We Believe JesusFé, Esperança e Nova Vida

ಜ್ಞಾನೋಕ್ತಿಗಳು 4

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 3 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 5 →

1ಮಕ್ಕಳೇ, ತಂದೆಯ ಶಿಕ್ಷಣವನ್ನು ಕೇಳಿರಿ;

2ಏಕೆಂದರೆ ನಾನು ನಿಮಗೆ ಸದುಪದೇಶವನ್ನು ಮಾಡುವೆನು,

3ನಾನೂ ಕೂಡ ನನ್ನ ತಂದೆಗೆ ನೆಚ್ಚಿನ ಮಗನೂ

4ನನ್ನ ತಂದೆ ನನಗೆ ಬೋಧಿಸಿ ಹೇಳಿದ್ದೇನೆಂದರೆ,

5ಜ್ಞಾನವನ್ನು ಪಡೆ, ತಿಳುವಳಿಕೆಯನ್ನು ಸಂಪಾದಿಸು;

6ಜ್ಞಾನವನ್ನು ಬಿಟ್ಟುಬಿಡಬೇಡ, ಆಕೆ4:6 ಆಕೆ ಅಂದರೆ ಜ್ಞಾನ ನಿನ್ನನ್ನು ಕಾಪಾಡುವಳು;

7ಜ್ಞಾನವೇ ಮುಖ್ಯವಾದದ್ದು, ಆದ್ದರಿಂದ ಜ್ಞಾನವನ್ನು ಸಂಪಾದಿಸು;

8ಜ್ಞಾನವನ್ನು ನೀನು ಅಮೂಲ್ಯವೆಂದು ಎಣಿಸು, ಆಕೆಯು ನಿನ್ನನ್ನು ಮೇಲೆತ್ತುವಳು;

9ಆಕೆಯನ್ನು ನಿನ್ನ ತಲೆಗೆ ಮಹಿಮೆಯ ಕಿರೀಟವಾಗಿರುವಳು;

10ಮಗನೇ, ಆಲಿಸಿ ನನ್ನ ಮಾತುಗಳನ್ನು ಸ್ವೀಕರಿಸು,

11ಜ್ಞಾನ ಮಾರ್ಗದಲ್ಲಿ ನಾನು ನಿನಗೆ ಶಿಕ್ಷಣಕೊಡುವೆನು,

12ನೀನು ನಡೆಯುವಾಗ ನಿನ್ನ ಹೆಜ್ಜೆಗೆ ತಡೆಯಾಗದು;

13ಶಿಕ್ಷಣವನ್ನು ಗಟ್ಟಿಯಾಗಿ ಹಿಡಿದುಕೋ, ಅದು ನಿನ್ನಿಂದ ತೊಲಗದೆ ಇರಲಿ;

14ದುಷ್ಟರ ದಾರಿಯೊಳಗೆ ನೀನು ಪ್ರವೇಶಿಸದಿರು

15ಆ ದಾರಿಯಿಂದ ತೊಲಗು, ಅದರ ಪಕ್ಕದಲ್ಲಿ ಹಾದು ಹೋಗಬೇಡ;

16ಕೇಡು ಮಾಡದಿದ್ದರೆ ದುಷ್ಟರಿಗೆ ನಿದ್ರೆಬಾರದು;

17ಅವರಿಗೆ ದುಷ್ಟತನವೇ ಆಹಾರ,

18ನೀತಿವಂತರ ಮಾರ್ಗವು ಮುಂಜಾನೆಯ ಸೂರ್ಯನ ಬೆಳಕಿನಂತೆ ಇದ್ದು,

19ಆದರೆ, ದುಷ್ಟರ ಮಾರ್ಗವು ಕಗ್ಗತ್ತಲಿನಂತಿದೆ.

20ಮಗನೇ, ನನ್ನ ಮಾತುಗಳಿಗೆ ಗಮನಕೊಡು;

21ಆ ನುಡಿಗಳು ನಿನ್ನ ಕಣ್ಣುಗಳಿಂದ ತಪ್ಪಿ ಹೋಗದಿರಲಿ;

22ಏಕೆಂದರೆ ಆ ನುಡಿಗಳನ್ನು ಕಂಡುಕೊಳ್ಳುವವರಿಗೆ ಅವು ಜೀವವೂ,

23ಬಹು ಜಾಗ್ರತೆಯಿಂದ ನಿನ್ನ ಹೃದಯವನ್ನು ಕಾಪಾಡಿಕೋ;

24ವಕ್ರಮಾತುಗಳನ್ನು ನಿನ್ನ ಬಾಯಿಂದ ತೊಲಗಿಸಿ;

25ನಿನ್ನ ದೃಷ್ಟಿ ನೇರವಾಗಿಯೇ ನೋಡಲಿ;

26ನೀನು ನಡೆಯುವ ದಾರಿಯ ಬಗ್ಗೆ ಗಮನವಿರಲಿ;

27ನಿನ್ನ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಬೇಡ;

← ಜ್ಞಾನೋಕ್ತಿಗಳು 3 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 5 →

ಜ್ಞಾನೋಕ್ತಿಗಳು 4 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019