We Believe JesusFé, Esperança e Nova Vida

ಜ್ಞಾನೋಕ್ತಿಗಳು 24

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 23 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 25 →

1ಕೆಟ್ಟವರಿಗೆ ವಿರೋಧವಾಗಿ ನೀನು ಅಸೂಯೆ ಪಡದಿರು;

2ಏಕೆಂದರೆ ಅವರ ಹೃದಯವು ಹಿಂಸೆಯನ್ನು ಯೋಜಿಸುತ್ತದೆ;

3ಜ್ಞಾನದಿಂದ ಮನೆಯು ಕಟ್ಟಲಾಗುತ್ತದೆ.

4ತಿಳುವಳಿಕೆಯಿಂದ ಅದರ ಕೋಣೆಗಳು ಅಮೂಲ್ಯವಾದ

5ಬಲವುಳ್ಳವನಿಗಿಂತ ಜ್ಞಾನಿಯು ಶಕ್ತಿಶಾಲಿ;

6ಖಂಡಿತವಾಗಿಯೂ ನಿಮಗೆ ಯುದ್ಧಮಾಡಲು ಮಾರ್ಗದರ್ಶನ ಬೇಕು,

7ಜ್ಞಾನವು ಬುದ್ಧಿಹೀನನಿಗೆ ನಿಲುಕದು;

8ಕೇಡನ್ನು ಕಲ್ಪಿಸುವವನು

9ಬುದ್ಧಿಹೀನನ ಆಲೋಚನೆಯು ಪಾಪಮಯ;

10ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ,

11ಅನ್ಯಾಯವಾಗಿ ಮರಣಕ್ಕೆ ಸಾಗಿಸುವನನ್ನು ಬಿಡಿಸುವುದಕ್ಕೆ ಯತ್ನಿಸು;

12ನೀನು, “ಅದು ನನಗೆ ಏನೂ ಗೊತ್ತಿಲ್ಲ” ಎಂದು ಹೇಳಿದರೆ,

13ಮಗನೇ, ಜೇನನ್ನು ತಿನ್ನು, ಅದು ಚೆನ್ನಾಗಿದೆ;

14ಅಂತೆಯೇ ಜ್ಞಾನವು ನಿನಗೆ ಜೇನುತುಪ್ಪದಂತೆ ತಿಳಿದುಕೋ.

15ದುಷ್ಟನೇ, ನೀತಿವಂತನ ನಿವಾಸಕ್ಕೆ ಹೊಂಚು ಹಾಕಬೇಡ;

16ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ;

17ನಿನ್ನ ಶತ್ರು ಬಿದ್ದರೆ ಆನಂದಿಸಬೇಡ;

18ಯೆಹೋವ ದೇವರು ಅದನ್ನು ಕಂಡು, ಅದು ಅವರಿಗೆ ಇಷ್ಟವಿಲ್ಲದ್ದರಿಂದ,

19ಕೆಟ್ಟವರನ್ನು ಕಂಡು ಉರಿಗೊಳ್ಳಬೇಡ;

20ಏಕೆಂದರೆ ಕೆಡುಕನಿಗೆ ಭವಿಷ್ಯದ ನಿರೀಕ್ಷೆ ಇರುವುದಿಲ್ಲ;

21ಮಗನೇ, ಯೆಹೋವ ದೇವರಿಗೂ, ಅರಸನಿಗೂ ಭಯಪಡು;

22ಏಕೆಂದರೆ ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವದು;

23ಇವು ಜ್ಞಾನಿಗಳ ಹೇಳಿಕೆಗಳಾಗಿವೆ:

24ಯಾವನು ದುಷ್ಟನಿಗೆ, “ನೀನು ನೀತಿವಂತನು” ಎಂದು ಹೇಳುತ್ತಾನೋ

25ಆದರೆ ತಪ್ಪುಮಾಡಿದವರನ್ನು ತಿದ್ದುವವರಿಗೆ ಶುಭವಾಗುವುದು;

26ಪ್ರಾಮಾಣಿಕವಾದ ಉತ್ತರವು

27ನಿನ್ನ ಹೊರಗಿನ ಕೆಲಸವನ್ನು ಕ್ರಮವಾಗಿ ಇರಿಸು.

28ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ;

29ನನಗೆ, “ಅವನು ಮಾಡಿದಂತೆ ನಾನೂ ಅವನಿಗೆ ಮಾಡುವೆನು;

30ನಾನು ಸೋಮಾರಿಯ ಹೊಲದ ಪಕ್ಕದಲ್ಲಿ

31ಆಗ ಇಗೋ, ಹೊಲವೆಲ್ಲವೂ ಮುಳ್ಳು ಗಿಡಗಳಿಂದ ಬೆಳೆದು

32ಆಗ ನಾನು ಅದನ್ನು ನೋಡಿ ಚಿಂತಿಸತೊಡಗಿದೆ;

33ಇನ್ನು ಸ್ವಲ್ಪ ನಿದ್ರೆ, ಇನ್ನು ಸ್ವಲ್ಪ ತೂಕಡಿಕೆ,

34ಹೀಗೆ ನಿನಗೆ ಬಡತನವು ಕಳ್ಳನಂತೆಯೂ

← ಜ್ಞಾನೋಕ್ತಿಗಳು 23 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 25 →

ಜ್ಞಾನೋಕ್ತಿಗಳು 24 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019