1ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ.
2ದೇಶದ ದಂಗೆಯಿಂದ ಅನೇಕರು ನಾಯಕರಾಗುತ್ತಾರೆ.
3ಬಡವರನ್ನು ಹಿಂಸಿಸುವ ಅಧಿಕಾರಿಯು
4ಬೋಧನೆಯನ್ನು ತ್ಯಜಿಸುವವರು ದುಷ್ಟರನ್ನು ಹೊಗಳುತ್ತಾರೆ;
5ನ್ಯಾಯವನ್ನು ದುಷ್ಟರು ಗ್ರಹಿಸುವುದಿಲ್ಲ;
6ಐಶ್ವರ್ಯವಂತನಾಗಿದ್ದರೂ ತನ್ನ ಮಾರ್ಗದಲ್ಲಿ ವಕ್ರವಾಗಿರುವವನಿಗಿಂತ
7ವಿವೇಚನೆಯ ಮಗನು ದೇವರ ಶಿಕ್ಷಣವನ್ನು ಕೈಗೊಳ್ಳುವನು.
8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು,
9ಶಿಕ್ಷಣವನ್ನು ಕೇಳದಂತೆ ತನ್ನ ಕಿವಿ ಮುಚ್ಚಿಕೊಳ್ಳುವವನ
10ಪ್ರಾಮಾಣಿಕರನ್ನು ದುರ್ಮಾರ್ಗದಲ್ಲಿ ದಾರಿತಪ್ಪಿಸುವವನು,
11ಐಶ್ವರ್ಯವಂತನು ತನ್ನ ಸ್ವಂತ ಅಭಿಪ್ರಾಯದಲ್ಲಿ ಜ್ಞಾನಿಯಾಗಿದ್ದಾನೆ.
12ನೀತಿವಂತರಿಗೆ ಜಯವಾದರೆ, ದೊಡ್ಡ ಘನತೆ ಇರುವುದು.
13ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ.
14ಯಾವಾಗಲೂ ಯೆಹೋವ ದೇವರ ಭಯಭಕ್ತಿಯಲ್ಲಿ ನಡೆದುಕೊಳ್ಳುವವನು ಧನ್ಯನು.
15ಗರ್ಜಿಸುವ ಸಿಂಹದಂತೆಯೂ ಅಲೆದಾಡುವ ಕರಡಿಯಂತೆಯೂ,
16ಗ್ರಹಿಕೆಯಿಲ್ಲದ ಅಧಿಕಾರಿಯು ಮಹಾ ಸುಲಿಗೆಗಾರನು.
17ನರಹತ್ಯದ ಅಪರಾಧ ಭಾವನೆಯಿಂದ ಇರುವವನು,
18ನಿರ್ದೋಷಿಯಾಗಿ ನಡೆಯುವವನು ಸಂರಕ್ಷಣೆ ಹೊಂದುವನು.
19ತನ್ನ ಹೊಲವನ್ನು ವ್ಯವಸಾಯ ಮಾಡುವವನು ಆಹಾರದಿಂದ ತೃಪ್ತಿಹೊಂದುವನು.
20ನಂಬಿಗಸ್ತನಾದ ಮನುಷ್ಯನು ಆಶೀರ್ವಾದಗಳಲ್ಲಿ ತುಂಬಿತುಳುಕುವನು;
21ಪಕ್ಷಪಾತವು ಸರಿಯಲ್ಲ;
22ಧನವಂತನಾಗಲು ಆತುರಪಡುವವನು ಕೆಟ್ಟ ಕಣ್ಣುಳ್ಳವನಾಗಿದ್ದಾನೆ;
23ತನ್ನ ನಾಲಿಗೆಯಿಂದ ಮುಖಸ್ತುತಿ ಮಾಡುವವನಿಗಿಂತ,
24ತನ್ನ ತಂದೆಯಾನ್ನಾಗಲಿ,
25ದುರಾಶೆಯುಳ್ಳವನು ಕಲಹವನ್ನೆಬ್ಬಿಸುವನು;
26ತನ್ನ ಬುದ್ಧಿಯಲ್ಲಿಯೇ ಭರವಸವಿಡುವವನು ಬುದ್ಧಿಹೀನನು;
27ಬಡವರಿಗೆ ದಾನ ಮಾಡುವವನು, ಕೊರತೆ ಪಡುವುದಿಲ್ಲ;
28ದುಷ್ಟರು ಎದ್ದರೆ ಜನರು ಅಡಗಿಕೊಳ್ಳುತ್ತಾರೆ,