We Believe JesusFé, Esperança e Nova Vida

ಜ್ಞಾನೋಕ್ತಿಗಳು 21

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 20 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 22 →

1ಅರಸನ ಹೃದಯವು ಯೆಹೋವ ದೇವರ ಕೈಯಲ್ಲಿ ನೀರಿನ ಕಾಲುವೆಗಳಂತೆ;

2ಮನುಷ್ಯನ ಪ್ರತಿಯೊಂದು ಮಾರ್ಗವು ಅವನ ದೃಷ್ಟಿಯಲ್ಲಿ ಸರಿಯಾಗಿದೆ;

3ಯಜ್ಞಕ್ಕಿಂತ ನೀತಿ ನ್ಯಾಯಗಳನ್ನು ನಡೆಸುವುದು

4ಹೆಮ್ಮೆಯ ದೃಷ್ಟಿ, ಗರ್ವದ ಹೃದಯ,

5ಶ್ರದ್ಧೆಯುಳ್ಳವನ ಯೋಜನೆಗಳಿಂದ ಸಮೃದ್ಧಿ;

6ಸುಳ್ಳಿನ ನಾಲಿಗೆಯಿಂದ ಸಂಪಾದಿಸಿದ ಸಂಪತ್ತು

7ದುಷ್ಟರ ಹಿಂಸೆಯು ಅವರನ್ನು ನಾಶಪಡಿಸುವುದು;

8ದೋಷಿಯ ಮಾರ್ಗವು ಡೊಂಕು,

9ಮನೆಯಲ್ಲಿ ಜಗಳಗಂಟಿಯೊಂದಿಗೆ ಇರುವುದಕ್ಕಿಂತ,

10ದುಷ್ಟರು ಕೇಡನ್ನು ಅಪೇಕ್ಷಿಸುತ್ತಾರೆ;

11ಪರಿಹಾಸ್ಯಕಾರರನ್ನು ಶಿಕ್ಷಿಸಿದರೆ, ಮುಗ್ಧರು ಜ್ಞಾನವಂತರಾಗುವರು;

12ನೀತಿವಂತನು ದುಷ್ಟರ ಮನೆಯನ್ನು ಗಮನಿಸುತ್ತಾನೆ;

13ಬಡವರ ಕೂಗಿಗೆ ತನ್ನ ಕಿವಿಗಳನ್ನು ಮುಚ್ಚಿಕೊಳ್ಳುವವನು

14ಗುಟ್ಟಾಗಿ ಕೊಡುವ ಬಹುಮಾನವು ಕೋಪವನ್ನು ಅಡಗಿಸುವುದು;

15ನ್ಯಾಯತೀರಿಸುವುದು ನೀತಿವಂತರಿಗೆ ಸಂತೋಷ;

16ವಿವೇಕದ ಹಾದಿಯಿಂದ ತಪ್ಪಿಸಿಕೊಳ್ಳುವವನು

17ಭೋಗಾಸಕ್ತನು ಕೊರತೆಪಡುವನು; ದ್ರಾಕ್ಷಾರಸವನ್ನೂ,

18ದುಷ್ಟರು ನೀತಿವಂತರಿಗೂ,

19ಕಾಡುವ ಜಗಳಗಂಟಿ ಹೆಂಡತಿಯೊಂದಿಗೆ ವಾಸಮಾಡುವುದಕ್ಕಿಂತ,

20ಜ್ಞಾನವಂತರ ನಿವಾಸದಲ್ಲಿ ಆಯ್ದ ಐಶ್ವರ್ಯವೂ, ಎಣ್ಣೆಯೂ ಇರುತ್ತವೆ;

21ನೀತಿಯನ್ನೂ, ಕರುಣೆಯನ್ನೂ ಹಿಂಬಾಲಿಸುವವನು

22ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಹತ್ತಿ,

23ತನ್ನ ಬಾಯಿಯನ್ನೂ, ನಾಲಿಗೆಯನ್ನೂ ಕಾಯುವವನು,

24ಸೊಕ್ಕೇರಿ ಗರ್ವದಲ್ಲಿ ವರ್ತಿಸುವವನ

25ಸೋಮಾರಿಯ ಆಸೆಯು ಅವನನ್ನು ಕೊಲ್ಲುತ್ತದೆ;

26ದಿನವೆಲ್ಲಾ ಅವನು ದುರಾಶೆಯಿಂದ ಆಶಿಸುತ್ತಾನೆ;

27ದುಷ್ಟರ ಯಜ್ಞವು ಅಸಹ್ಯ;

28ಸುಳ್ಳುಸಾಕ್ಷಿಯವನು ನಾಶವಾಗುವನು;

29ದುಷ್ಟನು ತನ್ನ ಮುಖವನ್ನು ಕಠಿಣ ಮಾಡಿಕೊಳ್ಳುತ್ತಾನೆ;

30ಯೆಹೋವ ದೇವರಿಗೆ ವಿರೋಧವಾಗಿ

31ಯುದ್ಧದ ದಿನಕ್ಕಾಗಿ ಕುದುರೆಯು ಸಿದ್ಧವಾಗಿರುತ್ತದೆ;

← ಜ್ಞಾನೋಕ್ತಿಗಳು 20 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 22 →

ಜ್ಞಾನೋಕ್ತಿಗಳು 21 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019