1ಬಹು ಐಶ್ವರ್ಯಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ;
2ಧನಿಕರು, ಬಡವರು ಇದನ್ನು ಸಾಮಾನ್ಯವಾಗಿ ಹೊಂದಿರುವರು:
3ಜಾಣನು ಕೇಡನ್ನು ಮುಂದಾಗಿ ಕಂಡು ತಾನು ಅಡಗಿಕೊಳ್ಳುತ್ತಾನೆ;
4ಯೆಹೋವ ದೇವರ ಭಯವೂ ದೀನತೆಯೂ ಕೊಡುವ ಪ್ರತಿಫಲ,
5ದುಷ್ಟರ ದಾರಿಯಲ್ಲಿ ಮುಳ್ಳುಗಳೂ, ಉರುಲುಗಳೂ ಇವೆ;
6ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳಿಗೆ ಶಿಕ್ಷಣವನ್ನು ಕೊಡು;
7ಐಶ್ವರ್ಯವಂತನು ಬಡವನ ಮೇಲೆ ಆಳುತ್ತಾನೆ;
8ಕೆಟ್ಟತನವನ್ನು ಬಿತ್ತುವವನು ಕೇಡನ್ನು ಕೊಯ್ಯುವನು;
9ಉದಾರವಾಗಿ ಕೊಡುವವನು ಆಶೀರ್ವಾದವನ್ನು ಹೊಂದುವನು,
10ಪರಿಹಾಸ್ಯ ಮಾಡುವವನನ್ನು ಹೊರಗೆ ತಳ್ಳಿಬಿಟ್ಟರೆ ಕಲಹವು ನಿಲ್ಲುವುದು;
11ಶುದ್ಧ ಹೃದಯವನ್ನು ಪ್ರೀತಿಸಿ, ಕೃಪೆಯಿಂದ ಮಾತನಾಡುವವನಿಗೆ
12ಯೆಹೋವ ದೇವರ ಕಣ್ಣುಗಳು ತಿಳುವಳಿಕೆಯನ್ನು ಕಾಯುತ್ತವೆ;
13ಸೋಮಾರಿಯು, “ಹೊರಗೆ ಸಿಂಹವಿದೆ!
14ವ್ಯಭಿಚಾರಿಣಿಯ ಬಾಯಿ ಆಳವಾದ ಬಾವಿ;
15ಮೂರ್ಖತನ ಯುವಕನ ಹೃದಯದಲ್ಲಿ ಬಂಧಿಸಲಾಗಿದೆ;
16ತನ್ನ ಸಂಪತ್ತನ್ನು ವೃದ್ಧಿಗೊಳಿಸುವುದಕ್ಕೆ ಬಡವರನ್ನು ಹಿಂಸಿಸುವವನೂ
17ಜ್ಞಾನಿಗಳ ಮಾತುಗಳನ್ನು ಕಿವಿಗೊಟ್ಟು ಕೇಳು;
18ಏಕೆಂದರೆ ಅವುಗಳನ್ನು ನಿನ್ನ ಹೃದಯದಲ್ಲಿ ಇಟ್ಟು ಕಾಪಾಡು,
19ನಿನ್ನ ಭರವಸೆಯು ಯೆಹೋವ ದೇವರಲ್ಲಿ ಇರುವಂತೆ
20ನಾನು ನಿಮಗಾಗಿ ಮೂವತ್ತು ಹೇಳಿಕೆಗಳನ್ನು ಬರೆದಿಲ್ಲವೋ?
21ಪ್ರಾಮಾಣಿಕವಾಗಿರಲು ಮತ್ತು ಸತ್ಯವನ್ನು ಮಾತನಾಡಲು ನಿಮಗೆ ಕಲಿಸುವುದು,
22ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆಮಾಡಬೇಡ;
23ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ,
24ಮುಂಗೊಪಿಯೊಂದಿಗೆ ಸ್ನೇಹ ಬೆಳೆಸಬೇಡ;
25ಹಾಗೆ ಮಾಡಿದರೆ ನೀನು ಅವನ ನಡತೆಗಳನ್ನು ಕಲಿತು,
26ಬೇರೆಯವರ ಸಾಲವನ್ನು ಖಾತರಿಪಡಿಸಲೂ
27ಸಾಲ ತೀರಿಸಲು ನಿನಗೆ ಏನೂ ಇಲ್ಲದೆ ಹೋದರೆ
28ನಿನ್ನ ಪಿತೃಗಳು ಹಾಕಿದ ಪೂರ್ವಕಾಲದ
29ತನ್ನ ಕೆಲಸದಲ್ಲಿ ಶ್ರದ್ಧೆಯುಳ್ಳವನನ್ನು ನೀನು ನೋಡಿದ್ದೀಯಾ?