We Believe JesusFé, Esperança e Nova Vida

ಜ್ಞಾನೋಕ್ತಿಗಳು 2

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 1 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 3 →

1ಮಗನೇ, ನನ್ನ ಮಾತುಗಳನ್ನು ನೀನು ಅಂಗೀಕರಿಸಿ,

2ನೀನು ಜ್ಞಾನಕ್ಕೆ ಕಿವಿಗೊಟ್ಟು,

3ಹೌದು, ನೀನು ಒಳನೋಟಕ್ಕಾಗಿ ಮೊರೆಯಿಟ್ಟು,

4ಬೆಳ್ಳಿಯಂತೆ ನೀನು ಅದನ್ನು ಹಂಬಲಿಸಿದರೆ,

5ಆಗ ನೀನು ಯೆಹೋವ ದೇವರ ಭಯಭಕ್ತಿಯನ್ನು ತಿಳಿದುಕೊಳ್ಳುವೆ;

6ಏಕೆಂದರೆ ಯೆಹೋವ ದೇವರೇ ಜ್ಞಾನವನ್ನು ಕೊಡುತ್ತಾರೆ;

7ನೀತಿವಂತರಿಗೋಸ್ಕರ ದೇವರು ಸುಜ್ಞಾನವನ್ನು ಕೂಡಿಸಿಡುವರು,

8ನ್ಯಾಯವಂತರ ದಾರಿಗಳನ್ನು ದೇವರು ಕಾಯುತ್ತಾರೆ;

9ಆಗ ನೀನು ಸರಿಯಾದದ್ದನ್ನೂ ನ್ಯಾಯವನ್ನೂ ಯುಕ್ತವಾದದ್ದನ್ನು ಅರ್ಥಮಾಡಿಕೊಳ್ಳುವೆ,

10ನಿನ್ನ ಹೃದಯದಲ್ಲಿ ಜ್ಞಾನವು ಪ್ರವೇಶಿಸಿ,

11ನಿನ್ನ ವಿವೇಚನೆಯು ನಿನ್ನನ್ನು ಭದ್ರವಾಗಿ ಕಾಯುವುದು;

12ಜ್ಞಾನವು ದುಷ್ಟರ ಮಾರ್ಗಗಳಿಂದಲೂ,

13ಅವರು ಕತ್ತಲೆಯ ಹಾದಿಗಳಲ್ಲಿ ನಡೆಯುವುದಕ್ಕೆ

14ಅವರು ಕೆಟ್ಟದ್ದನ್ನು ಮಾಡುವುದಕ್ಕೆ ಸಂತೋಷಿಸುತ್ತಾರೆ.

15ಅವರ ಮಾರ್ಗಗಳು ವಕ್ರವಾಗಿವೆ;

16ಜಾರಿಣಿಯಿಂದಲೂ ದಾರಿತಪ್ಪಿದ

17ಅವಳು ತನ್ನ ಯೌವನ ಕಾಲದ ಪತಿಯನ್ನು ತ್ಯಜಿಸಿದ್ದಾಳೆ,

18ಏಕೆಂದರೆ ಅವಳ ಮನೆ ಮರಣ ಮಾರ್ಗ.

19ಅವಳ ಬಳಿಗೆ ಹೋಗುವ ಯಾವನೂ ಹಿಂದಿರುಗುವುದಿಲ್ಲ;

20ಆದ್ದರಿಂದ ಒಳ್ಳೆಯವರ ಮಾರ್ಗದಲ್ಲಿ ನೀನು ನಡೆಯುವೆ

21ಏಕೆಂದರೆ ಪ್ರಾಮಾಣಿಕರು ದೇಶದಲ್ಲಿ ವಾಸಿಸುವರು,

22ದುಷ್ಟರಾದರೋ ಭೂಮಿಯಿಂದ ತೆಗೆದುಹಾಕಲಾಗುವರು;

← ಜ್ಞಾನೋಕ್ತಿಗಳು 1 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 3 →

ಜ್ಞಾನೋಕ್ತಿಗಳು 2 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019