We Believe JesusFé, Esperança e Nova Vida

ಕೀರ್ತನೆಗಳು 10

Biblica® ಉಚಿತ ಕನ್ನಡ ಸಮಕಾಲಿಕ ಭಾಷಾಂತರ · georgiano

← ಕೀರ್ತನೆಗಳು 9 ಕೀರ್ತನೆಗಳು ಕೀರ್ತನೆಗಳು 11 →

1ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ?

2ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ,

3ದುಷ್ಟನು ತನ್ನ ಹೃದಯಭಿಲಾಷೆಯಲ್ಲಿ ಕೊಚ್ಚಿಕೊಳ್ಳುತ್ತಾನೆ;

4ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ;

5ಅವನ ಮಾರ್ಗಗಳು ಯಾವಾಗಲೂ ಸಮೃದ್ಧಿಯಾಗಿರುತ್ತವೆ;

6ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.”

7ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ.

8ಅವನು ಗ್ರಾಮಗಳಲ್ಲಿ ಹೊಂಚಿಕೊಂಡು ಮರೆಯಾದ ಸ್ಥಳಗಳಲ್ಲಿ,

9ಸಿಂಹದ ಹಾಗೆ, ಮರೆಯಲ್ಲಿ ಹೊಂಚುಹಾಕುತ್ತಾನೆ;

10ಅವನ ಕೈಯಲ್ಲಿ ಸಿಕ್ಕುವವರು ಜಜ್ಜಿಹೋಗುತ್ತಾರೆ,

11“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ;

12ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ.

13ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ?

14ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ;

15ದುಷ್ಟನ ಭುಜಬಲವನ್ನು ಮುರಿದುಬಿಡಿರಿ;

16ಯೆಹೋವ ದೇವರು ಯುಗಯುಗಾಂತರಗಳಿಗೂ ಅರಸರಾಗಿದ್ದಾರೆ;

17ಯೆಹೋವ ದೇವರೇ, ನೀವು ಬಾಧೆಪಡುವವರ ಬಯಕೆಯನ್ನು ಆಲಿಸುತ್ತೀರಿ;

18ಅನಾಥರಿಗೂ, ಕುಗ್ಗಿದವರಿಗೂ ನ್ಯಾಯವನ್ನು ನಡಿಸಿಕೊಡಿರಿ.

← ಕೀರ್ತನೆಗಳು 9 ಕೀರ್ತನೆಗಳು ಕೀರ್ತನೆಗಳು 11 →

ಕೀರ್ತನೆಗಳು 10 — georgiano:

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019