We Believe JesusFé, Esperança e Nova Vida

ಜ್ಞಾನೋಕ್ತಿಗಳು 30

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 29 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 31 →

1ಜಾಕೆ ಎಂಬುವನ ಮಗನಾದ ಆಗೂರನ ದೈವಿಕ ಬುದ್ಧಿಮಾತುಗಳು.

2ಖಂಡಿತವಾಗಿಯೂ ನಾನು ಮನುಷ್ಯನಲ್ಲ, ಮೃಗ.

3ನಾನು ಜ್ಞಾನವನ್ನು ಕಲಿತುಕೊಂಡಿಲ್ಲ;

4ಯಾರು ಸ್ವರ್ಗಕ್ಕೆ ಹೋಗಿ ಕೆಳಗಿಳಿದು ಬಂದಿದ್ದಾರೆ?

5“ದೇವರ ಪ್ರತಿಯೊಂದು ಮಾತು ದೋಷವಿಲ್ಲದ್ದು;

6ದೇವರ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ.

7“ಯೆಹೋವ ದೇವರೇ, ನಾನು ನಿಮ್ಮನ್ನು ಎರಡು ವಿಷಯಗಳನ್ನು ಕೇಳುತ್ತೇನೆ.

8ವಂಚನೆ ಸುಳ್ಳನ್ನು ನನ್ನಿಂದ ದೂರಮಾಡಿರಿ.

9ನಾನು ಐಶ್ವರ್ಯವಂತನಾದರೆ ನಿನ್ನನ್ನು ನಿರಾಕರಿಸಿ,

10“ಕೆಲಸಗಾರರ ವಿಷಯವಾಗಿ ಅವನ ಯಜಮಾನನಿಗೆ ದೂರು ಹೇಳಬೇಡ;

11“ತಮ್ಮ ತಂದೆಯನ್ನು ಶಪಿಸಿ,

12ತಮ್ಮ ದೃಷ್ಟಿಯಲ್ಲಿ ಶುದ್ಧವಾಗಿರುವವರು ಇದ್ದಾರೆ;

13ಅವರ ಕಣ್ಣುಗಳು ಯಾವಾಗಲೂ ಅಹಂಕಾರದಿಂದ ಕೂಡಿರುತ್ತವೆ.

14ಖಡ್ಗಗಳಂತೆ ಹಲ್ಲುಗಳುಳ್ಳವರೂ

15“ಜಿಗಣೆಗೆ, ‘ಕೊಡು! ಕೊಡು!’ ಎಂದು ಕೂಗುವ

16ಸಮಾಧಿ,

17“ತನ್ನ ತಂದೆಯನ್ನು ಹಾಸ್ಯಮಾಡಿ,

18“ನನಗೆ ಆಶ್ಚರ್ಯವಾದ ಮೂರು ಸಂಗತಿಗಳಿವೆ,

19ಆಕಾಶದಲ್ಲಿ ಹದ್ದಿನ ಮಾರ್ಗ,

20“ಜಾರಸ್ತ್ರೀಯ ನಡತೆಯು ಹೀಗಿದೆ:

21“ಭೂಮಿಯು ಮೂರು ವಿಷಯಗಳಿಂದ ಕಳವಳಗೊಳ್ಳುತ್ತದೆ,

22ಅರಸನಾಗುವ ದಾಸನು,

23ತಿರಸ್ಕಾರಕ್ಕೆ ಅರ್ಹಳಾದ ಮಹಿಳೆ, ಮದುವೆಯಾಗುವುದು.

24“ಭೂಮಿಯ ಮೇಲೆ ಅಧಿಕ ಜ್ಞಾನವುಳ್ಳವುಗಳಾದ

25ಇರುವೆಗಳು ಬಲಹೀನ ಜೀವಿಗಳು,

26ಬೆಟ್ಟದ ಮೊಲಗಳು ಬಲಹೀನ ಪ್ರಾಣಿಗಳಾಗಿದ್ದರೂ

27ಮಿಡತೆಗಳಿಗೆ ಅರಸನಿಲ್ಲ;

28ಹಲ್ಲಿಯನ್ನು ಅಂಗೈಯಿಂದ ಹಿಡಿಯಬಹುದಾದರೂ

29“ಗಂಭೀರ ಗಮನದ ಮೂರು ಪ್ರಾಣಿಗಳಿವೆ,

30ಮೃಗಗಳಲ್ಲಿ ಬಲಿಷ್ಠವಾಗಿರುವ ಸಿಂಹವು, ಯಾವುದಕ್ಕೂ ಹಿಮ್ಮೆಟ್ಟದು.

31ಕತ್ತೆತ್ತಿ ನಡೆಯುವ ಹುಂಜ,

32“ನೀನು ಹೆಮ್ಮೆಪಟ್ಟು ಮೂರ್ಖನಾಗಿ ನಡೆದಿದ್ದರೆ,

33ಹಾಲನ್ನು ಕಡೆಯುವುದರಿಂದ ಬೆಣ್ಣೆ,

← ಜ್ಞಾನೋಕ್ತಿಗಳು 29 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 31 →

ಜ್ಞಾನೋಕ್ತಿಗಳು 30 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019