1“ಆ ದಿವಸಗಳಲ್ಲಿಯೂ, ಆ ಸಮಯದಲ್ಲಿಯೂ
2ನಾನು ಎಲ್ಲಾ ಜನಾಂಗಗಳನ್ನು ಕೂಡಿಸುವೆನು.
3ನನ್ನ ಜನರಿಗೋಸ್ಕರ ಚೀಟುಹಾಕಿ,
4“ಟೈರೇ, ಸೀದೋನೇ, ಫಿಲಿಷ್ಟಿಯದ ಎಲ್ಲಾ ಪ್ರಾಂತ್ಯಗಳೇ, ನನ್ನ ವಿರೋಧವಾಗಿ ನಿಮಗೆ ಏನು ಇದೆ? ನನಗೆ ಮುಯ್ಯಿಗೆ ಮುಯ್ಯಿ ಸಲ್ಲಿಸುವಿರೋ? ನೀವು ಮುಯ್ಯಿ ನನಗೆ ಸಲ್ಲಿಸಿದರೆ, ಜಾಗ್ರತೆಯಾಗಿಯೂ ತ್ವರೆಯಾಗಿಯೂ ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿ ತರಿಸುವೆನು.
5ನೀವು ನನ್ನ ಬೆಳ್ಳಿಯನ್ನೂ ನನ್ನ ಬಂಗಾರವನ್ನೂ, ನನ್ನ ಅತ್ಯುತ್ತಮ ಸಂಪತ್ತನ್ನೂ ನಿಮ್ಮ ದೇವಸ್ಥಾನಗಳಿಗೆ ತೆಗೆದುಕೊಂಡು ಹೋಗಿದ್ದಿರಿ.
6ಯೆಹೂದದ ಹಾಗೂ ಯೆರೂಸಲೇಮಿನ ಜನರನ್ನು ಅವರ ಪ್ರಾಂತಗಳಿಂದ ದೂರ ಮಾಡುವುದಕ್ಕಾಗಿ ಗ್ರೀಕರಿಗೆ ಮಾರಿದ್ದೀರಿ.
7“ಇಗೋ, ಎಲ್ಲಿ ಅವರನ್ನು ಮಾರಿದಿರೋ, ಆ ಸ್ಥಳದಿಂದ ನಾನು ಅವರನ್ನು ಎಬ್ಬಿಸಿ, ನಿಮ್ಮ ತಲೆಯ ಮೇಲೆ ಮುಯ್ಯಿಗೆ ಮುಯ್ಯಿತೀರಿಸುವೆನು.
8ನಿಮ್ಮ ಪುತ್ರರನ್ನೂ ನಿಮ್ಮ ಪುತ್ರಿಯರನ್ನೂ ಯೆಹೂದದ ಜನರಿಗೆ ಮಾರುವೆನು. ಇವರು ಅವರನ್ನು ದೂರ ಜನವಾದ ಶೆಬದವರಿಗೆ ಮಾರುವರು.” ಯೆಹೋವ ದೇವರು ಇದನ್ನು ಹೇಳಿದ್ದಾರೆ.
9ಜನಾಂಗಗಳಲ್ಲಿ ಇದನ್ನು ಘೋಷಿಸಿರಿ;
10ನಿಮ್ಮ ನೇಗಿಲುಗಳ ಗುಳಗಳನ್ನು ಖಡ್ಗಗಳನ್ನಾಗಿಯೂ
11ಸುತ್ತಲಿನ ಎಲ್ಲಾ ರಾಷ್ಟ್ರಗಳೇ,
12ಜನಾಂಗಗಳು ಎಚ್ಚೆತ್ತು
13ಕುಡುಗೋಲನ್ನು ಹಾಕಿರಿ.
14ತೀರ್ಮಾನದ ಕಣಿವೆಯಲ್ಲಿ
15ಸೂರ್ಯ, ಚಂದ್ರರು ಕಪ್ಪಾಗುವುವು.
16ಯೆಹೋವ ದೇವರು ಚೀಯೋನಿನೊಳಗಿಂದ ಗರ್ಜಿಸಿ,
17ಆಗ ನನ್ನ ಪರಿಶುದ್ಧ ಪರ್ವತವಾದ ಚೀಯೋನಿನಲ್ಲಿ ವಾಸಿಸುವ
18ಆ ದಿವಸದಲ್ಲಿ ಬೆಟ್ಟಗಳು ಹೊಸ ದ್ರಾಕ್ಷಾರಸವನ್ನು ಸುರಿಯುವುವು.
19ಈಜಿಪ್ಟ್ ಹಾಳಾಗುವುದು.
20ಯೆಹೂದವು ಎಂದೆಂದಿಗೂ ಜನಭರಿತವಾಗುವುದು.
21ನಾನು ಅವರ ಮುಗ್ಧ ರಕ್ತಕ್ಕೆ ಪ್ರತೀಕಾರ ತೀರಿಸದೆ ಬಿಡಬೇಕೇ?