1ನೀವು ಚೀಯೋನಿನಲ್ಲಿ ಕೊಂಬು ಊದಿರಿ.
2ಅದು ಕತ್ತಲೆಯೂ ಮಬ್ಬೂ ಉಳ್ಳ ದಿವಸವೂ,
3ಅವುಗಳ ಮುಂದೆ ಬೆಂಕಿ ದಹಿಸುತ್ತದೆ.
4ಅವುಗಳ ಆಕಾರವು ಕುದುರೆಗಳ ಆಕಾರದ ಹಾಗಿದೆ.
5ರಥಗಳ ಶಬ್ದದಂತೆ ಅವು ಪರ್ವತಗಳ ತುದಿಗಳಲ್ಲಿ ಹಾರುತ್ತವೆ.
6ಅವುಗಳ ಮುಂದೆ ಜನಾಂಗಗಳು ಬಹಳವಾಗಿ ನೊಂದುಕೊಳ್ಳುತ್ತವೆ.
7ಶೂರರ ಹಾಗೆ ಓಡುತ್ತವೆ.
8ಒಂದು ಇನ್ನೊಂದನ್ನು ನೂಕುವುದಿಲ್ಲ.
9ಪಟ್ಟಣದಲ್ಲಿ ಅತ್ತಿತ್ತ ತಿರುಗಾಡುತ್ತವೆ.
10ಅವುಗಳ ಮುಂದೆ ಭೂಮಿಯು ನಡುಗುತ್ತದೆ.
11ಯೆಹೋವ ದೇವರು ತಮ್ಮ ಸೈನ್ಯಕ್ಕೆ
12ಯೆಹೋವ ದೇವರು ಹೀಗೆ ಘೋಷಿಸುತ್ತಾರೆ, “ಈಗಲಾದರೂ
13ನಿಮ್ಮ ಬಟ್ಟೆಗಳನ್ನಲ್ಲ,
14ದೇವರು ಒಂದು ವೇಳೆ ತಮ್ಮ ಮನಸ್ಸನ್ನು ಬದಲಾಯಿಸಬಹುದು.
15ಚೀಯೋನಿನಲ್ಲಿ ಕೊಂಬು ಊದಿರಿ;
16ಜನರನ್ನು ಕೂಡಿಸಿರಿ;
17ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು,
18ಆಗ ಯೆಹೋವ ದೇವರು ತಮ್ಮ ದೇಶಕ್ಕೋಸ್ಕರ ಅಭಿಮಾನಗೊಂಡು,
19ಯೆಹೋವ ದೇವರು ತನ್ನ ಜನರಿಗೆ ಉತ್ತರಕೊಟ್ಟು,
20“ಉತ್ತರ ದಿಕ್ಕಿನ ಸೈನ್ಯವನ್ನು ನಿಮ್ಮಿಂದ ದೂರಮಾಡಿ,
21ಯಹೂದ ದೇಶವೇ, ಭಯಪಡಬೇಡ;
22ಕಾಡುಮೃಗಗಳೇ, ಭಯಪಡಬೇಡಿರಿ.
23ಚೀಯೋನಿನ ಜನರೇ,
24ಕಣಗಳು ಧಾನ್ಯದಿಂದ ತುಂಬುವುವು.
25“ನಾನು ನಿಮ್ಮಲ್ಲಿ ಕಳುಹಿಸಿದಂಥ ನನ್ನ ದೊಡ್ಡ ಸೈನ್ಯವಾದ ಮಿಡತೆಗಳು,
26ಸಮೃದ್ಧಿಯಾಗಿ ಉಂಡು, ತೃಪ್ತಿಪಟ್ಟು,
27ನಾನೇ ಇಸ್ರಾಯೇಲಿನ ಮಧ್ಯೆ ನೆಲೆಯಾಗಿ ಇರುವವನು.
28“ಆಮೇಲೆ ನಾನು,
29ಆ ದಿನಗಳಲ್ಲಿ, ನನ್ನ ದಾಸ ದಾಸಿಯರ ಮೇಲೆ,
30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನು,
31ಯೆಹೋವ ದೇವರ ಭಯಂಕರವಾದ ಮಹಾದಿನವು ಬರುವುದಕ್ಕಿಂತ ಮೊದಲು,
32ಯೆಹೋವ ದೇವರ ಹೆಸರನ್ನು