We Believe JesusFé, Esperança e Nova Vida

ಜ್ಞಾನೋಕ್ತಿಗಳು 27

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 26 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 28 →

1ನಾಳೆಯ ವಿಷಯವಾಗಿ ಕೊಚ್ಚಿಕೊಳ್ಳಬೇಡ;

2ನಿನ್ನ ಬಾಯಿ ಅಲ್ಲ, ಮತ್ತೊಬ್ಬನು ನಿನ್ನನ್ನು ಹೊಗಳಲಿ;

3ಕಲ್ಲು ಭಾರ, ಮರಳು ಭಾರ;

4ಕ್ರೋಧವು ಕ್ರೂರ, ಕೋಪವು ಪ್ರವಾಹ;

5ರಹಸ್ಯವಾದ ಪ್ರೀತಿಗಿಂತಲೂ

6ಸ್ನೇಹಿತನು ಮಾಡುವ ಗಾಯಗಳು ಭರವಸೆಗೆ ಯೋಗ್ಯವಾದದ್ದು;

7ತೃಪ್ತಿ ಹೊಂದಿದವನು ಜೇನುತುಪ್ಪವನ್ನೂ ಅಸಹ್ಯಿಸಿಕೊಳ್ಳುತ್ತಾನೆ;

8ತನ್ನ ಮನೆಯನ್ನು ಬಿಟ್ಟು ಅಲೆಯುವ ಮನುಷ್ಯನು

9ತೈಲವೂ ಸುಗಂಧದ್ರವ್ಯವೂ ಹೃದಯವನ್ನು ಸಂತೋಷಪಡಿಸುವ ಹಾಗೆ,

10ನಿನ್ನ ಸ್ನೇಹಿತನನ್ನೂ ನಿನ್ನ ತಂದೆಯ ಸ್ನೇಹಿತನನ್ನೂ ತ್ಯಜಿಸಬೇಡ;

11ನನ್ನನ್ನು ನಿಂದಿಸುವವರಿಗೆ ನಾನು ಉತ್ತರಿಸುವಂತೆಯೂ,

12ಜಾಣನು ಕೇಡನ್ನು ಮುಂದಾಗಿ ಕಂಡು ಅಡಗಿಕೊಳ್ಳುತ್ತಾನೆ;

13ಅಪರಿಚಿತನಿಗೆ ಭದ್ರತೆಯನ್ನು ನೀಡುವವನ ವಸ್ತ್ರವನ್ನು ತೆಗೆದುಕೋ;

14ಮುಂಜಾನೆ ಎದ್ದು ತನ್ನ ಸ್ನೇಹಿತನನ್ನು ದೊಡ್ಡ ಕೂಗಿನಿಂದ ಆಶೀರ್ವದಿಸುವವನಿಗೆ,

15ಜಗಳ ಮಾಡುವ ಹೆಂಡತಿಯು

16ಅವಳನ್ನು ಅಡಗಿಸುವುದು, ಗಾಳಿಯನ್ನು ಅಡಗಿಸಿದಂತೆ;

17ಕಬ್ಬಿಣವು ಕಬ್ಬಿಣವನ್ನು ಹರಿತ ಮಾಡುವಂತೆ

18ಅಂಜೂರದ ಮರವನ್ನು ಕಾಯುವವನು ಅದರ ಫಲವನ್ನು ತಿನ್ನುವನು;

19ನೀರಿನಲ್ಲಿ ಮುಖವು ಪ್ರತಿಬಿಂಬಿಸುವಂತೆ ಮನುಷ್ಯನ ಜೀವನವು

20ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ;

21ಬೆಳ್ಳಿ, ಬಂಗಾರಗಳ ಪುಟಕ್ಕೆ ಕುಲುಮೆ ಹೇಗೆಯೋ,

22ಬುದ್ಧಿಹೀನನನ್ನು ಒರಳಿನಲ್ಲಿ ಗೋಧಿಯೊಂದಿಗೆ ಹಾಕಿ,

23ನಿನ್ನ ಹಿಂಡುಗಳ ಸ್ಥಿತಿಯನ್ನು ತಿಳಿದುಕೊಳ್ಳುವಂತೆ ಶ್ರದ್ಧೆವಹಿಸು;

24ಐಶ್ವರ್ಯವು ಶಾಶ್ವತವಲ್ಲ;

25ಒಣಹುಲ್ಲನ್ನು ಕೊಯ್ದು ನಂತರ ಹೊಸ ಬೆಳೆ ಕಾಣಿಸಿಕೊಂಡಾಗ

26ಆಗ ಕುರಿಮರಿಗಳು ನಿಮಗೆ ಬಟ್ಟೆಗಳನ್ನು ಒದಗಿಸುತ್ತವೆ,

27ನಿನ್ನ ಊಟಕ್ಕಾಗಿಯೂ, ನಿನ್ನ ಮನೆಯವರ ಆಹಾರಕ್ಕಾಗಿಯೂ

← ಜ್ಞಾನೋಕ್ತಿಗಳು 26 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 28 →

ಜ್ಞಾನೋಕ್ತಿಗಳು 27 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019