We Believe JesusFé, Esperança e Nova Vida

ಜ್ಞಾನೋಕ್ತಿಗಳು 26

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 25 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 27 →

1ಬೇಸಿಗೆಯಲ್ಲಿ ಹಿಮದಂತೆಯೂ,

2ಅಲೆದಾಡುವ ಪಕ್ಷಿಯಂತೆಯೂ,

3ಕುದುರೆಗೆ ಬಾರುಗೋಲು, ಕತ್ತೆಗೆ ಕಡಿವಾಣವು,

4ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಿಸಬೇಡ;

5ಮೂಢನ ಮೂರ್ಖತನಕ್ಕೆ ತಕ್ಕಂತೆ ಉತ್ತರಕೊಡು;

6ಬುದ್ಧಿಹೀನನ ಮೂಲಕ ವರ್ತಮಾನ ಕಳುಹಿಸುವವನು

7ಕುಂಟನ ಕಾಲುಗಳು ಜೋಲಾಡುವ ಹಾಗೆಯೇ,

8ಮೂಢನಿಗೆ ಕೊಡುವ ಮಾನವು

9ಕುಡುಕನ ಕೈಯಲ್ಲಿ ಮುಳ್ಳು ಕೋಲಿನಂತೆ

10ಮೂಢರನ್ನೂ ದಾರಿಹೋಕರನ್ನೂ ಕೂಲಿಗೆ ಕರೆಯುವವನು

11ತಾನು ಕಕ್ಕಿದ್ದಕ್ಕೆ ನಾಯಿಯು ತಿರುಗುವಂತೆ ಮೂಢನು

12ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾದವನನ್ನು ನೀನು ಕಾಣುತ್ತಿದ್ದೀಯೋ?

13ಸೋಮಾರಿಯು, “ದಾರಿಯಲ್ಲಿ ಸಿಂಹವಿದೆ,

14ಬಾಗಿಲು ತಿರುಗುಣಿಗಳ ಮೇಲೆ ಹೇಗೆ ತಿರುಗುತ್ತದೋ,

15ಸೋಮಾರಿಯು ತಟ್ಟೆಯಲ್ಲಿ ತನ್ನ ಕೈಯನ್ನು ಹಾಕಿ,

16ಜ್ಞಾನದಿಂದ ಉತ್ತರಿಸಬಲ್ಲ ಏಳು ಜನರಿಗಿಂತ,

17ಒಬ್ಬನು ಹಾದುಹೋಗುತ್ತಾ ತನಗೆ ಸಂಬಂಧಿಸದೇ ಇರುವ ವ್ಯಾಜ್ಯದಲ್ಲಿ

18ಕಟ್ಟಿಗೆ ಇಲ್ಲದಿರುವಲ್ಲಿ ಬೆಂಕಿಯು ಆರಿಹೋಗುತ್ತದೆ;

19ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ;

20ಚಾಡಿಕೋರನ ಮಾತುಗಳು ರುಚಿಕರ ಭಕ್ಷ್ಯದ

21ಕೆಟ್ಟ ಹೃದಯದಿಂದ ಸವಿನುಡಿಯುವ ತುಟಿಯು,

22ಶತ್ರುಗಳು ತಮ್ಮ ತುಟಿಗಳಿಂದ ವೇಷ ಧರಿಸುತ್ತಾರೆ,

23ಸವಿಮಾತನ್ನಾಡಿದರೆ ಅವನನ್ನು ನಂಬಬೇಡ;

24ಅವನ ಹಗೆತನವು ಮೋಸದಿಂದ ಮುಚ್ಚಲ್ಪಟ್ಟಿದ್ದರೂ,

25ಗುಂಡಿಯನ್ನು ತೋಡುವವನು ತಾನೇ ಅದರಲ್ಲಿ ಬೀಳುತ್ತಾನೆ;

26ಸುಳ್ಳು ನಾಲಿಗೆಯವನು ತಾನು ಬಾಧಿಸಿದವರನ್ನೇ ಹಗೆ ಮಾಡುವನು;

← ಜ್ಞಾನೋಕ್ತಿಗಳು 25 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 27 →

ಜ್ಞಾನೋಕ್ತಿಗಳು 26 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019