1ಮಗನೇ, ನನ್ನ ಜ್ಞಾನಕ್ಕೆ ಗಮನಕೊಡು;
2ಆಗ ನಿನ್ನ ವಿವೇಚನೆಯನ್ನು ಉಳಿಸಿಕೊಳ್ಳುವೆ.
3ಏಕೆಂದರೆ ಜಾರಿಣಿಯ ತುಟಿಗಳು ಜೇನುಗರೆಯುವುದು;
4ಆದರೆ ಅಂತ್ಯದಲ್ಲಿ ಅವಳು ಮಾಚಿಪತ್ರೆಯಂತೆ ಕಹಿಯೂ,
5ಅವಳ ಪಾದಗಳು ಮರಣದ ಕಡೆಗೆ ಇಳಿದುಹೋಗುತ್ತವೆ;
6ಜೀವಮಾರ್ಗದ ವಿಚಾರ ಅವಳಿಗಿಲ್ಲ;
7ಮಕ್ಕಳಿರಾ, ನನ್ನ ಕಡೆಗೆ ಈಗ ಕಿವಿಗೊಡಿರಿ;
8ಅವಳ ಕಡೆಯಿಂದ ನಿನ್ನ ದಾರಿಯನ್ನು ದೂರಮಾಡು;
9ನೀನು ನಿನ್ನ ಗೌರವವನ್ನು ಬೇರೆಯವರಿಗೆ ಕಳೆಯಬೇಡ,
10ನಿನ್ನ ಸಂಪತ್ತನ್ನು ಪರರು ತುಂಬಿಕೊಳ್ಳದಂತೆ ಎಚ್ಚರಿಕೆ,
11ನಿನ್ನ ಜೀವನದ ಅಂತ್ಯದಲ್ಲಿ
12ಆಗ ನೀನು, “ಶಿಸ್ತನ್ನು ನಾನು ಎಷ್ಟೋ ಹಗೆ ಮಾಡಿದೆ;
13ನನ್ನ ಬೋಧಕರ ಸ್ವರಕ್ಕೆ ನಾನು ವಿಧೇಯನಾಗದೆ ಹೋದೆ.
14ನಾನು ದೇವರ ಸಭೆಯಲ್ಲಿ
15ನಿನ್ನ ಸ್ವಂತ ಕೊಳದ ನೀರನ್ನು ಕುಡಿ,
16ನಿನ್ನ ಬುಗ್ಗೆಗಳು ಬೀದಿಗಳಲ್ಲಿ ಹರಡುವುದು ಯುಕ್ತವೋ?
17ಅವು ನಿನಗೆ ಸ್ವಂತವಾಗಿರಲಿ;
18ನಿನ್ನ ಬುಗ್ಗೆಯು ಆಶೀರ್ವಾದ ಹೊಂದಲಿ;
19ಆಕೆಯು ಮನೋಹರವಾದ ಹರಿಣಿ, ಅಂದವಾದ ಜಿಂಕೆಯ ಹಾಗೆಯೂ;
20ಮಗನೇ, ಬೇರೆಯವನ ಹೆಂಡತಿಗೆ ವಶವಾಗುವುದೇಕೆ?
21ನಿನ್ನ ಮಾರ್ಗಗಳು ಯೆಹೋವ ದೇವರ ಮುಂದೆಯೇ ಇವೆ.
22ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ;
23ಶಿಸ್ತುಪಾಲನೆಯಿಲ್ಲದೆ ಅವನು ನಾಶವಾಗುವನು;