹಂಕಾರಿಗಳೊಂದಿಗೆ ಕೊಳ್ಳೆಯನ್ನು ಹಂಚಿಕೊಳ್ಳುವದಕ್ಕಿಂತ,

20ಕಾರ್ಯವನ್ನು ಜ್ಞಾನದಿಂದ ನಡೆಸುವವನು ಒಳ್ಳೆಯದನ್ನು ಪಡೆಯುವನು.

21ಹೃದಯದಲ್ಲಿ ಜ್ಞಾನವಂತರು ವಿವೇಚನೆಯುಳ್ಳವರು ಎಂದು ಕರೆಯಲಾಗುವರು.

22ವಿವೇಕವು ವಿವೇಕಿಗಳಿಗೆ ಜೀವನದ ಬುಗ್ಗೆ,

23ಜ್ಞಾನಿಯ ಹೃದಯವು ಅವನ ಬಾಯಿಗೆ ಜಾಣತನವನ್ನೂ,

24ವಿನಯದ ಮಾತುಗಳು ಜೇನುಗೂಡು ಪ್ರಾಣಕ್ಕೆ ಮಧುರವೂ,

25ಮನುಷ್ಯರಿಗೆ ಸರಿಯಾಗಿ ತೋರುವ ಒಂದು ಮಾರ್ಗ ಉಂಟು,

26ದುಡಿಯುವವನಿಗೆ ಅವನ ಹಸಿವೇ ದುಡಿಯುವಂತೆ ಮಾಡುವುದು,

27ಭಕ್ತಿಹೀನನು ಕೇಡಿನ ಕುಣಿ ಅಗೆಯುತ್ತಾನೆ.

28ಮೂರ್ಖನು ಜಗಳವನ್ನು ಬಿತ್ತುತ್ತಾನೆ.

29ಬಲಾತ್ಕಾರಿಯು ನೆರೆಯವನನ್ನು ಮರುಳುಗೊಳಿಸಿ,

30ವಕ್ರಬುದ್ಧಿಯ ಒಳಸಂಚುಗಳಿಗೆ ಅವನು ತನ್ನ ಕಣ್ಣುಗಳನ್ನು ಮುಚ್ಚಿಕೊಳ್ಳುತ್ತಾನೆ.

31ನರೆಗೂದಲು ಉಜ್ವಲ ಕಿರೀಟ,

32ದೀರ್ಘಶಾಂತನು ಶೂರರಿಗಿಂತಲೂ ಶ್ರೇಷ್ಠ,

33ಉಡಿಯಲ್ಲಿ ಚೀಟು ಹಾಕಬಹುದು,

← ಜ್ಞಾನೋಕ್ತಿಗಳು 15 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 17 →

ಜ್ಞಾನೋಕ್ತಿಗಳು 16 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019