We Believe JesusFé, Esperança e Nova Vida

ಜ್ಞಾನೋಕ್ತಿಗಳು 9

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಜ್ಞಾನೋಕ್ತಿಗಳು 8 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 10 →

1ಜ್ಞಾನ ಎಂಬಾಕೆಯು ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ;

2ಆಕೆಯು ಮಾಂಸದ ಆಹಾರನ್ನು ತಯಾರಿಸಿ, ತನ್ನ ದ್ರಾಕ್ಷಾರಸವನ್ನು ಬೆರೆಸಿ,

3ಆಕೆಯು ತನ್ನ ದಾಸಿಯರನ್ನು ಕಳುಹಿಸುತ್ತಾಳೆ;

4“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,”

5“ಬಾ, ನನ್ನ ಆಹಾರವನ್ನು ತಿಂದು,

6“ನಿಮ್ಮ ಮೂಢತ್ವವನ್ನು ಬಿಟ್ಟು ಬಾಳಿರಿ

7ಪರಿಹಾಸ್ಯ ಮಾಡುವವನನ್ನು ಗದರಿಸುವವನು ತನ್ನನ್ನು ತಾನೇ ಅವಮಾನಕ್ಕೆ ಗುರಿಮಾಡಿಕೊಳ್ಳುವನು;

8ಪರಿಹಾಸ್ಯ ಮಾಡುವವನನ್ನು ಗದರಿಸಬೇಡ ಅವನು ನಿನ್ನನ್ನು ಹಗೆ ಮಾಡುವನು;

9ಜ್ಞಾನಿಗೆ ಶಿಕ್ಷಣ ನೀಡಿದರೆ ಅವನು ಇನ್ನೂ ಹೆಚ್ಚಾಗಿ ಜ್ಞಾನವಂತನಾಗಿರುವನು;

10ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು.

11ಏಕೆಂದರೆ ಜ್ಞಾನದ ಮೂಲಕ ನಿನ್ನ ಜೀವನದ ದಿನಗಳು ಹೆಚ್ಚುವುವು;

12ನೀನು ಜ್ಞಾನಿಯಾದರೆ, ನಿನ್ನ ಜ್ಞಾನವು ನಿನಗೆ ಪ್ರತಿಫಲ ಕೊಡುವುದು;

13ಬುದ್ಧಿಹೀನಳಾದ ಸ್ತ್ರೀಯು ಕೂಗಾಟದವಳು;

14ಅವಳು ತನ್ನ ಮನೆಯ ಬಾಗಿಲಿನಲ್ಲಿ ಕುಳಿತು,

15ತಮ್ಮ ಮಾರ್ಗವನ್ನು ಹಿಡಿದು ಹೋಗುವ

16“ಯಾರು ಮುಗ್ಧರೋ ಅವರು ನನ್ನ ಮನೆಗೆ ಬರಲಿ,”

17“ಕದ್ದ ನೀರು ಸಿಹಿಯಾಗಿದೆ;

18ಆದರೆ ಆ ಮನೆ ಸತ್ತವರ ಸ್ಥಾನವಾಗಿದೆ.

← ಜ್ಞಾನೋಕ್ತಿಗಳು 8 ಜ್ಞಾನೋಕ್ತಿಗಳು ಜ್ಞಾನೋಕ್ತಿಗಳು 10 →

ಜ್ಞಾನೋಕ್ತಿಗಳು 9 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019